Close Menu
    Top News

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದಿಂದ ವಿಶ್ವ ಅಂಚೆ ದಿನಾಚರಣೆ

    October 13, 2026

    ಕೆಪಿಎಸ್‌ಸಿ ನೇಮಕಾತಿ ಹಗರಣ: ಭಾಲ್ಕಿಯಲ್ಲಿ ಸಹಕಾರಿ ಸಂಘದ ಮೇಲೆ ಇ.ಡಿ. ದಾಳಿ

    October 12, 2026

    ಎರಡು ಸಹಕಾರಿ ಬ್ಯಾಂಕ್‌ಗಳ ಮೇಲೆ ಆರ್‌ಬಿಐ ನಿರ್ಬಂಧ

    October 12, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘ 71.63 ಲಕ್ಷ ರೂ ಲಾಭ, ಶೇ.12 ಡಿವಿಡೆಂಡ್
    News

    ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘ 71.63 ಲಕ್ಷ ರೂ ಲಾಭ, ಶೇ.12 ಡಿವಿಡೆಂಡ್

    adminBy adminAugust 28, 2026

    ಬೆಳ್ತಂಗಡಿ: ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ವಾರ್ಷಿಕ ಮಹಾಸಭೆ ಕೆ.ಹರೀಶ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆಯಿತು.

    https://chat.whatsapp.com/FCEnlTkAKCC0MGPhXtX4i4
    ಸಂಘದ ಅಧ್ಯಕ್ಷ ಕೆ.ಹರೀಶ್ ಕುಮಾರ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಘವು ಕಳೆದ ಆರ್ಥಿಕ ವರ್ಷದಲ್ಲಿ 168 ಕೋಟಿಗೂ ಅಧಿಕ ವ್ಯವಹಾರ ನಡೆಸಿ 71.63 ಲಕ್ಷ ರೂ. ನಿವ್ವಳ ಲಾಭ ಗಳಿಸಿದೆ. ಸದಸ್ಯರಿಗೆ ಶೇ.12ರಷ್ಟು ಡಿವಿಡೆಂಡ್ ನೀಡಲಾಗುವುದು ಎಂದು ತಿಳಿಸಿದರು.
    ಸಂಘದಲ್ಲಿ 1,032 ಎ ತರಗತಿ, 2,061 ಸಿ ವರ್ಗದ ಸದಸ್ಯರಿದ್ದು, 1 ಕೋಟಿಗೂ ಅಧಿಕ ಪಾಲು ಬಂಡವಾಳ ಹೊಂದಿದೆ. 98 ಕೋಟಿ ಠೇವಣಿ ಸಂಗ್ರಹವಾಗಿದ್ದು, 93 ಕೋಟಿ ಸಾಲ ವಿತರಿಸಲಾಗಿದೆ. ನಿಡ್ಲೆ ಹಾಗೂ ಕಡಬದಲ್ಲಿ ಸಂಘದ ಶಾಖೆಗಳು ಕಾರ್ಯನಿರ್ವಹಿಸುತ್ತಿದ್ದು, ಗ್ರಾಹಕರ ಉತ್ತಮ ವ್ಯವಹಾರದಿಂದ ಸಂಘದ ಬೆಳವಣಿಗೆಗೆ ಸಹಕಾರಿಯಾಗಿದೆ. ಮುಂದಿನ ದಿನಗಳಲ್ಲಿ ಉಜಿರೆ, ನೆರಿಯದಲ್ಲಿ ಶಾಖೆಗಳನ್ನು ತೆರೆಯುವ ಕುರಿತು ಆಲೋಚನೆ ನಡೆಸಲಾಗುತ್ತಿದೆ ಎಂದರು.


    ಸಂಘದ ನಿರ್ದೇಶಕ ಎ.ಬಿ ಉಮೇಶ್, ಬಿ.ಎಂ. ಅಬ್ದುಲ್ ಹಮೀದ್, ಜಗದೀಶ್ ಹೆಗ್ಡೆ, ಕೆ.ಎಸ್. ಯೋಗೀಶ್ ಕುಮಾರ್, ಕೆ.ರಾಮಚಂದ್ರ ಗೌಡ, ಶೈಲೇಶ್ ಕುಮಾ‌ರ್, ವಿ.ರಮೇಶ್ ಪೂಜಾರಿ, ಮೋಹನ್ ಶೆಟ್ಟಿಗಾರ್, ರಾಮಚಂದ್ರ ಭಟ್ ಅರೆಕ್ಕಲ್, ಉಷಾ ಶರತ್, ರಾಗ್ನೀಶ್, ಅಭಿನಂದನ್‌ ಹರೀಶ್ ಕುಮಾ‌ರ್ ಉಪಸ್ಥಿತರಿದ್ದರು. ಸಂಘದ ಉಪಾಧ್ಯಕ್ಷ ಗಂಗಾಧರ ಮಿತ್ತಮಾರ್ ಸ್ವಾಗತಿಸಿದರು. ನಿರ್ದೇಶಕ ಎ.ಬಿ ಉಮೇಶ ಸಾಲ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು. ಸಿಇಒ ಪ್ರದೀಪ್ ಕುಮಾರ್‌ ವರದಿ ವಾಚಿಸಿದರು. ಸಿಬಂದಿ ಯುವರಾಜ್ ಕಾರ್ಯಕ್ರಮ ನಿರೂಪಿಸಿದರು. ನಿರ್ದೇಶಕ ರಾಮಚಂದ್ರ ಗೌಡ ವಂದಿಸಿದರು.
    ಸಿಬ್ಬಂದಿಗಳಾದ ಚೈತ್ರ, ರಶ್ಮಿತಾ ಸಂತೋಷ್, ಮನೋಜ್ ಕುಮಾರ್, ಶ್ರವಣ್ ಕುಮಾರ್, ಅನುಶ್ರೀ ಎಂ., ರಮ್ಯಶಾರದ, ಗೋಪಾಲ ಎಸ್., ಪ್ರತಿಮಾ, ಸುಷ್ಮಾ ಆರ್. ಹಾಗೂ ನಿತ್ಯನಿಧಿ ಸಂಗ್ರಾಹಕರು ಮತ್ತು ಸದಸ್ಯರು ಸಹಕರಿಸಿದರು.

     

    Banking Co Operative ministry Cooperative Cooperative Department Cooperative Registrar Shree Priyadarshini Souharda Sahakari Sangha Beltangady
    Previous Articleಶ್ರೀ ಮಂಗಳಾಜ್ಯೋತಿ ವಿವಿಧೋದ್ಧೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಶೇ. 18 ಡಿವಿಡೆಂಡ್ ಘೋಷಣೆ
    Next Article ಅಪೆಕ್ಸ್‌ ಬ್ಯಾಂಕ್‌ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ: ರಾಜ್ಯ ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಲು ಹೈಕೋರ್ಟ್‌ ಆದೇಶ

    Related Posts

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದಿಂದ ವಿಶ್ವ ಅಂಚೆ ದಿನಾಚರಣೆ

    October 13, 2026

    ಕೆಪಿಎಸ್‌ಸಿ ನೇಮಕಾತಿ ಹಗರಣ: ಭಾಲ್ಕಿಯಲ್ಲಿ ಸಹಕಾರಿ ಸಂಘದ ಮೇಲೆ ಇ.ಡಿ. ದಾಳಿ

    October 12, 2026

    ಎರಡು ಸಹಕಾರಿ ಬ್ಯಾಂಕ್‌ಗಳ ಮೇಲೆ ಆರ್‌ಬಿಐ ನಿರ್ಬಂಧ

    October 12, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದಿಂದ ವಿಶ್ವ ಅಂಚೆ ದಿನಾಚರಣೆ

    October 13, 2026

    ಕೆಪಿಎಸ್‌ಸಿ ನೇಮಕಾತಿ ಹಗರಣ: ಭಾಲ್ಕಿಯಲ್ಲಿ ಸಹಕಾರಿ ಸಂಘದ ಮೇಲೆ ಇ.ಡಿ. ದಾಳಿ

    October 12, 2026

    ಎರಡು ಸಹಕಾರಿ ಬ್ಯಾಂಕ್‌ಗಳ ಮೇಲೆ ಆರ್‌ಬಿಐ ನಿರ್ಬಂಧ

    October 12, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.