Close Menu
    Top News

    ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕೋ-ಆಪರೇಟಿವ್ ಬ್ಯಾಂಕ್ ಮಹಾಸಭೆ

    September 18, 2026

    ಸಿಂಚನ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ 15ನೇ ವಾರ್ಷಿಕ ಮಹಾಸಭೆ ಸಂಪನ್ನ

    September 18, 2026

    ದಿ ಮೈಸೂರು ಕೋ ಆಪರೇಟಿವ್ ಬ್ಯಾಂಕ್‌ನಿಂದ ಜಿ.ಟಿ ದೇವೇಗೌಡಗೆ ಸನ್ಮಾನ

    September 18, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ದಿ ಮೈಸೂರು ಕೋ ಆಪರೇಟಿವ್ ಬ್ಯಾಂಕ್‌ನಿಂದ ಜಿ.ಟಿ ದೇವೇಗೌಡಗೆ ಸನ್ಮಾನ
    News

    ದಿ ಮೈಸೂರು ಕೋ ಆಪರೇಟಿವ್ ಬ್ಯಾಂಕ್‌ನಿಂದ ಜಿ.ಟಿ ದೇವೇಗೌಡಗೆ ಸನ್ಮಾನ

    adminBy adminSeptember 18, 2026

    ಮೈಸೂರು: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲದ ಅಧ್ಯಕ್ಷರಾಗಿ ಏಳನೇ ಬಾರಿ ಅಧಿಕಾರ ಸ್ವೀಕರಿಸಿದ ಮಾಜಿ ಸಚಿವ, ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ ದೇವೇಗೌಡ ಅವರನ್ನು ದಿ ಮೈಸೂರು ಕೋ ಆಪರೇಟಿವ್ ಬ್ಯಾಂಕ್ ವತಿಯಿಂದ ಗೌರವಿಸಲಾಯಿತು.

    https://chat.whatsapp.com/FCEnlTkAKCC0MGPhXtX4i4

    ದಿ ಮೈಸೂರು ಕೋ ಆಪರೇಟಿವ್ ಬ್ಯಾಂಕ್‌ ಅಧ್ಯಕ್ಷರಾದ ಜೆ.ಯೋಗೇಶ್, ಉಪಾಧ್ಯಕ್ಷ ಟಿ.ರವಿ, ನಿರ್ದೇಶಕರಾದ ಎನ್ ಯೋಗಾನಂದ್, ಹೆಚ್ ಹರೀಶ್ ಕುಮಾರ್, ರಾಜಕೀಯ ರವಿಕುಮಾರ್, ಆರ್ ಸೋಮಣ್ಣ, ಕೆ.ಗಿರೀಶ್ ಪಡುವಾರಹಳ್ಳಿ, ಎಂ.ರಾಮಕೃಷ್ಣ, ಪಿ.ರಾಜೇಶ್ವರಿ, ಪ್ರಮೀಳಾ, ಕಾರ್ಯದರ್ಶಿ ಕೆ ಹರ್ಷಿತ್ ಗೌಡ ಅವರು ಹಾಜರಿದ್ದರು.

    Co Operative ministry Cooperative Cooperative Department Cooperative Registrar G T Devegowda Karnataka Rajya Sahakara Mahamandala The Mysore Co Operative Bank
    Previous Articleಸುಲಭ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ ನಾವುಂದ ಮಹಾಸಭೆ: 63 ಲಕ್ಷ ರೂ. ಲಾಭ, ಶೇ. 15 ಡಿವಿಡೆಂಡ್
    Next Article ಸಿಂಚನ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ 15ನೇ ವಾರ್ಷಿಕ ಮಹಾಸಭೆ ಸಂಪನ್ನ

    Related Posts

    ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕೋ-ಆಪರೇಟಿವ್ ಬ್ಯಾಂಕ್ ಮಹಾಸಭೆ

    September 18, 2026

    ಸಿಂಚನ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ 15ನೇ ವಾರ್ಷಿಕ ಮಹಾಸಭೆ ಸಂಪನ್ನ

    September 18, 2026

    ಸುಲಭ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ ನಾವುಂದ ಮಹಾಸಭೆ: 63 ಲಕ್ಷ ರೂ. ಲಾಭ, ಶೇ. 15 ಡಿವಿಡೆಂಡ್

    September 17, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕೋ-ಆಪರೇಟಿವ್ ಬ್ಯಾಂಕ್ ಮಹಾಸಭೆ

    September 18, 2026

    ಸಿಂಚನ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ 15ನೇ ವಾರ್ಷಿಕ ಮಹಾಸಭೆ ಸಂಪನ್ನ

    September 18, 2026

    ದಿ ಮೈಸೂರು ಕೋ ಆಪರೇಟಿವ್ ಬ್ಯಾಂಕ್‌ನಿಂದ ಜಿ.ಟಿ ದೇವೇಗೌಡಗೆ ಸನ್ಮಾನ

    September 18, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.