Close Menu
    Top News

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದಿಂದ ವಿಶ್ವ ಅಂಚೆ ದಿನಾಚರಣೆ

    October 13, 2026

    ಕೆಪಿಎಸ್‌ಸಿ ನೇಮಕಾತಿ ಹಗರಣ: ಭಾಲ್ಕಿಯಲ್ಲಿ ಸಹಕಾರಿ ಸಂಘದ ಮೇಲೆ ಇ.ಡಿ. ದಾಳಿ

    October 12, 2026

    ಎರಡು ಸಹಕಾರಿ ಬ್ಯಾಂಕ್‌ಗಳ ಮೇಲೆ ಆರ್‌ಬಿಐ ನಿರ್ಬಂಧ

    October 12, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಹೊಸಾಡು ಸೇವಾ ಸಹಕಾರ ಸಂಘ ನಿ. ಮುಳ್ಳಿಕಟ್ಟೆ ವಾರ್ಷಿಕ ಮಹಾಸಭೆ: ಶೇ10 ಡಿವಿಡೆಂಡ್ ಘೋಷಣೆ
    News

    ಹೊಸಾಡು ಸೇವಾ ಸಹಕಾರ ಸಂಘ ನಿ. ಮುಳ್ಳಿಕಟ್ಟೆ ವಾರ್ಷಿಕ ಮಹಾಸಭೆ: ಶೇ10 ಡಿವಿಡೆಂಡ್ ಘೋಷಣೆ

    adminBy adminAugust 28, 2026

    ಕುಂದಾಪುರ: ಹೊಸಾಡು ಸೇವಾ ಸಹಕಾರ ಸಂಘ ನಿ. ಮುಳ್ಳಿಕಟ್ಟೆ ಇದರ 2025-26ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆ ಗುರುವಾರ ಹೊಸಾಡು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

    https://chat.whatsapp.com/FCEnlTkAKCC0MGPhXtX4i4
    ಸಂಘದ ಅಧ್ಯಕ್ಷರಾದ ರಾಘವೇಂದ್ರ ಶೆಟ್ಟಿ ಇವರು ಅಧ್ಯಕ್ಷತೆ ವಹಿಸಿದ್ದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ ಲೆಕ್ಕಪರಿಶೋಧನಾ ವರದಿ ವಾಚಿಸಿದರು. ನಿರ್ದೇಶಕರಾದ ಸತೀಶ್ ಶೆಟ್ಟಿ ಯಳೂರು ಸ್ವಾಗತಿಸಿದರು. ನಿರ್ದೇಶಕರಾದ ರೇಖಾ ಪುತ್ರನ್ ತಿಳುವಳಿಕೆ ಪತ್ರ ವಾಚಿಸಿದರು. ವರದಿ ವರ್ಷದಲ್ಲಿ ಸಂಘವು ಗಳಿಸಿದ ಲಾಭಾಂಶ ಹಂಚಿಕೆ ಮಾಡಿ ಎ ವರ್ಗದ ಸದಸ್ಯರಿಗೆ ಶೇ.10 ಡಿವಿಡೆಂಡ್ ಘೋಷಿಸಲಾಯಿತು. ಕಳೆದ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ಸಂಘದ ಸದಸ್ಯರ ಮಕ್ಕಳನ್ನು ಗುರುತಿಸಿ ಗೌರವಿಸಿಲಾಯಿತು.
    ಸಂಘದ ಉಪಾಧ್ಯಕ್ಷರಾದ ಚಂದ್ರಶೇಖರ, ನಿರ್ದೇಶಕರಾದ ನವೀನ್ ಫೆರ್ನಾಂಡಿಸ್, ದಿನೇಶ್ ಜೋಗಿ, ಪ್ರದೀಪ ಬಿಲ್ಲವ, ರಾಮ ಗಾಣಿಗ, ರೇಖಾ ಪುತ್ರನ್, ಅಕ್ಷತಾ ರವೀಂದ್ರ ಹಾಗೂ ಸಂಘದ ಸದಸ್ಯರು ಹಾಜರಿದ್ದರು. ಸಂಘದ ಸಿಬ್ಬಂದಿ ಶಿಲ್ಪಾ ಕಾರ್ಯಕ್ರಮ ನಿರೂಪಿಸಿದರು. ಸಿಬ್ಬಂದಿ ಪ್ರಶಾಂತ್ ವಂದಿಸಿದರು.

    Hosadu Grama Panchayath Hosadu Seva Sahakara Sangha Mullikatte Navin Bhandary Raghavendra Shetty
    Previous Articleಪರಸ್ಪರ ಸಹಕಾರ ಉತ್ತಮ ಸಮಾಜದ ಬೆಳವಣಿಗೆಗೆ ಕಾರಣ
    Next Article ಶ್ರೀ ಮಂಗಳಾಜ್ಯೋತಿ ವಿವಿಧೋದ್ಧೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಶೇ. 18 ಡಿವಿಡೆಂಡ್ ಘೋಷಣೆ

    Related Posts

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದಿಂದ ವಿಶ್ವ ಅಂಚೆ ದಿನಾಚರಣೆ

    October 13, 2026

    ಕೆಪಿಎಸ್‌ಸಿ ನೇಮಕಾತಿ ಹಗರಣ: ಭಾಲ್ಕಿಯಲ್ಲಿ ಸಹಕಾರಿ ಸಂಘದ ಮೇಲೆ ಇ.ಡಿ. ದಾಳಿ

    October 12, 2026

    ಎರಡು ಸಹಕಾರಿ ಬ್ಯಾಂಕ್‌ಗಳ ಮೇಲೆ ಆರ್‌ಬಿಐ ನಿರ್ಬಂಧ

    October 12, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದಿಂದ ವಿಶ್ವ ಅಂಚೆ ದಿನಾಚರಣೆ

    October 13, 2026

    ಕೆಪಿಎಸ್‌ಸಿ ನೇಮಕಾತಿ ಹಗರಣ: ಭಾಲ್ಕಿಯಲ್ಲಿ ಸಹಕಾರಿ ಸಂಘದ ಮೇಲೆ ಇ.ಡಿ. ದಾಳಿ

    October 12, 2026

    ಎರಡು ಸಹಕಾರಿ ಬ್ಯಾಂಕ್‌ಗಳ ಮೇಲೆ ಆರ್‌ಬಿಐ ನಿರ್ಬಂಧ

    October 12, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.