Close Menu
    Top News

    ಪ್ರಿಯದರ್ಶಿನಿ ಕೋ ಆಪರೇಟಿವ್‌ ಸೊಸೈಟಿಯ ಐದನೇ ಶಾಖೆ ಉಡುಪಿಯಲ್ಲಿ ಅ.25ರಂದು ಉದ್ಘಾಟನೆ

    October 14, 2026

    ಸೈಬರ್ ವಂಚನೆ ತಡೆಗೆ ಮಹತ್ವದ ಹೆಜ್ಜೆ: ಐ4ಸಿ ವೇದಿಕೆಗೆ 1,200ಕ್ಕೂ ಹೆಚ್ಚು ಸಹಕಾರಿ ಬ್ಯಾಂಕುಗಳು

    October 14, 2026

    ನಾಳೆ ಎಸ್‌ಸಿಡಿಸಿಸಿ ಬ್ಯಾಂಕ್‌ನಿಂದ ಅಶಕ್ತರಿಗೆ ನೆರವು, ಉಡುಪಿ ಜಿಲ್ಲಾಡಳಿತಕ್ಕೆ ವಾಹನ ಹಸ್ತಾಂತರ

    October 14, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಉಡುಪಿ ಕ್ಯಾಥೊಲಿಕ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಗೆ 4ನೇ ಬಾರಿ ಸಾಧನಾ ಪ್ರಶಸ್ತಿ
    News

    ಉಡುಪಿ ಕ್ಯಾಥೊಲಿಕ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಗೆ 4ನೇ ಬಾರಿ ಸಾಧನಾ ಪ್ರಶಸ್ತಿ

    adminBy adminAugust 23, 2026

    ಉಡುಪಿ: ಉಡುಪಿ ಕ್ಯಾಥೊಲಿಕ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಗೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ (ಎಸ್‌ಸಿಡಿಸಿಸಿ ಬ್ಯಾಂಕ್) ವತಿಯಿಂದ ನೀಡಲಾಗುವ ಪ್ರತಿಷ್ಠಿತ ಸಾಧನಾ ಪ್ರಶಸ್ತಿಯು 4ನೇ ಬಾರಿಗೆ ಲಭಿಸಿದೆ.

    https://chat.whatsapp.com/FCEnlTkAKCC0MGPhXtX4i4

    ಸಹಕಾರಿ ಕ್ಷೇತ್ರದಲ್ಲಿ ಸೊಸೈಟಿ ಸಲ್ಲಿಸುತ್ತಿರುವ ಗಮನಾರ್ಹ ಸೇವೆ, ಉತ್ತಮ ಕಾರ್ಯನಿರ್ವಹಣೆ ಹಾಗೂ ಸಾಧನೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ.
    ಸೊಸೈಟಿಯ ಪರವಾಗಿ ಅಧ್ಯಕ್ಷರಾದ ಲೂವಿಸ್ ಲೋಬೊ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಂದೀಪ್ ಫೆರ್ನಾಂಡೀಸ್ ಅವರು ಪ್ರಶಸ್ತಿಯನ್ನು ಸ್ವೀಕರಿಸಿದರು.

    ಈ ಸಂದರ್ಭದಲ್ಲಿ ಸೊಸೈಟಿಯ ಉಪಾಧ್ಯಕ್ಷರಾದ ಜೇಮ್ಸ್ ಡಿ’ಸೋಜ ಹಾಗೂ ನಿರ್ದೇಶಕರಾದ ಡಾ.ನೇರಿ ಕರ್ನೆಲಿಯೋ, ಮ್ಯಾಕ್ಸಿಮ್ ಡಿ’ಸೋಜ, ಓನಿಲ್ ಡಿ’ಸೋಜ ಮತ್ತು ಫ್ರಾಂಕ್ ಪೀಟರ್ ಕಾರ್ಡೋಜ ಉಪಸ್ಥಿತರಿದ್ದರು.
    ಸತತ ನಾಲ್ಕನೇ ಬಾರಿಗೆ ಎಸ್‌ಸಿಡಿಸಿಸಿ ಬ್ಯಾಂಕ್ ಸಾಧನಾ ಪ್ರಶಸ್ತಿ ಲಭಿಸಿರುವುದು ಉಡುಪಿ ಕ್ಯಾಥೊಲಿಕ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಸಹಕಾರಿ ಸೇವಾ ಬದ್ಧತೆಗೆ ಸಂದ ಗೌರವವಾಗಿದೆ.

    Banking Cooperative Cooperative Department Sadhana award SCDCC Bank Udupi Catholic Credit Co-operative Society
    Previous Articleಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಸಾಧನಾ ಪ್ರಶಸ್ತಿಯ ಗರಿ
    Next Article ಸಮಾಜ ಸೇವಾ ಸಹಕಾರಿ ಸಂಘಕ್ಕೆ ಎಸ್‌ಸಿಡಿಸಿಸಿ ಬ್ಯಾಂಕ್ ಸಾಧನಾ ಪುರಸ್ಕಾರ

    Related Posts

    ಪ್ರಿಯದರ್ಶಿನಿ ಕೋ ಆಪರೇಟಿವ್‌ ಸೊಸೈಟಿಯ ಐದನೇ ಶಾಖೆ ಉಡುಪಿಯಲ್ಲಿ ಅ.25ರಂದು ಉದ್ಘಾಟನೆ

    October 14, 2026

    ಸೈಬರ್ ವಂಚನೆ ತಡೆಗೆ ಮಹತ್ವದ ಹೆಜ್ಜೆ: ಐ4ಸಿ ವೇದಿಕೆಗೆ 1,200ಕ್ಕೂ ಹೆಚ್ಚು ಸಹಕಾರಿ ಬ್ಯಾಂಕುಗಳು

    October 14, 2026

    ನಾಳೆ ಎಸ್‌ಸಿಡಿಸಿಸಿ ಬ್ಯಾಂಕ್‌ನಿಂದ ಅಶಕ್ತರಿಗೆ ನೆರವು, ಉಡುಪಿ ಜಿಲ್ಲಾಡಳಿತಕ್ಕೆ ವಾಹನ ಹಸ್ತಾಂತರ

    October 14, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಪ್ರಿಯದರ್ಶಿನಿ ಕೋ ಆಪರೇಟಿವ್‌ ಸೊಸೈಟಿಯ ಐದನೇ ಶಾಖೆ ಉಡುಪಿಯಲ್ಲಿ ಅ.25ರಂದು ಉದ್ಘಾಟನೆ

    October 14, 2026

    ಸೈಬರ್ ವಂಚನೆ ತಡೆಗೆ ಮಹತ್ವದ ಹೆಜ್ಜೆ: ಐ4ಸಿ ವೇದಿಕೆಗೆ 1,200ಕ್ಕೂ ಹೆಚ್ಚು ಸಹಕಾರಿ ಬ್ಯಾಂಕುಗಳು

    October 14, 2026

    ನಾಳೆ ಎಸ್‌ಸಿಡಿಸಿಸಿ ಬ್ಯಾಂಕ್‌ನಿಂದ ಅಶಕ್ತರಿಗೆ ನೆರವು, ಉಡುಪಿ ಜಿಲ್ಲಾಡಳಿತಕ್ಕೆ ವಾಹನ ಹಸ್ತಾಂತರ

    October 14, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.