Close Menu
    Top News

    ಎನ್‌ಸಿಯುಐ ಚುನಾವಣೆ: ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇದ್ದ ವಿಶೇಷ ಅನುಮತಿ ಅರ್ಜಿಗಳು ವಜಾ; ಪದಾಧಿಕಾರಿಗಳ ಚುನಾವಣೆಗೆ ದಾರಿ ಸುಗಮ

    August 18, 2026

    ಸೂರ್ಯ ಸೌಹಾರ್ದ ಸೊಸೈಟಿಯ ಮೂರನೇ ವಾರ್ಷಿಕ ಮಹಾಸಭೆ

    August 18, 2026

    ಶ್ರೀ ಲಕ್ಷ್ಮೀನಾರಾಯಣ ಕೋ-ಆಪರೇಟಿವ್ ಬ್ಯಾಂಕಿಗೆ ರೂ 1.15 ಕೋಟಿ ನಿವ್ವಳ ಲಾಭ: ಶೇಕಡಾ 16 ಡಿವಿಡೆಂಡ್ ಘೋಷಣೆ

    August 18, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಸೂರ್ಯ ಸೌಹಾರ್ದ ಸೊಸೈಟಿಯ ಮೂರನೇ ವಾರ್ಷಿಕ ಮಹಾಸಭೆ
    News

    ಸೂರ್ಯ ಸೌಹಾರ್ದ ಸೊಸೈಟಿಯ ಮೂರನೇ ವಾರ್ಷಿಕ ಮಹಾಸಭೆ

    adminBy adminAugust 18, 2026

    ಕಾರ್ಕಳ: ಸೂರ್ಯ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್‌ನ ಮೂರನೇ ವಾರ್ಷಿಕ ಮಹಾಸಭೆ ಕಾರ್ಕಳ ಜೋಡು ರಸ್ತೆಯ ಉಷಾ ಪಾರ್ಟಿ ಹಾಲ್‌ನಲ್ಲಿ ಭಾನುವಾರ ನಡೆಯಿತು.

    https://chat.whatsapp.com/FCEnlTkAKCC0MGPhXtX4i4
    ಸೊಸೈಟಿಯ ಅಧ್ಯಕ್ಷರಾದ ಶ್ರೀಧರ್ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಶ್ವಿನಿ ಕುಲಾಲ್ ಅವರು ಸಂಸ್ಥೆಯ ಕಳೆದ ಸಾಲಿನ ಕಾರ್ಯಚಟುವಟಿಕೆಗಳ ವರದಿಯನ್ನು ಮಂಡಿಸಿದರು. ನಿರ್ದೇಶಕರಾದ ಮೈತ್ರಿ ನಾಯ್ಕ್ ಅವರು ಹಣಕಾಸಿನ ವರದಿಯನ್ನು ವಾಚಿಸಿದರು. ನಿರ್ದೇಶಕರಾದ ಪ್ರಶಾಂತ್ ಆಚಾರ್ಯ ಸಂಸ್ಥೆಯ ಮುಂದಿನ ಯೋಜನೆಗಳು ಹಾಗೂ ಅಭಿವೃದ್ಧಿ ಕಾರ್ಯಗಳ ಕುರಿತು ಮಾಹಿತಿ ನೀಡಿದರು. ಸಂಸ್ಥೆಯು ಪ್ರಸಕ್ತ ಸಾಲಿನಲ್ಲಿಯೂ ಲಾಭ ಗಳಿಸಿದ್ದು, ಲಾಭದ ವಿಂಗಡಣೆ ಕುರಿತು ನಿರ್ದೇಶಕರಾದ ಶ್ರುತಿ ಅವರು ಸಭೆಗೆ ವಿವರಿಸಿದರು. ಕಾರ್ಯಕ್ರಮದಲ್ಲಿ ಕ್ರೀಡಾ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡಿದ ಸಂಘದ ಸದ್ಯಸರ ಮಕ್ಕಳಾದ ಪೃಥ್ವಿ ಪೂಜಾರಿ ಹಾಗೂ ಆಯುಶ್ರೀ ಎಂ. ಆಚಾರ್ಯ ಅವರನ್ನು ಸನ್ಮಾನಿಸಲಾಯಿತು.
    ಸೊಸೈಟಿಯ ಅಧ್ಯಕ್ಷ ಶ್ರೀಧರ್ ಪೂಜಾರಿ ಮಾತನಾಡಿ, ಸೂರ್ಯ ಸೌಹಾರ್ದ ಸೊಸೈಟಿಯ ಬೆಳವಣಿಗೆಯಲ್ಲಿ ನಿರ್ದೇಶಕರು, ಸಿಬ್ಬಂದಿ ವರ್ಗ, ಸೇವಾ ಪ್ರತಿನಿಧಿಗಳು ಹಾಗೂ ಸದಸ್ಯರ ಸಹಕಾರವೇ ಪ್ರಮುಖ ಶಕ್ತಿಯಾಗಿದೆ. ಎಲ್ಲರ ಪರಿಶ್ರಮ ಮತ್ತು ಸಹಕಾರದಿಂದ ಸಂಸ್ಥೆ ಇಂದು ಉತ್ತಮವಾಗಿ ಬೆಳೆಯುತ್ತಿದೆ. ಮುಂದಿನ ದಿನಗಳಲ್ಲಿ ಸೊಸೈಟಿಯನ್ನು ಇನ್ನಷ್ಟು ಬಲಿಷ್ಠವಾಗಿ ಬೆಳೆಸಲು ಎಲ್ಲರ ಸಹಕಾರ ಅಗತ್ಯ ಎಂದು ಹೇಳಿದರು.
    ಸಂಘದ ಉಪಾಧ್ಯಕ್ಷರಾದ ಸೋಮಶೇಖರ್ ಬಿ.ವಿ., ನಿರ್ದೇಶಕರಾದ ಪ್ರದೀಪ್, ಯುವರಾಜ್, ಆಶಾ ಸೇರಿದಂತೆ ನಿರ್ದೇಶಕರು, ಸಿಬ್ಬಂದಿ, ಸೇವಾ ಪ್ರತಿನಿಧಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು. ಅನುಷಾ ಕಾರ್ಯಕ್ರಮ ನಿರೂಪಿಸಿದರು. ಗೋಪಿನಾಥ್ ವಂದಿಸಿದರು.

    Co Operative ministry Cooperative Cooperative Department Cooperative Registrar Surya Souharda Co Operative Society
    Previous Articleಶ್ರೀ ಲಕ್ಷ್ಮೀನಾರಾಯಣ ಕೋ-ಆಪರೇಟಿವ್ ಬ್ಯಾಂಕಿಗೆ ರೂ 1.15 ಕೋಟಿ ನಿವ್ವಳ ಲಾಭ: ಶೇಕಡಾ 16 ಡಿವಿಡೆಂಡ್ ಘೋಷಣೆ
    Next Article ಎನ್‌ಸಿಯುಐ ಚುನಾವಣೆ: ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇದ್ದ ವಿಶೇಷ ಅನುಮತಿ ಅರ್ಜಿಗಳು ವಜಾ; ಪದಾಧಿಕಾರಿಗಳ ಚುನಾವಣೆಗೆ ದಾರಿ ಸುಗಮ

    Related Posts

    ಎನ್‌ಸಿಯುಐ ಚುನಾವಣೆ: ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇದ್ದ ವಿಶೇಷ ಅನುಮತಿ ಅರ್ಜಿಗಳು ವಜಾ; ಪದಾಧಿಕಾರಿಗಳ ಚುನಾವಣೆಗೆ ದಾರಿ ಸುಗಮ

    August 18, 2026

    ಶ್ರೀ ಲಕ್ಷ್ಮೀನಾರಾಯಣ ಕೋ-ಆಪರೇಟಿವ್ ಬ್ಯಾಂಕಿಗೆ ರೂ 1.15 ಕೋಟಿ ನಿವ್ವಳ ಲಾಭ: ಶೇಕಡಾ 16 ಡಿವಿಡೆಂಡ್ ಘೋಷಣೆ

    August 18, 2026

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದಲ್ಲಿ ಆಟಿದ ಪೊಲಬು

    August 18, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಎನ್‌ಸಿಯುಐ ಚುನಾವಣೆ: ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇದ್ದ ವಿಶೇಷ ಅನುಮತಿ ಅರ್ಜಿಗಳು ವಜಾ; ಪದಾಧಿಕಾರಿಗಳ ಚುನಾವಣೆಗೆ ದಾರಿ ಸುಗಮ

    August 18, 2026

    ಸೂರ್ಯ ಸೌಹಾರ್ದ ಸೊಸೈಟಿಯ ಮೂರನೇ ವಾರ್ಷಿಕ ಮಹಾಸಭೆ

    August 18, 2026

    ಶ್ರೀ ಲಕ್ಷ್ಮೀನಾರಾಯಣ ಕೋ-ಆಪರೇಟಿವ್ ಬ್ಯಾಂಕಿಗೆ ರೂ 1.15 ಕೋಟಿ ನಿವ್ವಳ ಲಾಭ: ಶೇಕಡಾ 16 ಡಿವಿಡೆಂಡ್ ಘೋಷಣೆ

    August 18, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.