ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮುಂದಿನ ಐದು ವರ್ಷಗಳ ಅವಧಿಗೆ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣಾ ಪ್ರಕ್ರಿಯೆ ನಡೆಸಲಾಗಿದ್ದು, ಸೋಮವಾರ ಚುನಾವಣೆಯ ಫಲಿತಾಂಶ ಘೋಷಣೆಯಾಗಿ ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಆದ ಕಾರಣ ಭಾನುವಾರ ನಡೆಯಬೇಕಾಗಿದ್ದ ಮತದಾನದ ಪ್ರಕ್ರಿಯೆ ಇರುವುದಿಲ್ಲ ಎಂದು ರಿಟರ್ನಿಂಗ್ ಅಧಿಕಾರಿ ಎಂ.ಶಿವಲಿಂಗಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Previous Articleನವೆಂಬರ್ 14ರಿಂದ ಮೂಡುಬಿದಿರೆಯಲ್ಲಿ ಸಪ್ತ ಸಂಧ್ಯಾ ಸಹಕಾರಿ ಚಿಂತನ ಸರಣಿ
Related Posts
Add A Comment


