Close Menu
    Top News

    ನಾಳೆ ಶ್ರೀಶಾ ಸೌಹಾರ್ದ ಸೊಸೈಟಿಯಿಂದ ಬಿಸಿಯೂಟ ಯೋಜನೆಯ ಸಿಬ್ಬಂದಿಗಳಿಗೆ ಗೌರವಾರ್ಪಣೆ

    November 18, 2026

    ಬಂಟ್ವಾಳ ಕಥೋಲಿಕ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ಉತ್ತಮ ಪತ್ತಿನ ಸಹಕಾರ ಸಂಘ ಪುರಸ್ಕಾರ

    November 18, 2026

    ದೀಪಾವಳಿ ಹಬ್ಬ ಅಜ್ಞಾನ, ಅಂಧಕಾರ ದೂರ ಮಾಡಿ ಜ್ಞಾನ, ಬೆಳಕು ಪಸರಿಸುವ ಸಂಕೇತ

    November 18, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ನಾಳೆ ಶ್ರೀಶಾ ಸೌಹಾರ್ದ ಸೊಸೈಟಿಯಿಂದ ಬಿಸಿಯೂಟ ಯೋಜನೆಯ ಸಿಬ್ಬಂದಿಗಳಿಗೆ ಗೌರವಾರ್ಪಣೆ
    News

    ನಾಳೆ ಶ್ರೀಶಾ ಸೌಹಾರ್ದ ಸೊಸೈಟಿಯಿಂದ ಬಿಸಿಯೂಟ ಯೋಜನೆಯ ಸಿಬ್ಬಂದಿಗಳಿಗೆ ಗೌರವಾರ್ಪಣೆ

    adminBy adminNovember 18, 2026

    ಮಂಗಳೂರು: ಜಿಲ್ಲೆಯ ಪ್ರತಿಷ್ಠಿತ ಸೌಹಾರ್ದ ಸಹಕಾರಿ ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯು, ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಮಂಗಳೂರು ತಾಲೂಕಿನ ಸರಕಾರಿ ಶಾಲೆಗಳ ಮಧ್ಯಾಹ್ನ ಬಿಸಿಯೂಟ ಯೋಜನೆಯ 100 ಸಿಬ್ಬಂದಿಗಳಿಗೆ ಅವರ ಸೇವೆಯನ್ನು ಗುರುತಿಸಿ ಉಡುಗೊರೆಗಳನ್ನು ನೀಡಿ ಗೌರವಿಸುವ ಹೃದಯಸ್ಪರ್ಶಿ ಕಾರ್ಯಕ್ರಮವನ್ನು ನವೆಂಬರ್‌ 19ರ ಗುರುವಾರದಂದು ರಾಮಕೃಷ್ಣ ಆಶ್ರಮದ ಸಭಾಂಗಣದಲ್ಲಿ ಆಯೋಜಿಸಿದೆ.

    https://chat.whatsapp.com/FCEnlTkAKCC0MGPhXtX4i4
    ಶಾಲೆಗಳಲ್ಲಿ ಬಿಸಿ ಊಟ ತಯಾರಿಸಿ ಮಕ್ಕಳಿಗೆ ನಿತ್ಯವೂ ನೀಡುವ ಜವಾಬ್ದಾರಿ ನಿಭಾಯಿಸುತ್ತಿರುವ ಸಿಬ್ಬಂದಿಗಳ ಸೇವೆ ಅನನ್ಯ, ಅಸದೃಶ.ಇಂತಹ ಮಾತೃ ಹೃದಯಿ ತಾಯಂದಿರು ತೆರೆಮರೆಯಲ್ಲೇ ಉಳಿದಿದ್ದಾರೆ. ಇಂತಹ ಸಿಬ್ಬಂದಿಗಳನ್ನು ಗುರುತಿಸಿ ಉಡುಗೊರೆಗಳನ್ನಿತ್ತು ಗೌರವಿಸುವ ಕಾರ್ಯಕ್ರಮವನ್ನು ಸೊಸೈಟಿಯು ಹಮ್ಮಿಕೊಂಡಿದೆ. ಎಲ್ಲರಿಗೂ ಉತ್ತಮ ಗುಣಮಟ್ಟದ ಸೀರೆಯ ಜೊತೆಗೆ ಇತರೆ ಉಡುಗೊರೆಗಳನ್ನು ನೀಡಲಾಗುತ್ತಿದೆ. ರಾಮಕೃಷ್ಣ ಮಠದ ಅಧ್ಯಕ್ಷರಾದ ಶ್ರೀ ಜಿತಕಾಮಾನಂದ ಸ್ವಾಮಿಗಳು, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತ, ಬೆಂಗಳೂರು ಇದರ ನಿರ್ದೇಶಕಿ ಭಾರತಿ ಜಿ.ಭಟ್, ದಕ್ಷಿಣ ಕನ್ನಡ ಜಿಲ್ಲಾ ಒಕ್ಕೂಟ ಸೌಹಾರ್ದ ಸಹಕಾರಿ ಇದರ ಅಧ್ಯಕ್ಷ ಭಾಸ್ಕರ್ ದೇವಸ್ಯ ಮತ್ತು ಮಂಗಳೂರು ದಕ್ಷಿಣ ಕ್ಷೇತ್ರ ಶಿಕ್ಷಣಾಧಿಕಾರಿ ಈಶ್ವರ್‌ ಇವರುಗಳು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದು ಶ್ರೀಶಾ ಸೌಹಾರ್ದ ಸೊಸೈಟಿಯ ಅಧ್ಯಕ್ಷ ಎಂ.ಎಸ್.ಗುರುರಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Banking Co Operative ministry Cooperative Department Cooperative Registrar Sahakara Spandana Shreesha Souharda Co Operative Society Mangaluru
    Previous Articleಬಂಟ್ವಾಳ ಕಥೋಲಿಕ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ಉತ್ತಮ ಪತ್ತಿನ ಸಹಕಾರ ಸಂಘ ಪುರಸ್ಕಾರ

    Related Posts

    ಬಂಟ್ವಾಳ ಕಥೋಲಿಕ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ಉತ್ತಮ ಪತ್ತಿನ ಸಹಕಾರ ಸಂಘ ಪುರಸ್ಕಾರ

    November 18, 2026

    ದೀಪಾವಳಿ ಹಬ್ಬ ಅಜ್ಞಾನ, ಅಂಧಕಾರ ದೂರ ಮಾಡಿ ಜ್ಞಾನ, ಬೆಳಕು ಪಸರಿಸುವ ಸಂಕೇತ

    November 18, 2026

    ಶ್ರೀ ಗೋಕರ್ಣನಾಥ ಕೋ ಆಪರೇಟಿವ್‌ ಬ್ಯಾಂಕ್‌ಗೆ ಅತ್ಯುತ್ತಮ ಪಟ್ಟಣ ಸಹಕಾರ ಬ್ಯಾಂಕ್ ಪ್ರಶಸ್ತಿ

    November 17, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ನಾಳೆ ಶ್ರೀಶಾ ಸೌಹಾರ್ದ ಸೊಸೈಟಿಯಿಂದ ಬಿಸಿಯೂಟ ಯೋಜನೆಯ ಸಿಬ್ಬಂದಿಗಳಿಗೆ ಗೌರವಾರ್ಪಣೆ

    November 18, 2026

    ಬಂಟ್ವಾಳ ಕಥೋಲಿಕ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ಉತ್ತಮ ಪತ್ತಿನ ಸಹಕಾರ ಸಂಘ ಪುರಸ್ಕಾರ

    November 18, 2026

    ದೀಪಾವಳಿ ಹಬ್ಬ ಅಜ್ಞಾನ, ಅಂಧಕಾರ ದೂರ ಮಾಡಿ ಜ್ಞಾನ, ಬೆಳಕು ಪಸರಿಸುವ ಸಂಕೇತ

    November 18, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.