Close Menu
    Top News

    ಸೈಬರ್ ವಂಚನೆ ತಡೆಗೆ ಮಹತ್ವದ ಹೆಜ್ಜೆ: ಐ4ಸಿ ವೇದಿಕೆಗೆ 1,200ಕ್ಕೂ ಹೆಚ್ಚು ಸಹಕಾರಿ ಬ್ಯಾಂಕುಗಳು

    October 14, 2026

    ನಾಳೆ ಎಸ್‌ಸಿಡಿಸಿಸಿ ಬ್ಯಾಂಕ್‌ನಿಂದ ಅಶಕ್ತರಿಗೆ ನೆರವು, ಉಡುಪಿ ಜಿಲ್ಲಾಡಳಿತಕ್ಕೆ ವಾಹನ ಹಸ್ತಾಂತರ

    October 14, 2026

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದಿಂದ ವಿಶ್ವ ಅಂಚೆ ದಿನಾಚರಣೆ

    October 13, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ವಿಟ್ಲ ಗ್ರಾಮೀಣ ಸಹಕಾರಿ ಸಂಘಕ್ಕೆ ಸತತ ಐದನೇ ಬಾರಿ ಸಾಧನಾ ಪ್ರಶಸ್ತಿ
    News

    ವಿಟ್ಲ ಗ್ರಾಮೀಣ ಸಹಕಾರಿ ಸಂಘಕ್ಕೆ ಸತತ ಐದನೇ ಬಾರಿ ಸಾಧನಾ ಪ್ರಶಸ್ತಿ

    adminBy adminAugust 24, 2026

    ವಿಟ್ಲ: ಎಸ್‌ಸಿಡಿಸಿಸಿ ಬ್ಯಾಂಕಿನಲ್ಲಿ ಶನಿವಾರ ನಡೆದ ವಾರ್ಷಿಕ ಮಹಾಸಭೆಯಲ್ಲಿ ವಿಟ್ಲ ಗ್ರಾಮೀಣ ಸಹಕಾರಿ ಸಂಘಕ್ಕೆ ಸಾಧನಾ ಪ್ರಶಸ್ತಿ ಲಭಿಸಿದೆ. ಸಂಘಕ್ಕೆ ಸತತ ಐದನೇ ಬಾರಿ ಎಸ್‌ಸಿಡಿಸಿಸಿ ಬ್ಯಾಂಕ್‌ ಸಾಧನಾ ಪುರಸ್ಕಾರ ಲಭಿಸಿದೆ.https://chat.whatsapp.com/FCEnlTkAKCC0MGPhXtX4i4

    2025-26ನೇ ಆರ್ಥಿಕ ಸಾಲಿನಲ್ಲಿ ವಿಟ್ಲ ಗ್ರಾಮೀಣ ಸಹಕಾರಿ ಸಂಘವು ರೂ.1088 ಕೋಟಿ ವ್ಯವಹಾರ, ರೂ.149. 84 ಕೋಟಿ ಠೇವಣಿ, ರೂ.125.63 ಕೋಟಿ ಸಾಲ ಹಾಗೂ ರೂ. 4.04 ಕೋಟಿ ಲಾಭ ಗಳಿಸಿ, ಅಭೂತಪೂರ್ವ ಸಾಧನೆ ಮಾಡಿ ಈ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಎಸ್‌ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷರಾದ ಡಾ| ಎಂ.ಎನ್ ರಾಜೇಂದ್ರ ಕುಮಾರ್ ಅವರು ವಿಟ್ಲ ಗ್ರಾಮೀಣ ಸಹಕಾರಿ ಸಂಘದ ಅಧ್ಯಕ್ಷರಾದ ಎಚ್ ಜಗನ್ನಾಥ ಸಾಲಿಯಾನ್ ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ ಕೃಷ್ಣ ಮುರಳಿ ಶಾಮ್ ಕೆ ಅವರನ್ನು ಪ್ರಶಸ್ತಿ ನೀಡಿ ಸಭೆಯಲ್ಲಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಸಹಕಾರ ಸಂಘಗಳ ಉಪನಿಬಂಧಕರಾದ ಎಚ್ ಎನ್ ರಮೇಶ್, ಸಂಘದ ನಿರ್ದೇಶಕರಾದ ವಿಶ್ವನಾಥ ಎಂ, ದಯಾನಂದ ಆಳ್ವ ಮತ್ತಿತರರು ಉಪಸ್ಥಿತರಿದ್ದರು.

    Dr.M.N.Rajendra Kumar Sadhana Prashasthi Vitla Grameena Sahakari Sangha
    Previous Articleಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಸಾಧನಾ ಪುರಸ್ಕಾರ
    Next Article ವಿಟ್ಲ ಬ್ರಹ್ಮಶ್ರೀ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ಸಾಧನಾ ಪ್ರಶಸ್ತಿ

    Related Posts

    ಸೈಬರ್ ವಂಚನೆ ತಡೆಗೆ ಮಹತ್ವದ ಹೆಜ್ಜೆ: ಐ4ಸಿ ವೇದಿಕೆಗೆ 1,200ಕ್ಕೂ ಹೆಚ್ಚು ಸಹಕಾರಿ ಬ್ಯಾಂಕುಗಳು

    October 14, 2026

    ನಾಳೆ ಎಸ್‌ಸಿಡಿಸಿಸಿ ಬ್ಯಾಂಕ್‌ನಿಂದ ಅಶಕ್ತರಿಗೆ ನೆರವು, ಉಡುಪಿ ಜಿಲ್ಲಾಡಳಿತಕ್ಕೆ ವಾಹನ ಹಸ್ತಾಂತರ

    October 14, 2026

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದಿಂದ ವಿಶ್ವ ಅಂಚೆ ದಿನಾಚರಣೆ

    October 13, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಸೈಬರ್ ವಂಚನೆ ತಡೆಗೆ ಮಹತ್ವದ ಹೆಜ್ಜೆ: ಐ4ಸಿ ವೇದಿಕೆಗೆ 1,200ಕ್ಕೂ ಹೆಚ್ಚು ಸಹಕಾರಿ ಬ್ಯಾಂಕುಗಳು

    October 14, 2026

    ನಾಳೆ ಎಸ್‌ಸಿಡಿಸಿಸಿ ಬ್ಯಾಂಕ್‌ನಿಂದ ಅಶಕ್ತರಿಗೆ ನೆರವು, ಉಡುಪಿ ಜಿಲ್ಲಾಡಳಿತಕ್ಕೆ ವಾಹನ ಹಸ್ತಾಂತರ

    October 14, 2026

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದಿಂದ ವಿಶ್ವ ಅಂಚೆ ದಿನಾಚರಣೆ

    October 13, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.