Close Menu
    Top News

    ಬೀಳಗಿಯ ಸ್ವಾಮಿ ವಿವೇಕಾನಂದ ಸೌಹಾರ್ದ ಪತ್ತಿನ ಸಹಕಾರಿ ಸಂಘದಲ್ಲಿ 15 ಹುದ್ದೆಗಳಿಗೆ ಅರ್ಜಿ ಆಹ್ವಾನ

    October 16, 2026

    ಕೇಂದ್ರ ಸಹಕಾರ ಸಚಿವಾಲಯಕ್ಕೆ ಇಬ್ಬರು ನಿರ್ದೇಶಕರ ನೇಮಕ

    October 16, 2026

    ಅ.21ರಂದು ವಿಜಯ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿಯ 22ನೇ ಶಾಖೆ ಕಾಪುವಿನಲ್ಲಿ ಆರಂಭ

    October 16, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಪ್ರಾಮಾಣಿಕ ಸೇವೆಗೆ ಸಮಾಜದಿಂದ ಗೌರವ ನಿರಂತರ
    News

    ಪ್ರಾಮಾಣಿಕ ಸೇವೆಗೆ ಸಮಾಜದಿಂದ ಗೌರವ ನಿರಂತರ

    adminBy adminOctober 16, 2026

    ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಅಭಿಪ್ರಾಯ

    ಬಂಟ್ವಾಳ: ಸಾರ್ವಜನಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸುವವರು ವೃತ್ತಿನಿಷ್ಠೆಯಿಂದ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದಾಗ ಸಮಾಜದ ಗೌರವಕ್ಕೆ ಪಾತ್ರರಾಗುತ್ತಾರೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರ ಪ್ರಾಮಾಣಿಕ ಸೇವೆ ಮುಂದಿನ ದಿನಗಳಲ್ಲಿ ಕುಟುಂಬಕ್ಕೆ ದಾರಿದೀಪವಾಗುತ್ತದೆ ಎಂದು ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    https://chat.whatsapp.com/FCEnlTkAKCC0MGPhXtX4i4
    ಅವರು ಗುರುವಾರ ಸಂಘದ ಸದಸ್ಯರಾದ ಧರ್ಣಪ್ಪ ನಾಯ್ಕ ಮತ್ತು ಸುನೀತಾ ಎಂಬವರು ಕುಕ್ಕಿಪಾಡಿ ಗ್ರಾಮ ಪಂಚಾಯತ್‌ನಲ್ಲಿ ಸೇವೆ ಸಲ್ಲಿಸಿ ಭಡ್ತಿಗೊಂಡು ಕ್ರಮವಾಗಿ ದ್ವಿತೀಯ ದರ್ಜೆ ಲೆಕ್ಕ ಸಹಾಯಕ, ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದು, ಅವರನ್ನು ಸಂಘದ ಬೆಳ್ಳಿಪಾಡಿ ಕೃಷ್ಣ ರೈ ರೈತ ಸಭಾಂಗಣದಲ್ಲಿ ಸಂಘದ ವತಿಯಿಂದ ನಡೆದ ಅಭಿನಂದನಾ ಸಮಾರಂಭದಲ್ಲಿ ಗೌರವಾರ್ಪಣೆ ಸಲ್ಲಿಸಿ ಮಾತನಾಡಿದರು.
    ಸಂಘದ ಉಪಾಧ್ಯಕ್ಷ ಸಂದೇಶ ಶೆಟ್ಟಿ ಪೊಡುಂಬ, ನಿರ್ದೇಶಕರಾದ ರಾಜೇಶ್ ಶೆಟ್ಟಿ ಕೊನೆರಬೆಟ್ಟು ಶುಭ ಹಾರೈಸಿದರು. ಸಂಘದ ನಿರ್ದೇಶಕರಾದ ಸತೀಶ್ ಪೂಜಾರಿ, ದಿನೇಶ್ ಪೂಜಾರಿ, ರಶ್ಮಿತ್ ಶೆಟ್ಟಿ, ಚಂದ್ರಶೇಖರ ಶೆಟ್ಟಿ, ವಿಶ್ವನಾಥ್ ಶೆಟ್ಟಿಗಾರ್, ಶಿವ ಗೌಡ, ವೀರಪ್ಪ ಪರವ, ಜಾರಪ್ಪ ನಾಯ್ಕ, ಮಂದಾರತಿ ಎಸ್ ಶೆಟ್ಟಿ, ಪುಷ್ಪಲತಾ ಎಸ್., ಆರ್. ನವೀನ ಹೆಗ್ಡೆ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆರತಿ ಶೆಟ್ಟಿ ಉಪಸ್ಥಿತರಿದ್ದರು. ಸಂಘದ ಸಿಬ್ಬಂದಿ ಸುಭಾಸ್ ಬಂಗೇರ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

    Co Operative ministry Cooperative Cooperative Department Cooperative Registrar Siddakatte Prathamika Krushi Pattina Sahakara Sangha
    Previous Articleಸಹಕಾರ ರಂಗದಲ್ಲಿ ಸೇವೆ ಮುಂದುವರಿಕೆ: ಡಾ.ಎಂ.ಎನ್‌ ರಾಜೇಂದ್ರ ಕುಮಾರ್‌
    Next Article ಅ.21ರಂದು ವಿಜಯ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿಯ 22ನೇ ಶಾಖೆ ಕಾಪುವಿನಲ್ಲಿ ಆರಂಭ

    Related Posts

    ಬೀಳಗಿಯ ಸ್ವಾಮಿ ವಿವೇಕಾನಂದ ಸೌಹಾರ್ದ ಪತ್ತಿನ ಸಹಕಾರಿ ಸಂಘದಲ್ಲಿ 15 ಹುದ್ದೆಗಳಿಗೆ ಅರ್ಜಿ ಆಹ್ವಾನ

    October 16, 2026

    ಕೇಂದ್ರ ಸಹಕಾರ ಸಚಿವಾಲಯಕ್ಕೆ ಇಬ್ಬರು ನಿರ್ದೇಶಕರ ನೇಮಕ

    October 16, 2026

    ಅ.21ರಂದು ವಿಜಯ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿಯ 22ನೇ ಶಾಖೆ ಕಾಪುವಿನಲ್ಲಿ ಆರಂಭ

    October 16, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಬೀಳಗಿಯ ಸ್ವಾಮಿ ವಿವೇಕಾನಂದ ಸೌಹಾರ್ದ ಪತ್ತಿನ ಸಹಕಾರಿ ಸಂಘದಲ್ಲಿ 15 ಹುದ್ದೆಗಳಿಗೆ ಅರ್ಜಿ ಆಹ್ವಾನ

    October 16, 2026

    ಕೇಂದ್ರ ಸಹಕಾರ ಸಚಿವಾಲಯಕ್ಕೆ ಇಬ್ಬರು ನಿರ್ದೇಶಕರ ನೇಮಕ

    October 16, 2026

    ಅ.21ರಂದು ವಿಜಯ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿಯ 22ನೇ ಶಾಖೆ ಕಾಪುವಿನಲ್ಲಿ ಆರಂಭ

    October 16, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.