Close Menu
    Top News

    ಬಂಟ್ವಾಳ ಕಥೋಲಿಕ್‌ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿ ನಿ.: ರೂ. 1434 ಕೋಟಿ ದಾಖಲೆಯ ವಹಿವಾಟು: ಸಂಘದ ಅಧ್ಯಕ್ಷ ಜೀವನ್‌ ಲೋಯ್ಡ್‌ ಪಿಂಟೊ: ಶೇ18 ಡಿವಿಡೆಂಡ್‌ ಘೋಷಣೆ

    September 21, 2026

    ಬಂಟ್ವಾಳ ಕಥೋಲಿಕ್‌ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿ ನಿ.: ರೂ. 1434 ಕೋಟಿ ದಾಖಲೆಯ ವಹಿವಾಟು: ಸಂಘದ ಅಧ್ಯಕ್ಷ ಜೀವನ್‌ ಲೋಯ್ಡ್‌ ಪಿಂಟೊ: ಶೇ18 ಡಿವಿಡೆಂಡ್‌ ಘೋಷಣೆ

    September 21, 2026

    ಉಜಿರೆ ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

    September 21, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಕೆನರಾ ದೈವಜ್ಞ ಸೌಹಾರ್ದ ಪತ್ತಿನ ಸಹಕಾರಿ ಸಂಘ ಭಟ್ಕಳ ವಾರ್ಷಿಕ ಸಾಮಾನ್ಯ ಸಭೆ
    News

    ಕೆನರಾ ದೈವಜ್ಞ ಸೌಹಾರ್ದ ಪತ್ತಿನ ಸಹಕಾರಿ ಸಂಘ ಭಟ್ಕಳ ವಾರ್ಷಿಕ ಸಾಮಾನ್ಯ ಸಭೆ

    adminBy adminSeptember 21, 2026

    ಭಟ್ಕಳ: ಕೆನರಾ ದೈವಜ್ಞ ಸೌಹಾರ್ದ ಪತ್ತಿನ ಸಹಕಾರಿ ಸಂಘ ನಿಯಮಿತ ಭಟ್ಕಳ ಇದರ 2025-26ನೇ ಸಾಲಿನ ಎಂಟನೇ ವರ್ಷದ ವಾರ್ಷಿಕ ಸಾಮಾನ್ಯ ಸಭೆಯು ಬಾಲಕೃಷ್ಣ ಎಂ. ಶೇಟ್ ಇವರ ಅಧ್ಯಕ್ಷತೆಯಲ್ಲಿ ಸೋನಾರಕೇರಿಯ ದೈವಜ್ಞ ಸಭಾಭವನದಲ್ಲಿ ಜರುಗಿತು.

    https://chat.whatsapp.com/FCEnlTkAKCC0MGPhXtX4i4
    ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಚಿನ್ ಡಿ.ಶೇಟ್ ವಾರ್ಷಿಕ ವರದಿ ಮಂಡಿಸಿದರು. 2025 -26ನೇ ಸಾಲಿನಲ್ಲಿ ಸಂಘವು 18.09 ಲಕ್ಷ ರೂ. ನಿವ್ವಳ ಲಾಭ ಗಳಿಸಿದ್ದು ಸದಸ್ಯರಿಗೆ ಶೇ.6% ಡಿವಿಡೆಂಡ್‌ ಘೋಷಿಸಲಾಯಿತು. ಸಂಘವು 21.62 ಲಕ್ಷ ರೂ. ಪಾಲು ಬಂಡವಾಳ 6.70 ಕೋಟಿ ರೂ. ಠೇವಣಿ ಹೊಂದಿದ್ದು, ಸದಸ್ಯರಿಗೆ 6.50 ಕೋಟಿ ರೂ. ಸಾಲ ನೀಡಿದೆ. 2025-26ನೇ ಸಾಲಿನಲ್ಲಿ 77 ಕೋಟಿ ರೂ. ವ್ಯವಹಾರ ನಡೆಸಿದೆ. ಸತತವಾಗಿ ‘ಎ’ ವರ್ಗದ ಆಡಿಟ್ ವರ್ಗೀಕರಣ ಪಡೆದಿದೆ. ಸಭೆಯಲ್ಲಿ 2025 -26ನೇ ಶೈಕ್ಷಣಿಕ ವರ್ಷದಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಗರಿಷ್ಠ ಅಂಕ ಪಡೆದ ಸದಸ್ಯರ ಮಕ್ಕಳನ್ನು ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.
    ಸಭೆಯಲ್ಲಿ ನಿರ್ದೇಶಕರಾದ ಸಾಯಿನಾಥ್ ಕೆ.ಶೇಟ್, ರಾಘವೇಂದ್ರ ಪಿ.ಶೇಟ್, ಸುಬ್ರಹ್ಮಣ್ಯ ಆರ್.ಶೇಟ್, ಸುನಿಲ್ ಆರ್.ಶೇಟ್, ಪ್ರವೀಣ ಎಸ್.ಕೊಲ್ಲೆ, ಬಬಿತಾ ಎಂ.ಶೇಟ್, ಸುನಿತಾ ಪಿ.ಶೇಟ್ ಉಪಸ್ಥಿತರಿದ್ದರು. ಸಹಕಾರಿಯ ಸಿಇಒ ಸಚಿನ್ ಡಿ.ಶೇಟ್ ನಿರೂಪಿಸಿ, ಸಂಘದ ಸಿಬ್ಬಂದಿ ಅಭಿಷೇಕ್ ಶೇಟ್ ವಂದಿಸಿದರು.

    Banking Canara Daivajna Souharda Pattina Sahakara Sangha Co Operative ministry Cooperative Cooperative Department Cooperative Registrar
    Previous Articleಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಒಂದು ಕೋಟಿ ರೂ. ನಿವ್ವಳ ಲಾಭ; ಶೇ.20 ಡಿವಿಡೆಂಡ್‌
    Next Article ಉಜಿರೆ ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

    Related Posts

    ಬಂಟ್ವಾಳ ಕಥೋಲಿಕ್‌ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿ ನಿ.: ರೂ. 1434 ಕೋಟಿ ದಾಖಲೆಯ ವಹಿವಾಟು: ಸಂಘದ ಅಧ್ಯಕ್ಷ ಜೀವನ್‌ ಲೋಯ್ಡ್‌ ಪಿಂಟೊ: ಶೇ18 ಡಿವಿಡೆಂಡ್‌ ಘೋಷಣೆ

    September 21, 2026

    ಬಂಟ್ವಾಳ ಕಥೋಲಿಕ್‌ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿ ನಿ.: ರೂ. 1434 ಕೋಟಿ ದಾಖಲೆಯ ವಹಿವಾಟು: ಸಂಘದ ಅಧ್ಯಕ್ಷ ಜೀವನ್‌ ಲೋಯ್ಡ್‌ ಪಿಂಟೊ: ಶೇ18 ಡಿವಿಡೆಂಡ್‌ ಘೋಷಣೆ

    September 21, 2026

    ಉಜಿರೆ ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

    September 21, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಬಂಟ್ವಾಳ ಕಥೋಲಿಕ್‌ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿ ನಿ.: ರೂ. 1434 ಕೋಟಿ ದಾಖಲೆಯ ವಹಿವಾಟು: ಸಂಘದ ಅಧ್ಯಕ್ಷ ಜೀವನ್‌ ಲೋಯ್ಡ್‌ ಪಿಂಟೊ: ಶೇ18 ಡಿವಿಡೆಂಡ್‌ ಘೋಷಣೆ

    September 21, 2026

    ಬಂಟ್ವಾಳ ಕಥೋಲಿಕ್‌ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿ ನಿ.: ರೂ. 1434 ಕೋಟಿ ದಾಖಲೆಯ ವಹಿವಾಟು: ಸಂಘದ ಅಧ್ಯಕ್ಷ ಜೀವನ್‌ ಲೋಯ್ಡ್‌ ಪಿಂಟೊ: ಶೇ18 ಡಿವಿಡೆಂಡ್‌ ಘೋಷಣೆ

    September 21, 2026

    ಉಜಿರೆ ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

    September 21, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.