Close Menu
    Top News

    ಸೆಪ್ಟೆಂಬರ್ 8ರಂದು ಎಸ್.ಕೆ.ಗೋಲ್ಡ್‌ಸ್ಮಿತ್ ಸೊಸೈಟಿಯಿಂದ ಭಾಷಣ ಸ್ಪರ್ಧೆ

    September 4, 2026

    ಮೂಡುಬಿದಿರೆ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಮಹಾಸಭೆ ಸಂಪನ್ನ

    September 2, 2026

    ಪ್ರಿಯದರ್ಶಿನಿ ಸೊಸೈಟಿಯಲ್ಲಿ ಎಚ್ ನಾರಾಯಣ ಸನಿಲ್ ಮರಣೋತ್ತರ ಸಹಾಯ ನಿಧಿ ಸ್ಥಾಪನೆ

    September 2, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಸೆಪ್ಟೆಂಬರ್ 8ರಂದು ಎಸ್.ಕೆ.ಗೋಲ್ಡ್‌ಸ್ಮಿತ್ ಸೊಸೈಟಿಯಿಂದ ಭಾಷಣ ಸ್ಪರ್ಧೆ
    News

    ಸೆಪ್ಟೆಂಬರ್ 8ರಂದು ಎಸ್.ಕೆ.ಗೋಲ್ಡ್‌ಸ್ಮಿತ್ ಸೊಸೈಟಿಯಿಂದ ಭಾಷಣ ಸ್ಪರ್ಧೆ

    adminBy adminSeptember 4, 2026

    ಮಂಗಳೂರು: ಎಸ್.ಕೆ.ಗೋಲ್ಡ್‌ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ ಸಂಸ್ಥಾಪಕರ ದಿನಾಚರಣೆಯ ಅಂಗವಾಗಿ ಸೆ.8ರಂದು ಬೆಳಗ್ಗೆ 9.30ಕ್ಕೆ ಕೊಟ್ಟಾರಚೌಕಿಯ ಎಸ್.ಕೆ.ಗೋಲ್ಡ್‌ಸ್ಮಿತ್ಸ್ ಕೋ ಆಪರೇಟಿವ್ ಸೊಸೈಟಿಯ
    ಪಾಲ್ಕೆ ಬಾಬುರಾಯ ಆಚಾರ್ಯ ಸಭಾಂಗಣದಲ್ಲಿ ಭಾಷಣ ಸ್ಪರ್ಧೆ ಆಯೋಜಿಸಲಾಗಿದೆ.

    https://chat.whatsapp.com/FCEnlTkAKCC0MGPhXtX4i4
    ಸಂಸ್ಥೆಯ ಸಂಸ್ಥಾಪಕರಾದ ದೇವಮಾನವ ಪಾಲ್ಕೆ ಬಾಬುರಾಯ ಆಚಾರ್ಯರ ಜೀವನ ಮತ್ತು ಮೌಲ್ಯಗಳು ಎನ್ನುವ ವಿಚಾರದಲ್ಲಿ ಪದವಿಪೂರ್ವ ಕಾಲೇಜು ಮತ್ತು ಪದವಿ ಕಾಲೇಜು ವಿಭಾಗ ಹಾಗೂ ಮುಕ್ತ ವಿಭಾಗದಲ್ಲಿ ಸಾರ್ವಜನಿಕರಿಗೆ ಸ್ಪರ್ಧೆ ನಡೆಯಲಿದೆ. ಭಾಷಣದ ಅವಧಿ 3 ನಿಮಿಷವಾಗಿದ್ದು, ಭಾಷಣ ಸ್ವಯಂ ರಚಿತವಾಗಿರಬೇಕು. ನೋಂದಣಿಗೆ ಸೆ.5 ಅಂತಿಮ ದಿನವಾಗಿದ್ದು ಭಾಗವಹಿಸಿದವರಿಗೆ ಪ್ರಮಾಣ ಪತ್ರ ನೀಡಲಾಗುತ್ತದೆ.
    ನೋಂದಾಯಿಸಿದ ಮೊದಲ 25 ಮಂದಿಗೆ ಪ್ರಥಮ ಆದ್ಯತೆಯಾಗಿದ್ದು, ಪ್ರಥಮ 5 ಸಾವಿರ ರೂ.ಮತ್ತು ಸ್ಮರಣಿಕೆ, ದ್ವಿತೀಯ 3 ಸಾವಿರ ರೂ.ಮತ್ತು ಸ್ಮರಣಿಕೆ, ತೃತೀಯ 2 ಸಾವಿರ ರೂ. ಮತ್ತು ಸ್ಮರಣಿಕೆ ಇರಲಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

    Bhashana Spardhe Elocution Competition Paalke Baburaya Acharya SK Goldsmiths Industrial Co Operative Society
    Previous Articleಮೂಡುಬಿದಿರೆ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಮಹಾಸಭೆ ಸಂಪನ್ನ

    Related Posts

    ಮೂಡುಬಿದಿರೆ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಮಹಾಸಭೆ ಸಂಪನ್ನ

    September 2, 2026

    ಪ್ರಿಯದರ್ಶಿನಿ ಸೊಸೈಟಿಯಲ್ಲಿ ಎಚ್ ನಾರಾಯಣ ಸನಿಲ್ ಮರಣೋತ್ತರ ಸಹಾಯ ನಿಧಿ ಸ್ಥಾಪನೆ

    September 2, 2026

    ರಾಯಚೂರಿನ ವೀರಶೈವ ವಿಕಾಸ ಕ್ರೆಡಿಟ್ ಸೌಹಾರ್ದ ಸಹಕಾರಿಗೆ 26.90 ಲಕ್ಷ ರೂ. ನಿವ್ವಳ ಲಾಭ

    September 2, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಸೆಪ್ಟೆಂಬರ್ 8ರಂದು ಎಸ್.ಕೆ.ಗೋಲ್ಡ್‌ಸ್ಮಿತ್ ಸೊಸೈಟಿಯಿಂದ ಭಾಷಣ ಸ್ಪರ್ಧೆ

    September 4, 2026

    ಮೂಡುಬಿದಿರೆ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಮಹಾಸಭೆ ಸಂಪನ್ನ

    September 2, 2026

    ಪ್ರಿಯದರ್ಶಿನಿ ಸೊಸೈಟಿಯಲ್ಲಿ ಎಚ್ ನಾರಾಯಣ ಸನಿಲ್ ಮರಣೋತ್ತರ ಸಹಾಯ ನಿಧಿ ಸ್ಥಾಪನೆ

    September 2, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.