Close Menu
    Top News

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಸಾಧನಾ ಪ್ರಶಸ್ತಿಯ ಗರಿ

    August 22, 2026

    ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ 15ನೇ ಬಾರಿ ಎಸ್‌ಸಿಡಿಸಿಸಿ ಬ್ಯಾಂಕ್ ಪ್ರಶಸ್ತಿ⁠

    August 22, 2026

    ಬಂಟ್ವಾಳ ಕಥೋಲಿಕ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ಸಾಧನಾ ಪ್ರಶಸ್ತಿ

    August 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ 15ನೇ ಬಾರಿ ಎಸ್‌ಸಿಡಿಸಿಸಿ ಬ್ಯಾಂಕ್ ಪ್ರಶಸ್ತಿ⁠
    News

    ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ 15ನೇ ಬಾರಿ ಎಸ್‌ಸಿಡಿಸಿಸಿ ಬ್ಯಾಂಕ್ ಪ್ರಶಸ್ತಿ⁠

    adminBy adminAugust 22, 2026

    ಪುತ್ತೂರು: ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್‌ಸಿಡಿಸಿಸಿ ಬ್ಯಾಂಕ್) ವತಿಯಿಂದ 15ನೇ ಬಾರಿ ಅತ್ಯುತ್ತಮ ಸಹಕಾರ ಸಂಘ ಪ್ರಶಸ್ತಿ ಲಭಿಸಿದೆ.

    https://chat.whatsapp.com/FCEnlTkAKCC0MGPhXtX4i4

    ಶನಿವಾರ ಮಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್ ರಾಜೇಂದ್ರ ಕುಮಾರ್ ಅವರು ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ತಾರಾನಾಥ ಕಾಯರ್ಗ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ್ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.
    ಈ ಸಂದರ್ಭದಲ್ಲಿ ಎಸ್‌ಸಿಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೊಟ್ಟು, ಎಸ್.ಎನ್. ಮನ್ಮಥ, ಎಸ್.ಬಿ. ಜಯರಾಮ ರೈ, ಕುಶಾಲಪ್ಪ ಗೌಡ ಪೂವಾಜೆ, ಸಹಕಾರ ಸಂಘಗಳ ಉಪನಿಬಂಧಕ ರಮೇಶ್, ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ಚೇತನ್ ಕುಮಾರ್ ಕೋಡಿಬೈಲು, ನಿರ್ದೇಶಕರಾದ ಉದಯ ರೈ ಮಾದೋಡಿ ಹಾಗೂ ಪ್ರಕಾಶ್ ರೈ ಸಾರಕರೆ ಉಪಸ್ಥಿತರಿದ್ದರು.
    ಸಂಘದ ನಿರಂತರ ಸಾಧನೆ, ಉತ್ತಮ ಆಡಳಿತ ಹಾಗೂ ಸದಸ್ಯರು ಮತ್ತು ಸಿಬ್ಬಂದಿಯ ಸಹಕಾರಕ್ಕೆ ದೊರೆತಿರುವ ಈ ಪ್ರಶಸ್ತಿ ಸವಣೂರು ಸಹಕಾರ ಕ್ಷೇತ್ರದ ಮತ್ತೊಂದು ಮಹತ್ವದ ಗೌರವವಾಗಿದೆ.

    Sadhana award Savanooru Prathamika Krushi Pattina Sahakara Sangha SCDCC Bank Tharanatha kaayarga
    Previous Articleಬಂಟ್ವಾಳ ಕಥೋಲಿಕ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ಸಾಧನಾ ಪ್ರಶಸ್ತಿ
    Next Article ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಸಾಧನಾ ಪ್ರಶಸ್ತಿಯ ಗರಿ

    Related Posts

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಸಾಧನಾ ಪ್ರಶಸ್ತಿಯ ಗರಿ

    August 22, 2026

    ಬಂಟ್ವಾಳ ಕಥೋಲಿಕ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ಸಾಧನಾ ಪ್ರಶಸ್ತಿ

    August 22, 2026

    ದೈವಜ್ಞ ಕ್ರೆಡಿಟ್ ಕೋ ಸೊಸೈಟಿಗೆ ಸತತ 4ನೇ ಬಾರಿ ಸಾಧನಾ ಪ್ರಶಸ್ತಿ

    August 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಸಾಧನಾ ಪ್ರಶಸ್ತಿಯ ಗರಿ

    August 22, 2026

    ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ 15ನೇ ಬಾರಿ ಎಸ್‌ಸಿಡಿಸಿಸಿ ಬ್ಯಾಂಕ್ ಪ್ರಶಸ್ತಿ⁠

    August 22, 2026

    ಬಂಟ್ವಾಳ ಕಥೋಲಿಕ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ಸಾಧನಾ ಪ್ರಶಸ್ತಿ

    August 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.