Close Menu
    Top News

    ಕೃಷಿ ಅಭಿವೃದ್ಧಿಗೆ ಸಹಕಾರ ಕ್ಷೇತ್ರದ ಕೊಡುಗೆ

    November 14, 2026

    ಎಚ್.ಡಿ.ಸಿ.ಎಂ ಕೋರ್ಸ್‌ ಪರೀಕ್ಷೆಯ ಫಲಿತಾಂಶ ಪ್ರಕಟ

    November 14, 2026

    ಪ್ರಿಯದರ್ಶಿನಿ ಸಹಕಾರ ಸಂಘದ ಅಧ್ಯಕ್ಷ ಎಚ್. ವಸಂತ್ ಬೆರ್ನಾಡ್‌ರಿಗೆ ಸಹಕಾರ ರತ್ನ ಪುರಸ್ಕಾರ

    November 13, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಎಚ್.ಡಿ.ಸಿ.ಎಂ ಕೋರ್ಸ್‌ ಪರೀಕ್ಷೆಯ ಫಲಿತಾಂಶ ಪ್ರಕಟ
    News

    ಎಚ್.ಡಿ.ಸಿ.ಎಂ ಕೋರ್ಸ್‌ ಪರೀಕ್ಷೆಯ ಫಲಿತಾಂಶ ಪ್ರಕಟ

    adminBy adminNovember 14, 2026

    ಮಂಗಳೂರು: ಪ್ರಾದೇಶಿಕ ಸಹಕಾರ ನಿರ್ವಹಣಾ ಸಂಸ್ಥೆ ಬೆಂಗಳೂರು, ಇವರಿಂದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಪಡೀಲ್, ಮಂಗಳೂರು ಇವರ ಸಮನ್ವಯದಲ್ಲಿ ಮಂಗಳೂರು ಕೇಂದ್ರವಾಗಿಸಿಕೊಂಡು ನಡೆಸಲ್ಪಡುವ ಸಹಕಾರ ನಿರ್ವಹಣೆಯಲ್ಲಿ ಉನ್ನತ ಡಿಪ್ಲೊಮಾ (ಎಚ್.ಡಿ.ಸಿ.ಎಂ) 68, 69ನೇ ಅಧಿವೇಶನ ದೂರ ಶಿಕ್ಷಣ ಕೋರ್ಸಿನ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ.

    https://chat.whatsapp.com/FCEnlTkAKCC0MGPhXtX4i4
    ಪ್ರಥಮ ಸ್ಥಾನವನ್ನು ಖಾಸಗಿ ಸಂಸ್ಥೆಯ ಉದ್ಯೋಗಿ ಸುಮಿತ್ರಾ, ದ್ವಿತೀಯ ಸ್ಥಾನ ಉಡುಪಿ ಜಿಲ್ಲೆ ಬ್ರಹ್ಮಾವರ ತಾಲೂಕಿನ ಕೊಕ್ಕರ್ಣೆ ರೈತರ ಸೇವಾ ಸಹಕಾರಿ ಸಂಘದ ಇನ್‌ಚಾರ್ಚ್ ಮ್ಯಾನೇಜಿಂಗ್ ಡೈರೆಕ್ಟರ್ ಅಭಿಷೇಕ್ ಶೆಟ್ಟಿ ಹಾಗೂ ಹಳೆಯಂಗಡಿ ಪ್ರಿಯದರ್ಶಿನಿ ಸಹಕಾರಿ ಸಂಘದ ಸಿಬ್ಬಂದಿ ಕ್ಯಾರಲ್ ಡಿಸೋಜ ತೃತೀಯ ಸ್ಥಾನ ಪಡೆದಿರುತ್ತಾರೆ. ಈ ಬ್ಯಾಚ್‌ನಲ್ಲಿ ಅವಿಭಜಿತ ದ.ಕ ಮತ್ತು ಉಡುಪಿ ಜಿಲ್ಲೆಯ 61 ಶಿಕ್ಷಣಾರ್ಥಿಗಳು ಪರೀಕ್ಷೆ ಬರೆದಿದ್ದರು. ಇದರಲ್ಲಿ ನಾಲ್ವರು ಶಿಕ್ಷಣಾರ್ಥಿಗಳು ಉನ್ನತ ಶ್ರೇಣಿಯಲ್ಲಿ, ಮತ್ತು 25 ಶಿಕ್ಷಣಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತಿರ್ಣರಾಗಿದ್ದಾರೆ.

    Carol Dsouza Co Operative ministry Cooperative Department Cooperative Registrar HDCM Course Priyadarshini Co Operative Society Sumithra Dsouza
    Previous Articleಪ್ರಿಯದರ್ಶಿನಿ ಸಹಕಾರ ಸಂಘದ ಅಧ್ಯಕ್ಷ ಎಚ್. ವಸಂತ್ ಬೆರ್ನಾಡ್‌ರಿಗೆ ಸಹಕಾರ ರತ್ನ ಪುರಸ್ಕಾರ
    Next Article ಕೃಷಿ ಅಭಿವೃದ್ಧಿಗೆ ಸಹಕಾರ ಕ್ಷೇತ್ರದ ಕೊಡುಗೆ

    Related Posts

    ಕೃಷಿ ಅಭಿವೃದ್ಧಿಗೆ ಸಹಕಾರ ಕ್ಷೇತ್ರದ ಕೊಡುಗೆ

    November 14, 2026

    ಪ್ರಿಯದರ್ಶಿನಿ ಸಹಕಾರ ಸಂಘದ ಅಧ್ಯಕ್ಷ ಎಚ್. ವಸಂತ್ ಬೆರ್ನಾಡ್‌ರಿಗೆ ಸಹಕಾರ ರತ್ನ ಪುರಸ್ಕಾರ

    November 13, 2026

    ಜಾಕೆ ಮಾಧವ ಗೌಡ, ಪದ್ಮನಾಭ ಕೊಟ್ಟಾರಿ, ಎಚ್ ‌ವಸಂತ ಬೆರ್ನಾಡ್‌ರಿಗೆ ಸಹಕಾರ ರತ್ನ ಪುರಸ್ಕಾರ

    November 13, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಕೃಷಿ ಅಭಿವೃದ್ಧಿಗೆ ಸಹಕಾರ ಕ್ಷೇತ್ರದ ಕೊಡುಗೆ

    November 14, 2026

    ಎಚ್.ಡಿ.ಸಿ.ಎಂ ಕೋರ್ಸ್‌ ಪರೀಕ್ಷೆಯ ಫಲಿತಾಂಶ ಪ್ರಕಟ

    November 14, 2026

    ಪ್ರಿಯದರ್ಶಿನಿ ಸಹಕಾರ ಸಂಘದ ಅಧ್ಯಕ್ಷ ಎಚ್. ವಸಂತ್ ಬೆರ್ನಾಡ್‌ರಿಗೆ ಸಹಕಾರ ರತ್ನ ಪುರಸ್ಕಾರ

    November 13, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.