Close Menu
    Top News

    ಶ್ರೀ ದುರ್ಗಾಪರಮೇಶ್ವರಿ ವಿವಿಧೋದ್ದೇಶ ಸಹಕಾರ ಸಂಘಕ್ಕೆ ರೂ.51.13 ಲಕ್ಷ ನಿವ್ವಳ ಲಾಭ ಶೇ.25 ಡಿವಿಡೆಂಡ್ ಘೋಷಣೆ

    August 24, 2026

    ಜನ್ಮಭೂಮಿ ಸ್ವಸಹಾಯ ಸೌಹಾರ್ದ ಸಹಕಾರಿ ಸಂಘ 14ನೇ ವಾರ್ಷಿಕ ಮಹಾಸಭೆ

    August 24, 2026

    ಎನ್‌ಸಿಯುಐ ಅಧ್ಯಕ್ಷ–ಉಪಾಧ್ಯಕ್ಷ ಸ್ಥಾನಕ್ಕೆ ಸಹಕಾರ ಭಾರತಿ ಒಲವು

    August 24, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ನಿವೃತ್ತ ಬ್ಯಾಂಕ್ ನೌಕರರ ಹಾಗೂ ಅಧಿಕಾರಿಗಳ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸರ್ವ ಸದಸ್ಯರ ಸಭೆ
    News

    ನಿವೃತ್ತ ಬ್ಯಾಂಕ್ ನೌಕರರ ಹಾಗೂ ಅಧಿಕಾರಿಗಳ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸರ್ವ ಸದಸ್ಯರ ಸಭೆ

    adminBy adminAugust 24, 2026

    ಮಂಗಳೂರು: ಇಲ್ಲಿನ ನಿವೃತ್ತ ಬ್ಯಾಂಕ್ ನೌಕರರ ಹಾಗೂ ಅಧಿಕಾರಿಗಳ ಕ್ರೆಡಿಟ್ ಸೌಹಾರ್ದ ಕೋ -ಆಪರೇಟಿವ್ ಸೊಸೈಟಿ ನಿಯಮಿತ ಮಂಗಳೂರು ಇದರ 2025-2026ನೇ ಸಾಲಿನ ಸಾಮಾನ್ಯ ಸರ್ವ ಸದಸ್ಯರ ಸಭೆಯು ಭಾನುವಾರ ಕದ್ರಿ ಮಲ್ಲಿಕಟ್ಟೆಯಲ್ಲಿರುವ ಲಯನ್ಸ್ ಸೇವಾ ಮಂದಿರದಲ್ಲಿ ಜರಗಿತು.

    https://chat.whatsapp.com/FCEnlTkAKCC0MGPhXtX4i4
    ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ರವೀಂದ್ರನಾಥ ಶೆಟ್ಟಿ ವಹಿಸಿದ್ದರು. ಸೊಸೈಟಿಯ ಉಪಾಧ್ಯಕ್ಷರಾದ ದಿನಕರ ಪೂಂಜಾ, ನಿರ್ದೇಶಕರಾದ ಕೆ.ಟಿ. ರೈ, ಉದಯ ಕುಮಾರ, ಟಿ. ವಿ.ರೈ, ಕೆ.ನರೇಂದ್ರನಾಥ ಕಾಮತ್, ಶಾಲಿನಿ ಶೆಟ್ಟಿ, ಶೋಭಾ ರಾವ್, ಶ್ಯಾಮಸುಂದರ ರಾವ್, ಜೆ.ವಿ. ಶೆಟ್ಟಿ, ಪ್ರೇಮನಾಥ, ಸದಾಶಿವ ವಿ.ಎಸ್, ದಿನಕರ ರೈ ಉಪಸ್ಥಿತರಿದ್ದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಣೇಶ ರಾವ್ ಕಾರ್ಯಕ್ರಮ ನಿರ್ವಹಿಸಿದರು. ಸಭೆಯಲ್ಲಿ ಸದಸ್ಯರಿಗೆ 2025-2026 ಸಾಲಿಗೆ ಶೇ. 14 ಲಾಭಾಂಶ ಘೋಷಣೆ ಮಾಡಲಾಯಿತು.

    Co Operative ministry Cooperative Department Cooperative Registrar Lions Seva Mandira Nivrutta Bank Noukarara Hagu Adhikarigala Credit Souharda Co Operative Sahakari
    Previous Articleವಿಟ್ಲ ಬ್ರಹ್ಮಶ್ರೀ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ಸಾಧನಾ ಪ್ರಶಸ್ತಿ
    Next Article ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ 2.25 ಕೋಟಿ ದಾಖಲೆಯ ನಿವ್ವಳ ಲಾಭ; ಶೇ.25 ಡಿವಿಡೆಂಡ್‌ ಘೋಷಣೆ

    Related Posts

    ಶ್ರೀ ದುರ್ಗಾಪರಮೇಶ್ವರಿ ವಿವಿಧೋದ್ದೇಶ ಸಹಕಾರ ಸಂಘಕ್ಕೆ ರೂ.51.13 ಲಕ್ಷ ನಿವ್ವಳ ಲಾಭ ಶೇ.25 ಡಿವಿಡೆಂಡ್ ಘೋಷಣೆ

    August 24, 2026

    ಜನ್ಮಭೂಮಿ ಸ್ವಸಹಾಯ ಸೌಹಾರ್ದ ಸಹಕಾರಿ ಸಂಘ 14ನೇ ವಾರ್ಷಿಕ ಮಹಾಸಭೆ

    August 24, 2026

    ಎನ್‌ಸಿಯುಐ ಅಧ್ಯಕ್ಷ–ಉಪಾಧ್ಯಕ್ಷ ಸ್ಥಾನಕ್ಕೆ ಸಹಕಾರ ಭಾರತಿ ಒಲವು

    August 24, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಶ್ರೀ ದುರ್ಗಾಪರಮೇಶ್ವರಿ ವಿವಿಧೋದ್ದೇಶ ಸಹಕಾರ ಸಂಘಕ್ಕೆ ರೂ.51.13 ಲಕ್ಷ ನಿವ್ವಳ ಲಾಭ ಶೇ.25 ಡಿವಿಡೆಂಡ್ ಘೋಷಣೆ

    August 24, 2026

    ಜನ್ಮಭೂಮಿ ಸ್ವಸಹಾಯ ಸೌಹಾರ್ದ ಸಹಕಾರಿ ಸಂಘ 14ನೇ ವಾರ್ಷಿಕ ಮಹಾಸಭೆ

    August 24, 2026

    ಎನ್‌ಸಿಯುಐ ಅಧ್ಯಕ್ಷ–ಉಪಾಧ್ಯಕ್ಷ ಸ್ಥಾನಕ್ಕೆ ಸಹಕಾರ ಭಾರತಿ ಒಲವು

    August 24, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.