Close Menu
    Top News

    ಸೈಬರ್ ವಂಚನೆ ತಡೆಗೆ ಮಹತ್ವದ ಹೆಜ್ಜೆ: ಐ4ಸಿ ವೇದಿಕೆಗೆ 1,200ಕ್ಕೂ ಹೆಚ್ಚು ಸಹಕಾರಿ ಬ್ಯಾಂಕುಗಳು

    October 14, 2026

    ನಾಳೆ ಎಸ್‌ಸಿಡಿಸಿಸಿ ಬ್ಯಾಂಕ್‌ನಿಂದ ಅಶಕ್ತರಿಗೆ ನೆರವು, ಉಡುಪಿ ಜಿಲ್ಲಾಡಳಿತಕ್ಕೆ ವಾಹನ ಹಸ್ತಾಂತರ

    October 14, 2026

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದಿಂದ ವಿಶ್ವ ಅಂಚೆ ದಿನಾಚರಣೆ

    October 13, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ನಾಳೆ ಉಚಿತ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ಚಿಕಿತ್ಸಾ ಶಿಬಿರ
    News

    ನಾಳೆ ಉಚಿತ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ಚಿಕಿತ್ಸಾ ಶಿಬಿರ

    adminBy adminAugust 29, 2026

    ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಆಶ್ರಯದಲ್ಲಿ ದ.ಕ. ಜಿಲ್ಲಾ ನಿವೃತ್ತ ಸರಕಾರಿ ನೌಕರರ ಸಂಘ ಮಂಗಳೂರು, ಲಯನ್ಸ್ ಹಾಗೂ ಲಿಯೋ ಕ್ಲಬ್ ಮಂಗಳೂರು ಇವರ ಜಂಟಿ ಸಹಯೋಗದೊಂದಿಗೆ ಡಾಕ್ಟರ್ ಅಗರವಾಲ್ಸ್ ಕಣ್ಣಿನ ಆಸ್ಪತ್ರೆ, ಮಂಗಳೂರು ಎ.ಜೆ ಇನ್‌ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸ್, ಮಂಗಳೂರು, ಮಂಗಳ ಕಾಲೇಜು, ಮಂಗಳ ಆಸ್ಪತ್ರೆ ಮತ್ತು ಮಂಗಳ ಕಿಡ್ನಿ ಫೌಂಡೇಶನ್, ಕದ್ರಿ, ಮಂಗಳೂರು ಇವರ ನುರಿತ ತಜ್ಞ ವೈದ್ಯ ತಂಡದವರಿಂದ ಆಗಸ್ಟ್ 30ರಂದು 9.30ರಿಂದ ಅಪರಾಹ್ನ 12.00ರವರೆಗೆ ಉಚಿತ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ಚಿಕಿತ್ಸಾ ಶಿಬಿರ ನಡೆಯಲಿದೆ.

    https://chat.whatsapp.com/FCEnlTkAKCC0MGPhXtX4i4

    ಸ್ಥಳ : 2ನೇ ಮಹಡಿ, ರಾಜ್ಯ ಸರಕಾರಿ ನೌಕರರ ಸಂಘದ ಸಮುದಾಯ ಭವನ ಕಟ್ಟಡ, ಮಂಗಳೂರು ಇಲ್ಲಿ ಶಿಬಿರ ನಡೆಯಲಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಇದರ ಪ್ರಯೋಜನ ಪಡೆಯುವಂತೆ ಆತ್ಮಶಕ್ತಿ ಸಹಕಾರ ಸಂಘದ ಪ್ರಕಟಣೆ ತಿಳಿಸಿದೆ.

    Atmashakti vividhoddesha sahakara sangha Health Camp
    Previous Articleನಾಳೆ ಮೊಗೆದಷ್ಟೂ ಮೊಳೆಯುವ ಮೊಳಹಳ್ಳಿ ಕೃತಿಯ ಸಮಗ್ರ ವಿಶ್ಲೇಷಣೆ, ಸಂವಾದ ಕಾರ್ಯಕ್ರಮ
    Next Article ಸಹಕಾರ ಸಂಸ್ಥೆಗಳಲ್ಲಿ ಸಂಸ್ಥಾಪಕರ ದಿನ ಆಚರಣೆಗೆ ಸೂಕ್ತ ನಿಯಮ ಜಾರಿಗೆ ಬರಲಿ

    Related Posts

    ಸೈಬರ್ ವಂಚನೆ ತಡೆಗೆ ಮಹತ್ವದ ಹೆಜ್ಜೆ: ಐ4ಸಿ ವೇದಿಕೆಗೆ 1,200ಕ್ಕೂ ಹೆಚ್ಚು ಸಹಕಾರಿ ಬ್ಯಾಂಕುಗಳು

    October 14, 2026

    ನಾಳೆ ಎಸ್‌ಸಿಡಿಸಿಸಿ ಬ್ಯಾಂಕ್‌ನಿಂದ ಅಶಕ್ತರಿಗೆ ನೆರವು, ಉಡುಪಿ ಜಿಲ್ಲಾಡಳಿತಕ್ಕೆ ವಾಹನ ಹಸ್ತಾಂತರ

    October 14, 2026

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದಿಂದ ವಿಶ್ವ ಅಂಚೆ ದಿನಾಚರಣೆ

    October 13, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಸೈಬರ್ ವಂಚನೆ ತಡೆಗೆ ಮಹತ್ವದ ಹೆಜ್ಜೆ: ಐ4ಸಿ ವೇದಿಕೆಗೆ 1,200ಕ್ಕೂ ಹೆಚ್ಚು ಸಹಕಾರಿ ಬ್ಯಾಂಕುಗಳು

    October 14, 2026

    ನಾಳೆ ಎಸ್‌ಸಿಡಿಸಿಸಿ ಬ್ಯಾಂಕ್‌ನಿಂದ ಅಶಕ್ತರಿಗೆ ನೆರವು, ಉಡುಪಿ ಜಿಲ್ಲಾಡಳಿತಕ್ಕೆ ವಾಹನ ಹಸ್ತಾಂತರ

    October 14, 2026

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದಿಂದ ವಿಶ್ವ ಅಂಚೆ ದಿನಾಚರಣೆ

    October 13, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.