Close Menu
    Top News

    ಡಿಪ್ಲೊಮಾ ಇನ್ ಕೋ-ಆಪರೇಟಿವ್ ಆಡಿಟ್ ತರಬೇತಿಗೆ ಅರ್ಜಿ ಆಹ್ವಾನ

    October 31, 2026

    ನಾಳೆ ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ದ್ವಿತೀಯ ಶಾಖೆ ಶಿರ್ವದಲ್ಲಿ ಉದ್ಘಾಟನೆ

    October 30, 2026

    ರಾಜ್ಯ ಸಹಕಾರಿ ಬ್ಯಾಂಕುಗಳ ರಾಷ್ಟ್ರೀಯ ಒಕ್ಕೂಟ (NAFSCOB) ನಿರ್ದೇಶಕ ಮಂಡಳಿ ಚುನಾವಣೆ: ಕರ್ನಾಟಕದಿಂದ ಕೆ.ಎನ್. ರಾಜಣ್ಣ ಕಣಕ್ಕೆ

    October 30, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಡಿಪ್ಲೊಮಾ ಇನ್ ಕೋ-ಆಪರೇಟಿವ್ ಆಡಿಟ್ ತರಬೇತಿಗೆ ಅರ್ಜಿ ಆಹ್ವಾನ
    News

    ಡಿಪ್ಲೊಮಾ ಇನ್ ಕೋ-ಆಪರೇಟಿವ್ ಆಡಿಟ್ ತರಬೇತಿಗೆ ಅರ್ಜಿ ಆಹ್ವಾನ

    adminBy adminOctober 31, 2026

    ಮಂಗಳೂರು: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದಿಂದ ನಡೆಸಲ್ಪಡುವ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಆಡಿಟ್ ತರಬೇತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

    https://chat.whatsapp.com/FCEnlTkAKCC0MGPhXtX4i4

    ಮೂಡುಬಿದಿರೆಯ ಲಾಡಿಯಲ್ಲಿರುವ ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್‌ನಲ್ಲಿ ತರಬೇತಿ ನಡೆಯಲಿದ್ದು, 14-11.2026ರಂದು ಪ್ರಾರಂಭವಾಗುವ ರೆಗ್ಯುಲರ್ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಆಡಿಟ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. 06 ತಿಂಗಳು/180 ದಿನಗಳ ಅವಧಿಯ ‘ಡಿಪ್ಲೊಮಾ ಇನ್ ಕೋ-ಆಪರೇಟಿವ್ ಆಡಿಟ್’ ತರಬೇತಿಯನ್ನು ಪಡೆಯಲಿಚ್ಚಿಸುವ ಖಾಸಗಿ /ಎಸ್.ಸಿ/ಎಸ್.ಟಿ/ ಬಿಪಿಎಲ್ ವರ್ಗದ ಅಭ್ಯರ್ಥಿಗಳಿಂದ ಪ್ರವೇಶಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು ಪ್ರವೇಶ ಪಡೆಯಲು ಕೊನೆಯ ದಿನಾಂಕ: 14-11-2026 ಆಗಿರುತ್ತದೆ. ಖಾಸಗಿ ಅಭ್ಯರ್ಥಿಗಳಿಗೆ ರೂ. 10,000 ಪ್ರವೇಶ ಶುಲ್ಕ ಮತ್ತು ಬಿಪಿಎಲ್/ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಸಂಪೂರ್ಣವಾಗಿ ಪ್ರವೇಶಾತಿ ಶುಲ್ಕದಿಂದ ವಿನಾಯಿತಿ ನೀಡಲಾಗುವುದು. ಈ ತರಬೇತಿ ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಸರ್ಕಾರದಿಂದ ಪರವಾನಗಿ ನೀಡಲಾಗುವುದು. ಪರವಾನಗಿ ಪಡೆದ ಅಭ್ಯರ್ಥಿಗಳು ಸಹಕಾರ ಸಂಸ್ಥೆಗಳಲ್ಲಿ ಲೆಕ್ಕಪರಿಶೋಧಕರಾಗಿ ಕಾರ್ಯನಿರ್ವಹಿಸಬಹುದು. ಹಾಗೆಯೇ ಸಹಕಾರ ಸಂಸ್ಥೆಗಳಲ್ಲಿ ಲೆಕ್ಕಪರಿಶೋಧಕರಾಗಿ ನೇಮಕವಾಗಲು ಅವಕಾಶವಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂ: 7022429440, 8971361396, 7259729104 ಸಂಪರ್ಕಿಸಬಹುದು. ದೂರವಾಣಿ: 08258 -236561, ವಿಳಾಸ: ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ-ಆಪರೇಟೀವ್ ಮ್ಯಾನೇಜ್‌ಮೆಂಟ್, ಲಾಡಿ, ಮೂಡುಬಿದಿರೆ, ದ.ಕ. – 574227. Email: moodbidrikicm@gmail.com.

    Co Operative ministry Cooperative Cooperative Department Cooperative Registrar Diploma In Co Oparative Audit Course Ladi Mudubidire Mudubidire. Karnataka Institute Of Co Operative Management Ladi
    Previous Articleನಾಳೆ ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ದ್ವಿತೀಯ ಶಾಖೆ ಶಿರ್ವದಲ್ಲಿ ಉದ್ಘಾಟನೆ

    Related Posts

    ನಾಳೆ ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ದ್ವಿತೀಯ ಶಾಖೆ ಶಿರ್ವದಲ್ಲಿ ಉದ್ಘಾಟನೆ

    October 30, 2026

    ರಾಜ್ಯ ಸಹಕಾರಿ ಬ್ಯಾಂಕುಗಳ ರಾಷ್ಟ್ರೀಯ ಒಕ್ಕೂಟ (NAFSCOB) ನಿರ್ದೇಶಕ ಮಂಡಳಿ ಚುನಾವಣೆ: ಕರ್ನಾಟಕದಿಂದ ಕೆ.ಎನ್. ರಾಜಣ್ಣ ಕಣಕ್ಕೆ

    October 30, 2026

    ಪ್ರಿಯದರ್ಶಿನಿ ಸೊಸೈಟಿಯ ಸಮಾಜಮುಖಿ ಕಾರ್ಯಕ್ರಮಗಳು ಅಭಿನಂದನೀಯ

    October 29, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಡಿಪ್ಲೊಮಾ ಇನ್ ಕೋ-ಆಪರೇಟಿವ್ ಆಡಿಟ್ ತರಬೇತಿಗೆ ಅರ್ಜಿ ಆಹ್ವಾನ

    October 31, 2026

    ನಾಳೆ ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ದ್ವಿತೀಯ ಶಾಖೆ ಶಿರ್ವದಲ್ಲಿ ಉದ್ಘಾಟನೆ

    October 30, 2026

    ರಾಜ್ಯ ಸಹಕಾರಿ ಬ್ಯಾಂಕುಗಳ ರಾಷ್ಟ್ರೀಯ ಒಕ್ಕೂಟ (NAFSCOB) ನಿರ್ದೇಶಕ ಮಂಡಳಿ ಚುನಾವಣೆ: ಕರ್ನಾಟಕದಿಂದ ಕೆ.ಎನ್. ರಾಜಣ್ಣ ಕಣಕ್ಕೆ

    October 30, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.