Close Menu
    Top News

    ಶ್ರೀ ದುರ್ಗಾಪರಮೇಶ್ವರಿ ವಿವಿಧೋದ್ದೇಶ ಸಹಕಾರ ಸಂಘಕ್ಕೆ ರೂ.51.13 ಲಕ್ಷ ನಿವ್ವಳ ಲಾಭ ಶೇ.25 ಡಿವಿಡೆಂಡ್ ಘೋಷಣೆ

    August 24, 2026

    ಜನ್ಮಭೂಮಿ ಸ್ವಸಹಾಯ ಸೌಹಾರ್ದ ಸಹಕಾರಿ ಸಂಘ 14ನೇ ವಾರ್ಷಿಕ ಮಹಾಸಭೆ

    August 24, 2026

    ಎನ್‌ಸಿಯುಐ ಅಧ್ಯಕ್ಷ–ಉಪಾಧ್ಯಕ್ಷ ಸ್ಥಾನಕ್ಕೆ ಸಹಕಾರ ಭಾರತಿ ಒಲವು

    August 24, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ವಿಟ್ಲ ಬ್ರಹ್ಮಶ್ರೀ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ಸಾಧನಾ ಪ್ರಶಸ್ತಿ
    News

    ವಿಟ್ಲ ಬ್ರಹ್ಮಶ್ರೀ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ಸಾಧನಾ ಪ್ರಶಸ್ತಿ

    adminBy adminAugust 24, 2026

    ವಿಟ್ಲ: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಲ್ಲಿ ಶನಿವಾರ ನಡೆದ ವಾರ್ಷಿಕ ಮಹಾಸಭೆಯಲ್ಲಿ ವಿಟ್ಲ ಬ್ರಹ್ಮಶ್ರೀ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ಸಾಧನಾ ಪ್ರಶಸ್ತಿ ಲಭಿಸಿದೆ. ಸಂಘಕ್ಕೆ ಪ್ರಥಮ ಬಾರಿ ಎಸ್‌ಸಿಡಿಸಿಸಿ ಬ್ಯಾಂಕ್‌ ಸಾಧನಾ ಪುರಸ್ಕಾರ ಲಭಿಸಿದೆ.

    https://chat.whatsapp.com/FCEnlTkAKCC0MGPhXtX4i4
    2025-26ನೇ ಆರ್ಥಿಕ ಸಾಲಿನಲ್ಲಿ ಬ್ರಹ್ಮಶ್ರೀ ವಿವಿಧೋದ್ದೇಶ ಸಹಕಾರಿ ಸಂಘವು ರೂ. 294.84 ಕೋಟಿ ವ್ಯವಹಾರ, ರೂ.24. 37 ಕೋಟಿ ಠೇವಣಿ, ರೂ. 21.94 ಕೋಟಿ ಸಾಲ ಹಾಗೂ ರೂ. 48.51 ಲಕ್ಷ ಲಾಭ ಗಳಿಸಿ, ಅಭೂತಪೂರ್ವ ಸಾಧನೆ ಮಾಡಿ ಈ ಪ್ರಶಸ್ತಿ ತನ್ನದಾಗಿಸಿಕೊಂಡಿದೆ. ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಎಸ್‌ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷರಾದ ಡಾ|| ಎಂ.ಎನ್ ರಾಜೇಂದ್ರ ಕುಮಾರ್ ಅವರು ಬ್ರಹ್ಮಶ್ರೀ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಂಜೀವ ಪೂಜಾರಿ ಎನ್ ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ ಜಯಂತ್ ಪಿ ಅವರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಿದರು. ಈ ಸಂದರ್ಭ ಸಹಕಾರ ಸಂಘಗಳ ಉಪನಿಬಂಧಕರಾದ ಎಚ್ ಎನ್ ರಮೇಶ್, ಸಂಘದ ನಿರ್ದೇಶಕರಾದ ಸಂಜೀವ ಪೂಜಾರಿ ಎಂ ಎಸ್, ಪ್ರಕಾಶ್ ಕೆ ವಿಟ್ಲ ಮತ್ತಿತರರು ಉಪಸ್ಥಿತರಿದ್ದರು.

    Banking Brahmashree Vividhoddesha Sahakara Sangha Vitla Co Operative ministry Cooperative Department Cooperative Registrar Sanjeeva Poojary SCDCC Bank
    Previous Articleವಿಟ್ಲ ಗ್ರಾಮೀಣ ಸಹಕಾರಿ ಸಂಘಕ್ಕೆ ಸತತ ಐದನೇ ಬಾರಿ ಸಾಧನಾ ಪ್ರಶಸ್ತಿ
    Next Article ನಿವೃತ್ತ ಬ್ಯಾಂಕ್ ನೌಕರರ ಹಾಗೂ ಅಧಿಕಾರಿಗಳ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸರ್ವ ಸದಸ್ಯರ ಸಭೆ

    Related Posts

    ಶ್ರೀ ದುರ್ಗಾಪರಮೇಶ್ವರಿ ವಿವಿಧೋದ್ದೇಶ ಸಹಕಾರ ಸಂಘಕ್ಕೆ ರೂ.51.13 ಲಕ್ಷ ನಿವ್ವಳ ಲಾಭ ಶೇ.25 ಡಿವಿಡೆಂಡ್ ಘೋಷಣೆ

    August 24, 2026

    ಜನ್ಮಭೂಮಿ ಸ್ವಸಹಾಯ ಸೌಹಾರ್ದ ಸಹಕಾರಿ ಸಂಘ 14ನೇ ವಾರ್ಷಿಕ ಮಹಾಸಭೆ

    August 24, 2026

    ಎನ್‌ಸಿಯುಐ ಅಧ್ಯಕ್ಷ–ಉಪಾಧ್ಯಕ್ಷ ಸ್ಥಾನಕ್ಕೆ ಸಹಕಾರ ಭಾರತಿ ಒಲವು

    August 24, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಶ್ರೀ ದುರ್ಗಾಪರಮೇಶ್ವರಿ ವಿವಿಧೋದ್ದೇಶ ಸಹಕಾರ ಸಂಘಕ್ಕೆ ರೂ.51.13 ಲಕ್ಷ ನಿವ್ವಳ ಲಾಭ ಶೇ.25 ಡಿವಿಡೆಂಡ್ ಘೋಷಣೆ

    August 24, 2026

    ಜನ್ಮಭೂಮಿ ಸ್ವಸಹಾಯ ಸೌಹಾರ್ದ ಸಹಕಾರಿ ಸಂಘ 14ನೇ ವಾರ್ಷಿಕ ಮಹಾಸಭೆ

    August 24, 2026

    ಎನ್‌ಸಿಯುಐ ಅಧ್ಯಕ್ಷ–ಉಪಾಧ್ಯಕ್ಷ ಸ್ಥಾನಕ್ಕೆ ಸಹಕಾರ ಭಾರತಿ ಒಲವು

    August 24, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.