Close Menu
    Top News

    ನಾಳೆಯೂ ಕೆಲಸ: ಪಟ್ಟಣ ಸಹಕಾರಿ ಬ್ಯಾಂಕ್‌ಗಳಿಗೆ ಸೂಚನೆ

    September 26, 2026

    ಬಂಟ್ವಾಳ ಕಥೋಲಿಕ್‌ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿಯ ಬಜ್ಪೆ ಶಾಖೆ ಅಕ್ಟೋಬರ್‌ 2ರಂದು ಉದ್ಘಾಟನೆ

    September 26, 2026

    ಸಾಣೂರು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: 65 %ಬೋನಸ್, 15 % ಡಿವಿಡೆಂಡ್‌ ವಿತರಣೆ

    September 25, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಬಂಟ್ವಾಳ ಕಥೋಲಿಕ್‌ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿಯ ಬಜ್ಪೆ ಶಾಖೆ ಅಕ್ಟೋಬರ್‌ 2ರಂದು ಉದ್ಘಾಟನೆ
    News

    ಬಂಟ್ವಾಳ ಕಥೋಲಿಕ್‌ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿಯ ಬಜ್ಪೆ ಶಾಖೆ ಅಕ್ಟೋಬರ್‌ 2ರಂದು ಉದ್ಘಾಟನೆ

    adminBy adminSeptember 26, 2026

    ಬಂಟ್ವಾಳ: ಬಂಟ್ವಾಳ ಕಥೋಲಿಕ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿ. ಇದರ ಬಜ್ಪೆ ಶಾಖೆಯ ಉದ್ಘಾಟನಾ ಸಮಾರಂಭ ಅಕ್ಟೋಬರ್‌ 2ರಂದು ಶುಕ್ರವಾರ ಬೆಳಗ್ಗೆ 10ಕ್ಕೆ ನಡೆಯಲಿದೆ.

    https://chat.whatsapp.com/FCEnlTkAKCC0MGPhXtX4i4
    ಬಜ್ಪೆ ಮುಖ್ಯ ರಸ್ತೆಯ ನ್ಯೂಲೈಟ್ ಕಾಂಪ್ಲೆಕ್ಸ್‌ನ ಒಂದನೇ ಮಹಡಿಯಲ್ಲಿ ಕಾರ್ಯಕ್ರಮ ನಡೆಯಲಿದ್ದು, ಶಾಸಕರಾದ ಉಮಾನಾಥ ಎ.ಕೋಟ್ಯಾನ್‌ ಉದ್ಘಾಟಿಸಲಿದ್ದಾರೆ. ಬಂಟ್ವಾಳ ಕಥೋಲಿಕ್‌ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿ ಅಧ್ಯಕ್ಷರಾದ ಜೀವನ್ ಲಾಯ್ಡ್‌ ಪಿಂಟೊ ಅಧ್ಯಕ್ಷತೆ ವಹಿಸಲಿದ್ದಾರೆ. ಬಜ್ಪೆ ಸೈಂಟ್‌ ಜೋಸೆಫ್ ಚರ್ಚ್‌ನ ಧರ್ಮಗುರು ಫಾ। ಆಂಡ್ರ್ಯೂ ಡಿಸೋಜ ಆಶೀರ್ವಚನ ನೀಡಲಿದ್ದಾರೆ. ಬಜ್ಪೆ ಪಟ್ಟಣ ಪಂಚಾಯತ್‌ ಅಧ್ಯಕ್ಷರಾದ ಲೋಕೇಶ್‌ ಪೂಜಾರಿ ಭದ್ರತಾ ಕೊಠಡಿ ಉದ್ಘಾಟಿಸಲಿದ್ದಾರೆ. ಕಥೋಲಿಕ್‌ ಸಭಾ ಮಂಗ್ಳುರ್‌ ಪ್ರದೇಶದ ಅಧ್ಯಕ್ಷರಾದ ಸಂತೋಷ್‌ ಡಿಸೋಜ ಗಣಕಯಂತ್ರ ಉದ್ಘಾಟಿಸಲಿದ್ದಾರೆ. ದ.ಕ. ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರಾದ ರಮೇಶ್‌ ಎಚ್‌.ಎನ್‌, ಬಜ್ಪೆ ನಾಗರಿಕರ ಹಿತರಕ್ಷಣಾ ವೇದಿಕೆಯ ಅಧ್ಯಕ್ಷ ಸಿರಾಜ್‌ ಬಜ್ಪೆ, ಕಟ್ಟಡ ಮಾಲೀಕರಾದ ಚಾರ್ಲ್ಸ್‌ ಡಿಕುನ್ಹ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.


    ಬಂಟ್ವಾಳ ಕಥೋಲಿಕ್‌ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿಯ ಉಪಾಧ್ಯಕ್ಷರಾದ ವಲೇರಿಯನ್‌ ಬರೆಟ್ಟೊ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೆಲಿನ್‌ ಗ್ರೇಸಿ ಡಿಸೋಜ, ಶಾಖಾ ವ್ಯವಸ್ಥಾಪಕರಾದ ಜೇಸನ್‌ ರುಬನ್‌ ಫರ್ನಾಂಡಿಸ್‌, ಆಡಳಿತ ಮಂಡಳಿ ಸದಸ್ಯರಾದ ಅನಿಲ್‌ ಹೆರಾಲ್ಡ್‌ ಫ್ರಾಂಕ್‌, ಲಾದ್ರು ಮಿನೇಜಸ್‌, ರೊನಾಲ್ಡ್‌ ವಿಜಯ್‌ ಫೆರ್ನಾಂಡಿಸ್‌, ಗ್ಲೋರಿಯಾ ಪ್ರೀಮಾ ಕುಟಿನ್ಹೊ, ವಿನ್ಸೆಂಟ್‌ ಕ್ಲೋಡಿ ಕಾರ್ಲೊ, ಲಾರೆನ್ಸ್‌ ಕಿಫರ್ಡ್‌ ಡಿಸೋಜ, ಫ್ರಾನ್ಸಿಸ್‌ ಮೆಂಡೋನ್ಸಾ, ಹಿಲಾರಿ ಕ್ರಾಸ್ತಾ, ಹ್ಯೂಬರ್ಟ್‌ ಲೋಬೊ, ಅನಿತಾ ನೊರೋನ್ಹ, ಬೆನೆಡಿಕ್ಟಾ ಸಲ್ಡಾನ್ಹಾ, ವಿಶಾಲ್‌ ಡಿಸೋಜ, ಶಾಖಾ ವ್ಯವಸ್ಥಾಪಕರು ಹಾಗೂ ಸಿಬ್ಬಂದಿ ವರ್ಗದವರು ಪಾಲ್ಗೊಳ್ಳಲಿದ್ದಾರೆ.

    Andrew Dsouza Bajpe Church Bantwala Catholic Credit Cooperative Society Co Operative ministry Cooperative Cooperative Registrar Jeevan Loyd Pinto Saint Joseph Church Bajpe
    Previous Articleಸಾಣೂರು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: 65 %ಬೋನಸ್, 15 % ಡಿವಿಡೆಂಡ್‌ ವಿತರಣೆ
    Next Article ನಾಳೆಯೂ ಕೆಲಸ: ಪಟ್ಟಣ ಸಹಕಾರಿ ಬ್ಯಾಂಕ್‌ಗಳಿಗೆ ಸೂಚನೆ

    Related Posts

    ನಾಳೆಯೂ ಕೆಲಸ: ಪಟ್ಟಣ ಸಹಕಾರಿ ಬ್ಯಾಂಕ್‌ಗಳಿಗೆ ಸೂಚನೆ

    September 26, 2026

    ಸಾಣೂರು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: 65 %ಬೋನಸ್, 15 % ಡಿವಿಡೆಂಡ್‌ ವಿತರಣೆ

    September 25, 2026

    ಯುಎಪಿಎ ಭಯೋತ್ಪಾದಕ ಸಂಘಟನೆಗಳ ಪಟ್ಟಿಗೆ ಸಂಬಂಧಿಸಿ ಸಹಕಾರಿ ಬ್ಯಾಂಕ್‌ಗಳಿಗೆ ಆರ್‌ಬಿಐ ಎಚ್ಚರಿಕೆ

    September 25, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ನಾಳೆಯೂ ಕೆಲಸ: ಪಟ್ಟಣ ಸಹಕಾರಿ ಬ್ಯಾಂಕ್‌ಗಳಿಗೆ ಸೂಚನೆ

    September 26, 2026

    ಬಂಟ್ವಾಳ ಕಥೋಲಿಕ್‌ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿಯ ಬಜ್ಪೆ ಶಾಖೆ ಅಕ್ಟೋಬರ್‌ 2ರಂದು ಉದ್ಘಾಟನೆ

    September 26, 2026

    ಸಾಣೂರು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: 65 %ಬೋನಸ್, 15 % ಡಿವಿಡೆಂಡ್‌ ವಿತರಣೆ

    September 25, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.