Close Menu
    Top News

    ಬಿಜಾಪುರ ಕೋ-ಆಪ್‌ ಕ್ರೆಡಿಟ್ ಸೊಸೈಟಿಯ ವಾರ್ಷಿಕ ಸರ್ವ ಸದಸ್ಯರ ಸಭೆ

    September 8, 2026

    ದೈವಜ್ಞ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿ ವಾರ್ಷಿಕ ಮಹಾಸಭೆ ಸಂಪನ್ನ

    September 8, 2026

    ಸಹಕಾರಿ ಬ್ಯಾಂಕ್‌ಗಳಿಗೆ ಮಹತ್ವದ ರಿಲೀಫ್: 2015ರ ಹಿಂದಿನ ತೆರಿಗೆ ವರದಿ ಪ್ರಕರಣ ರದ್ದು

    September 8, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಬಂಟ್ವಾಳ ಸಾರ್ವಜನಿಕ ಉದ್ಯೋಗಸ್ಥರ ಸಹಕಾರ ಸಂಘ ಕೈಕಂಬ ಶೇ.25 ಲಾಭಾಂಶ ಘೋಷಣೆ
    News

    ಬಂಟ್ವಾಳ ಸಾರ್ವಜನಿಕ ಉದ್ಯೋಗಸ್ಥರ ಸಹಕಾರ ಸಂಘ ಕೈಕಂಬ ಶೇ.25 ಲಾಭಾಂಶ ಘೋಷಣೆ

    adminBy adminSeptember 8, 2026

    ಕೈಕಂಬ: ಬಂಟ್ವಾಳ ಸಾರ್ವಜನಿಕ ಉದ್ಯೋಗಸ್ಥರ ಸಹಕಾರ ಸಂಘದ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ಸಂಘದ ಅಧ್ಯಕ್ಷರಾದ ಕೆ.ಜಯಂತ ನಾಯಕ್ ಅವರ ಅಧ್ಯಕ್ಷತೆಯಲ್ಲಿ ಜರಗಿತು.

    https://chat.whatsapp.com/FCEnlTkAKCC0MGPhXtX4i4
    ಸಂಘದ ಸದಸ್ಯರಿಗೆ ಶೇ.25 ಲಾಭಾಂಶ ಪ್ರಕಟಿಸಲಾಯಿತು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೀತಾ ವಿ.ಹೊಳ್ಳ ವಾರ್ಷಿಕ ವರದಿ ವಾಚಿಸಿದರು. ಗತವರ್ಷದಲ್ಲಿ 29601.59 ಲಕ್ಷ ವ್ಯವಹಾರ ನಡೆಸಿ ರೂ. 77.96 ಲಕ್ಷ ರೂ. ಲಾಭ ಗಳಿಸಿ ಶೇ 99.75 ಸಾಲ ವಸೂತಿಯಾಗಿದ್ದು ಸಂಘವನ್ನು ಎ ತರಗತಿ ಎಂದು ವರ್ಗೀಕರಿಸಲಾಗಿದೆ.
    ಕಾರ್ಯಕ್ರಮದಲ್ಲಿ ಸಾಧಕ ವಿದಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲಾಯಿತು. ಸಂಘದ ಹಿರಿಯ ಸದಸ್ಯರನ್ನು ಸನ್ಮಾನಿಸಲಾಯಿತು. ಸಂಘದ ಸ್ಥಾಪಕರ ಭಾವಚಿತ್ರವನ್ನು ಅನಾವರಣ ಮಾಡಲಾಯಿತು. ಸಂಘದ ಉಪಾಧ್ಯಕ್ಷರಾದ ಕೆ.ಎನ್ ಗಂಗಾಧರ ಆಳ್ವ, ನಿರ್ದೇಶಕರಾದ ಪದ್ಮನಾಭ ಬಿ, ಉಮಾವತಿ ಶೆಟ್ಟಿ, ಚಂದು ನಾಯ್ಕ, ಎನ್ ಶಿವಶಂಕರ್, ಶ್ರೀಧರ ಎನ್, ರಂಜಿತ್ ಉಪಸ್ಥಿತರಿದ್ದರು. ಸಂಘದ ಅಧ್ಯಕ್ಷ ಕೆ.ಜಯಂತ ನಾಯಕ್ ಸ್ವಾಗತಿಸಿದರು. ನಿರ್ದೇಶಕರಾದ ಸುಬ್ರಾಯ ರಾಮ ಮಡಿವಾಳ್ ವಂದಿಸಿದರು. ನಿರ್ದೇಶಕರಾದ ಸುನಿಲ್ ಫ್ರಾನ್ಸಿಸ್ ಲೂಯಿಸ್ ಕಾರ್ಯಕ್ರಮ ಸಂಯೋಜಿಸಿದರು.

    Banking Bantwala Sarvajanika Udyogasthara Sahakara Sangha Cooperative Department Cooperative Registrar Souharda Sahakari
    Previous Articleಶ್ರೀರಾಮ ಸೌಹಾರ್ದ ಕ್ರೆಡಿಟ್ ಸೊಸೈಟಿ ಬೈಂದೂರು ಮಹಾಸಭೆ: 80 ಲಕ್ಷ ರೂ.ಲಾಭ, ಶೇ.13 ಡಿವಿಡೆಂಡ್
    Next Article ಸಹಕಾರಿ ಬ್ಯಾಂಕ್‌ಗಳಿಗೆ ಮಹತ್ವದ ರಿಲೀಫ್: 2015ರ ಹಿಂದಿನ ತೆರಿಗೆ ವರದಿ ಪ್ರಕರಣ ರದ್ದು

    Related Posts

    ಬಿಜಾಪುರ ಕೋ-ಆಪ್‌ ಕ್ರೆಡಿಟ್ ಸೊಸೈಟಿಯ ವಾರ್ಷಿಕ ಸರ್ವ ಸದಸ್ಯರ ಸಭೆ

    September 8, 2026

    ದೈವಜ್ಞ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿ ವಾರ್ಷಿಕ ಮಹಾಸಭೆ ಸಂಪನ್ನ

    September 8, 2026

    ಸಹಕಾರಿ ಬ್ಯಾಂಕ್‌ಗಳಿಗೆ ಮಹತ್ವದ ರಿಲೀಫ್: 2015ರ ಹಿಂದಿನ ತೆರಿಗೆ ವರದಿ ಪ್ರಕರಣ ರದ್ದು

    September 8, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಬಿಜಾಪುರ ಕೋ-ಆಪ್‌ ಕ್ರೆಡಿಟ್ ಸೊಸೈಟಿಯ ವಾರ್ಷಿಕ ಸರ್ವ ಸದಸ್ಯರ ಸಭೆ

    September 8, 2026

    ದೈವಜ್ಞ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿ ವಾರ್ಷಿಕ ಮಹಾಸಭೆ ಸಂಪನ್ನ

    September 8, 2026

    ಸಹಕಾರಿ ಬ್ಯಾಂಕ್‌ಗಳಿಗೆ ಮಹತ್ವದ ರಿಲೀಫ್: 2015ರ ಹಿಂದಿನ ತೆರಿಗೆ ವರದಿ ಪ್ರಕರಣ ರದ್ದು

    September 8, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.