Close Menu
    Top News

    ಅಕ್ಟೋಬರ್‌ 28ರಂದು ಶ್ರೀ ಪೂರ್ಣಾನಂದ ವಿವಿಧೋದ್ದೇಶ ಸಹಕಾರಿ ಸಂಘದ ರಜತ ಮಹೋತ್ಸವ ಸಮಾರಂಭ

    October 24, 2026

    ನಾಳೆ ಮರೋಳಿಯಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ 116ನೇ ಉಚಿತ ವೈದ್ಯಕೀಯ ಶಿಬಿರ

    October 24, 2026

    ದೇಶಾದ್ಯಂತ 55,500ಕ್ಕೂ ಅಧಿಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಡಿಜಿಟಲ್ ಸೇವಾಕೇಂದ್ರಗಳಾಗಿ ಪರಿವರ್ತನೆ

    October 23, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಅಕ್ಟೋಬರ್‌ 28ರಂದು ಶ್ರೀ ಪೂರ್ಣಾನಂದ ವಿವಿಧೋದ್ದೇಶ ಸಹಕಾರಿ ಸಂಘದ ರಜತ ಮಹೋತ್ಸವ ಸಮಾರಂಭ
    News

    ಅಕ್ಟೋಬರ್‌ 28ರಂದು ಶ್ರೀ ಪೂರ್ಣಾನಂದ ವಿವಿಧೋದ್ದೇಶ ಸಹಕಾರಿ ಸಂಘದ ರಜತ ಮಹೋತ್ಸವ ಸಮಾರಂಭ

    adminBy adminOctober 24, 2026

    ಮಂಗಳೂರು: ಶ್ರೀ ಪೂರ್ಣಾನಂದ ವಿವಿಧೋದ್ದೇಶ ಸಹಕಾರಿ ಸಂಘದ ರಜತ ಮಹೋತ್ಸವ ಸಮಾರಂಭ ಅಕ್ಟೋಬರ್‌ 28ರಂದು ಮಂಗಳೂರಿನ ಬಂಟ್ಸ್‌ಹಾಸ್ಟೆಲ್‌ ಬಳಿಯ ಸುಜೀರ್‌ ಸಿ.ವಿ ನಾಯಕ್‌ ಸಭಾಂಗಣದಲ್ಲಿ ಬೆಳಗ್ಗೆ 9.30ರಿಂದ ನಡೆಯಲಿದೆ.

    https://chat.whatsapp.com/FCEnlTkAKCC0MGPhXtX4i4
    ಬೆಳಗ್ಗೆ 11ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದ್ದು, ರಾಷ್ಟ್ರೀಯ ಸ್ವಯಂಸೇವಕ ಸಂಘದ ದಕ್ಷಿಣ -ಮಧ್ಯ ಕ್ಷೇತ್ರ ಸಂಘಚಾಲಕರಾದ ಡಾ.ವಾಮನ ಶೆಣೈ ಇವರು ದೀಪ ಪ್ವಜ್ವಲಿಸಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಅಧ್ಯಕ್ಷರಾದ ಜಿ.ನಂಜನ ಗೌಡ ಕಾರ್ಯಕ್ರಮಗಳ ಉದ್ಘಾಟನೆ ಮಾಡಲಿದ್ದಾರೆ. ಕ್ಯಾಂಪ್ಕೋ ಅಧ್ಯಕ್ಷರಾದ ಎಸ್‌.ಆರ್‌ ಸತೀಶ್ಚಂದ್ರ ಅವರು ಸಾಧಕರನ್ನು ಸನ್ಮಾನಿಸಲಿದ್ದಾರೆ. ದಕ್ಷಿಣ ಕನ್ನಡ ಸಂಸದರಾದ ಕ್ಯಾ.ಬ್ರಿಜೇಶ್‌ ಚೌಟ ಅವರು ಅಶಕ್ತ ವಿದ್ಯಾರ್ಥಿಗಳಿಗೆ ಧನಸಹಾಯ ಮಾಡಲಿದ್ದಾರೆ. ಶಾಸಕ ವೇದವ್ಯಾಸ ಕಾಮತ್‌ 2027ರ ಕ್ಯಾಲೆಂಡರ್‌ ಬಿಡುಗಡೆ ಮಾಡಲಿದ್ದಾರೆ. ಶ್ರೀ ಪೂರ್ಣಾನಂದ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಗಣೇಶ್‌ ಶೆಣೈ ಅಧ್ಯಕ್ಷತೆ ವಹಿಸಲಿದ್ದಾರೆ. ಸಹಕಾರ ಭಾರತಿ ರಾಜ್ಯಾಧ್ಯಕ್ಷರಾದ ಪ್ರಭುದೇವ ಮಾಗನೂರು, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ನಿರ್ದೇಶಕರಾದ ಮಂಜುನಾಥ ಎಸ್‌.ಕೆ, ಭಾರತಿ ಜಿ.ಭಟ್‌, ಸಹಕಾರಿ ಸಂಘಗಳ ಉಪನಿಬಂಧಕರಾದ ಎಚ್‌.ಎನ್‌ ರಮೇಶ್‌, ಗ್ರಾಹಕರ ವ್ಯವಹಾರಗಳ ಸಚಿವಾಲಯದ ಎನ್‌ಬಿಎಸ್‌ಎಸ್‌ ವೈದ್ಯಕೀಯ ವಿಭಾಗದ ರಾಷ್ಟ್ರೀಯ ಅಧ್ಯಕ್ಷ ಡಾ.ಸೋಮಶೇಖರ್‌ ಎಂ.ವಿ, ಕುಡಾಳ ದೇಶಸ್ಥ ಆದ್ಯ ಗೌಡ್‌ ಬ್ರಾಹ್ಮಣ ದ.ಕ. ಜಿಲ್ಲಾ ಅಧ್ಯಕ್ಷರಾದ ಪ್ರವೀಣ್‌ ಸಂಜೀವ ದರ್ಬೆ, ಮಣಿಪಾಲ ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ಶಾಶ್ವತ ಟ್ರಸ್ಟಿ ದಿನೇಶ ಶ್ರೀಧರ ಸಾಮಂತ ಶಿವಪಾಡಿ, ದ.ಕ. ಜಿಲ್ಲಾ ಸೌಹಾರ್ದ ಸಹಕಾರಿ ಒಕ್ಕೂಟದ ಅಧ್ಯಕ್ಷ ಭಾಸ್ಕರ ದೇವಸ್ಯ, ಪುರೋಹಿತ ಪ್ರಶಾಂತ್‌ ಭಟ್‌, ಕಶೆಕೋಡಿ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಆಡಳಿತ ಮೊಕ್ತೇಸರ ಸುಧಾಕರ ಶೆಣೈ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.


    ಶ್ರೀ ಪೂರ್ಣಾನಂದ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾದ ಉಪೇಂದ್ರ ನಾಯಕ್‌, ಪ್ರಧಾನ ವ್ಯವಸ್ಥಾಪಕರರಾದ ಅನಿತಾ, ನಿರ್ದೇಶಕರಾದ ಮೋಹನ್‌ ನಾಯಕ್‌, ಜಗದೀಶ್‌ ಶೆಣೈ, ಗೀತಾ ರತ್ನಾಕರ, ಹರಿಶ್ಚಂದ್ರ ಪ್ರಭು, ಸದಾನಂದ ಪ್ರಭು, ಶ್ರೀವಲ್ಲಭಿ, ರವೀಂದ್ರ ಪ್ರಭು, ಅರವಿಂದ ಕುಮಾರ್‌ ಶೆಟ್ಟಿ, ವಾಸುದೇವ ಮತ್ತು ಸಿಬ್ಬಂದಿ ವರ್ಗದವರು ಭಾಗವಹಿಸಲಿದ್ದಾರೆ. ಬೆಳಗ್ಗೆ 9.30ರಿಂದ ಝೀ ಕನ್ನಡದ ಸರೆಗಮಪ ಲಿಟ್ಲ್‌ ಚಾಂಪ್‌ ಅಶ್ಮಿತ್‌ ಎ.ಜೆ ಅವರಿಂದ ಸಂಗೀತ ಕಾರ್ಯಕ್ರಮ ಜರುಗಲಿದೆ.

    Capt.Brijesh Chowta Co Operative ministry Cooperative Cooperative Department Cooperative Registrar Dr.Vaman Shenoy Ganesh Shenoy Poornananda Vividhoddesha Souharda Sahakari Rajatha Sambhrama Sujeer C.V Nayak Hall
    Previous Articleನಾಳೆ ಮರೋಳಿಯಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ 116ನೇ ಉಚಿತ ವೈದ್ಯಕೀಯ ಶಿಬಿರ

    Related Posts

    ನಾಳೆ ಮರೋಳಿಯಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ 116ನೇ ಉಚಿತ ವೈದ್ಯಕೀಯ ಶಿಬಿರ

    October 24, 2026

    ದೇಶಾದ್ಯಂತ 55,500ಕ್ಕೂ ಅಧಿಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಡಿಜಿಟಲ್ ಸೇವಾಕೇಂದ್ರಗಳಾಗಿ ಪರಿವರ್ತನೆ

    October 23, 2026

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್ ನಿರ್ದೇಶಕರ ಅಧಿಕಾರಾವಧಿ ವಿವಾದ: ಪ್ರಕರಣಗಳನ್ನು ಮದ್ರಾಸ್ ಹೈಕೋರ್ಟ್‌ಗೆ ವರ್ಗಾಯಿಸಲು ಆರ್‌ಬಿಐ ಮನವಿ: ನ.2ರಂದು ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ

    October 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಅಕ್ಟೋಬರ್‌ 28ರಂದು ಶ್ರೀ ಪೂರ್ಣಾನಂದ ವಿವಿಧೋದ್ದೇಶ ಸಹಕಾರಿ ಸಂಘದ ರಜತ ಮಹೋತ್ಸವ ಸಮಾರಂಭ

    October 24, 2026

    ನಾಳೆ ಮರೋಳಿಯಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ 116ನೇ ಉಚಿತ ವೈದ್ಯಕೀಯ ಶಿಬಿರ

    October 24, 2026

    ದೇಶಾದ್ಯಂತ 55,500ಕ್ಕೂ ಅಧಿಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಡಿಜಿಟಲ್ ಸೇವಾಕೇಂದ್ರಗಳಾಗಿ ಪರಿವರ್ತನೆ

    October 23, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.