Close Menu
    Top News

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಸಾಧನಾ ಪ್ರಶಸ್ತಿಯ ಗರಿ

    August 22, 2026

    ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ 15ನೇ ಬಾರಿ ಎಸ್‌ಸಿಡಿಸಿಸಿ ಬ್ಯಾಂಕ್ ಪ್ರಶಸ್ತಿ⁠

    August 22, 2026

    ಬಂಟ್ವಾಳ ಕಥೋಲಿಕ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ಸಾಧನಾ ಪ್ರಶಸ್ತಿ

    August 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಬಂಟ್ವಾಳ ಕಥೋಲಿಕ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ಸಾಧನಾ ಪ್ರಶಸ್ತಿ
    News

    ಬಂಟ್ವಾಳ ಕಥೋಲಿಕ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ಸಾಧನಾ ಪ್ರಶಸ್ತಿ

    adminBy adminAugust 22, 2026

    ಬಂಟ್ವಾಳ: ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಲ್ಲಿ ಶನಿವಾರ ನಡೆದ ಬ್ಯಾಂಕಿನ ಮಹಾಸಭೆಯಲ್ಲಿ ಬಂಟ್ವಾಳ ಕಥೋಲಿಕ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ಸಾಧನಾ ಪುರಸ್ಕಾರ ನೀಡಿ ಗೌರವಿಸಲಾಯಿತು.

    https://chat.whatsapp.com/FCEnlTkAKCC0MGPhXtX4i4

    ಎಸ್ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷರಾದ ಡಾ.ಎಂ ಎನ್ ರಾಜೇಂದ್ರ ಕುಮಾರ್ ಅವರು ಬಂಟ್ವಾಳ ಕಥೋಲಿಕ್ ಕ್ರೆಡಿಟ್ ಸೊಸೈಟಿ ಅಧ್ಯಕ್ಷರಾದ ಜೀವನ್ ಲಾಯ್ಡ್ ಪಿಂಟೋ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೆಲಿನ್ ಗ್ರೇಸಿ ಡಿಸೋಜ ಅವರಿಗೆ ಪುರಸ್ಕಾರ ನೀಡಿ ಗೌರವಿಸಿದರು.

    Bantwala Catholic Credit Cooperative Society Jeevan Loyd Pinto Sadhana Prashasthi SCDCC Bank Selin Gracy Dsouza
    Previous Articleದೈವಜ್ಞ ಕ್ರೆಡಿಟ್ ಕೋ ಸೊಸೈಟಿಗೆ ಸತತ 4ನೇ ಬಾರಿ ಸಾಧನಾ ಪ್ರಶಸ್ತಿ
    Next Article ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ 15ನೇ ಬಾರಿ ಎಸ್‌ಸಿಡಿಸಿಸಿ ಬ್ಯಾಂಕ್ ಪ್ರಶಸ್ತಿ⁠

    Related Posts

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಸಾಧನಾ ಪ್ರಶಸ್ತಿಯ ಗರಿ

    August 22, 2026

    ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ 15ನೇ ಬಾರಿ ಎಸ್‌ಸಿಡಿಸಿಸಿ ಬ್ಯಾಂಕ್ ಪ್ರಶಸ್ತಿ⁠

    August 22, 2026

    ದೈವಜ್ಞ ಕ್ರೆಡಿಟ್ ಕೋ ಸೊಸೈಟಿಗೆ ಸತತ 4ನೇ ಬಾರಿ ಸಾಧನಾ ಪ್ರಶಸ್ತಿ

    August 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಸಾಧನಾ ಪ್ರಶಸ್ತಿಯ ಗರಿ

    August 22, 2026

    ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ 15ನೇ ಬಾರಿ ಎಸ್‌ಸಿಡಿಸಿಸಿ ಬ್ಯಾಂಕ್ ಪ್ರಶಸ್ತಿ⁠

    August 22, 2026

    ಬಂಟ್ವಾಳ ಕಥೋಲಿಕ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ಸಾಧನಾ ಪ್ರಶಸ್ತಿ

    August 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.