Close Menu
    Top News

    ಎನ್‌ಸಿಯುಐ ಚುನಾವಣೆ: ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇದ್ದ ವಿಶೇಷ ಅನುಮತಿ ಅರ್ಜಿಗಳು ವಜಾ; ಪದಾಧಿಕಾರಿಗಳ ಚುನಾವಣೆಗೆ ದಾರಿ ಸುಗಮ

    August 18, 2026

    ಸೂರ್ಯ ಸೌಹಾರ್ದ ಸೊಸೈಟಿಯ ಮೂರನೇ ವಾರ್ಷಿಕ ಮಹಾಸಭೆ

    August 18, 2026

    ಶ್ರೀ ಲಕ್ಷ್ಮೀನಾರಾಯಣ ಕೋ-ಆಪರೇಟಿವ್ ಬ್ಯಾಂಕಿಗೆ ರೂ 1.15 ಕೋಟಿ ನಿವ್ವಳ ಲಾಭ: ಶೇಕಡಾ 16 ಡಿವಿಡೆಂಡ್ ಘೋಷಣೆ

    August 18, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ವಿಟ್ಲ ಗ್ರಾಮೀಣ ಸಹಕಾರಿ ಸಂಘದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ
    News

    ವಿಟ್ಲ ಗ್ರಾಮೀಣ ಸಹಕಾರಿ ಸಂಘದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

    adminBy adminAugust 18, 2026

    ವಿಟ್ಲ: ಇಲ್ಲಿನ ವಿಟ್ಲ ಗ್ರಾಮೀಣ ಸಹಕಾರಿ ಸಂಘದ ಪ್ರಧಾನ ಕಚೇರಿ ಆವರಣದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಶನಿವಾರ ಸಂಭ್ರಮದಿಂದ ಆಚರಿಸಲಾಯಿತು.

    https://chat.whatsapp.com/FCEnlTkAKCC0MGPhXtX4i4

    ಕಾರ್ಯಕ್ರಮದಲ್ಲಿ ನಿವೃತ್ತ ಯೋಧರಾದ ಬಾಲಕೃಷ್ಣ ಗೌಡ ಪೊನ್ನೆತಡಿ ಅವರು ಧ್ವಜಾರೋಹಣ ನೆರವೇರಿಸಿ, ದೇಶಾಭಿಮಾನದ ಕುರಿತು ಪ್ರೇರಣಾದಾಯಕವಾಗಿ ಮಾತನಾಡಿ, ನೆರೆದಿದ್ದವರಲ್ಲಿ ದೇಶಭಕ್ತಿಯ ಸ್ಫೂರ್ತಿ ತುಂಬಿದರು.
    ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷರಾದ ಜಗನ್ನಾಥ ಸಾಲ್ಯಾನ್ ಎಚ್., ಉಪಾಧ್ಯಕ್ಷರಾದ ಮನೋಜ್ ರಂಜನ್ ಕೆ.ಆರ್. ಹಾಗೂ ಆಡಳಿತ ಮಂಡಳಿ ಸದಸ್ಯರಾದ ಜಯಂತಿ ಎಚ್. ರಾವ್, ಶುಭಲಕ್ಷ್ಮಿ, ದಯಾನಂದ ಆಳ್ವ ಕೆ., ಪೂವಪ್ಪ ಎಸ್., ದಿವಾಕರ ವಿ., ಕೇಶವ ಎ., ಭಾಸ್ಕರ್ ಶೆಟ್ಟಿ, ರಾಮದಾಸ ಶೆಣೈ, ಮೋಹನ್ ಕೆ.ಎಸ್. ಹಾಗೂ ಸತೀಶ್ ಪಿ. ಉಪಸ್ಥಿತರಿದ್ದರು.

    ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೃಷ್ಣ ಮುರಳಿ ಶ್ಯಾಮ್ ಕೆ. ಹಾಗೂ ಸಿಬ್ಬಂದಿ ವರ್ಗದವರು ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಈ ಸಂದರ್ಭದಲ್ಲಿ ನಿವೃತ್ತ ಯೋಧ ಬಾಲಕೃಷ್ಣ ಗೌಡ ಪೊನ್ನೆತಡಿ ಅವರನ್ನು ಸಂಘದ ವತಿಯಿಂದ ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಲಾಯಿತು. ವಿಟ್ಲ ಗ್ರಾಮೀಣ ಸಹಕಾರಿ ಸಂಘದ ಸಿಬ್ಬಂದಿ ಕುಶಾಲಪ್ಪ ರಾಷ್ಟ್ರಗೀತೆ ಹಾಡಿದರು. ಸಂಘದ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಚಂದ್ರಹಾಸ ರಾಣ್ಯ ಡಿ ಕಾರ್ಯಕ್ರಮ ನಿರೂಪಿಸಿದರು.

    80th Independence Day Celebration Banking Co Operative ministry Cooperative Department Cooperative Registrar MuraliKrishna K N Vitla Grameena Sahakari Sangha
    Previous Articleವಿಟ್ಲ ಗ್ರಾಮೀಣ ಸಹಕಾರಿ ಸಂಘದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ
    Next Article ಎಂ.ಸಿ.ಸಿ. ಬ್ಯಾಂಕಿನಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

    Related Posts

    ಎನ್‌ಸಿಯುಐ ಚುನಾವಣೆ: ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇದ್ದ ವಿಶೇಷ ಅನುಮತಿ ಅರ್ಜಿಗಳು ವಜಾ; ಪದಾಧಿಕಾರಿಗಳ ಚುನಾವಣೆಗೆ ದಾರಿ ಸುಗಮ

    August 18, 2026

    ಸೂರ್ಯ ಸೌಹಾರ್ದ ಸೊಸೈಟಿಯ ಮೂರನೇ ವಾರ್ಷಿಕ ಮಹಾಸಭೆ

    August 18, 2026

    ಶ್ರೀ ಲಕ್ಷ್ಮೀನಾರಾಯಣ ಕೋ-ಆಪರೇಟಿವ್ ಬ್ಯಾಂಕಿಗೆ ರೂ 1.15 ಕೋಟಿ ನಿವ್ವಳ ಲಾಭ: ಶೇಕಡಾ 16 ಡಿವಿಡೆಂಡ್ ಘೋಷಣೆ

    August 18, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಎನ್‌ಸಿಯುಐ ಚುನಾವಣೆ: ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇದ್ದ ವಿಶೇಷ ಅನುಮತಿ ಅರ್ಜಿಗಳು ವಜಾ; ಪದಾಧಿಕಾರಿಗಳ ಚುನಾವಣೆಗೆ ದಾರಿ ಸುಗಮ

    August 18, 2026

    ಸೂರ್ಯ ಸೌಹಾರ್ದ ಸೊಸೈಟಿಯ ಮೂರನೇ ವಾರ್ಷಿಕ ಮಹಾಸಭೆ

    August 18, 2026

    ಶ್ರೀ ಲಕ್ಷ್ಮೀನಾರಾಯಣ ಕೋ-ಆಪರೇಟಿವ್ ಬ್ಯಾಂಕಿಗೆ ರೂ 1.15 ಕೋಟಿ ನಿವ್ವಳ ಲಾಭ: ಶೇಕಡಾ 16 ಡಿವಿಡೆಂಡ್ ಘೋಷಣೆ

    August 18, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.