Close Menu
    Top News

    ಸಪ್ತಶ್ರೀ ಸೌಹಾರ್ದ ಸಹಕಾರಿ ಸಂಘದಿಂದ ಸಹಕಾರಿ ಸಪ್ತಾಹ, ಕನ್ನಡ ರಾಜ್ಯೋತ್ಸವ, ಪ್ರತಿಭಾ ಪುರಸ್ಕಾರ

    November 21, 2026

    ಬಂಟ್ವಾಳ ಕಥೋಲಿಕ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ಪತ್ತಿನ ಸಹಕಾರಿ ಸಂಘ ಪ್ರಶಸ್ತಿ ಪ್ರದಾನ

    November 21, 2026

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ಉತ್ತಮ ಸಹಕಾರ ಸಂಘ ಪ್ರಶಸ್ತಿ

    November 21, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಸಪ್ತಶ್ರೀ ಸೌಹಾರ್ದ ಸಹಕಾರಿ ಸಂಘದಿಂದ ಸಹಕಾರಿ ಸಪ್ತಾಹ, ಕನ್ನಡ ರಾಜ್ಯೋತ್ಸವ, ಪ್ರತಿಭಾ ಪುರಸ್ಕಾರ
    News

    ಸಪ್ತಶ್ರೀ ಸೌಹಾರ್ದ ಸಹಕಾರಿ ಸಂಘದಿಂದ ಸಹಕಾರಿ ಸಪ್ತಾಹ, ಕನ್ನಡ ರಾಜ್ಯೋತ್ಸವ, ಪ್ರತಿಭಾ ಪುರಸ್ಕಾರ

    adminBy adminNovember 21, 2026

    ಮೈಸೂರು: ಸಪ್ತಶ್ರೀ ಸೌಹಾರ್ದ ಸಹಕಾರಿ ಸಂಘದ ವತಿಯಿಂದ ಶುಕ್ರವಾರ ಮೈಸೂರು ನಗರ ರಾಮಕೃಷ್ಣನಗರದ ರಮಾ ಗೋವಿಂದ ರಂಗಮಂದಿರದಲ್ಲಿ 73ನೇ ಸಹಕಾರಿ ಸಪ್ತಾಹ, ಕನ್ನಡ ರಾಜ್ಯೋತ್ಸವ, ಪ್ರತಿಭಾ ಪುರಸ್ಕಾರ, ವಯೋಮಾನ ಸದಸ್ಯರು ಹಾಗೂ ಸದಸ್ಯತ್ವದ ಹಿರಿಯ ಸದಸ್ಯರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

    https://chat.whatsapp.com/FCEnlTkAKCC0MGPhXtX4i4
    ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಪ್ತಶ್ರೀ ಸೌಹಾರ್ದ ಸಹಕಾರಿಯ ಅಧ್ಯಕ್ಷರಾದ ಎಂ.ಎಸ್.ಚಂದ್ರಶೇಖರ್ ವಹಿಸಿದ್ದರು. ಶಾಸಕ ಟಿ.ಎಸ್ ಶ್ರೀವತ್ಸ ಕಾರ್ಯಕ್ರಮ ಉದ್ಘಾಟಿಸಿದರು. ಅತಿಥಿಗಳಾಗಿ ಎಂ.ಸಿ.ಡಿ.ಸಿ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕರಾದ ಡಾ.ಬಲ್ಲೇನಹಳ್ಳಿ ಶಂಕರ್ ಭಾಗವಹಿಸಿದ್ದರು. ಸಾಹಿತಿಗಳಾದ ಡಾ.ಕಬ್ಬಿನಾಲೆ ವಸಂತ ಭಾರದ್ವಾಜ್ ಸಮಾರೋಪ ಭಾಷಣ ಮಾಡಿದರು. ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿ ಸದಸ್ಯರು, ಮುಖ್ಯಕಾರ್ಯನಿರ್ವಹಣಾಧಿಕಾರಿ, ನೌಕರ ವೃಂದದವರು, ಸದಸ್ಯರು, ಪ್ರತಿಭಾ ಪುರಸ್ಕೃತರು ಭಾಗವಹಿಸಿದ್ದರು. ಸೊಸೈಟಿಯ ನಿರ್ದೇಶಕ ಎನ್ ನಾಗಚಂದ್ರ ಕಾರ್ಯಕ್ರಮ ನಿರೂಪಿಸಿದರು.

    Akhila Bharatha Sahakara Sapthaha Cooperative Department Sahakara Spandana Saptashree Souharda Sahakari Sangha Jayanagara Mysore Souharda Sahakari
    Previous Articleಬಂಟ್ವಾಳ ಕಥೋಲಿಕ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ಪತ್ತಿನ ಸಹಕಾರಿ ಸಂಘ ಪ್ರಶಸ್ತಿ ಪ್ರದಾನ

    Related Posts

    ಬಂಟ್ವಾಳ ಕಥೋಲಿಕ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ಪತ್ತಿನ ಸಹಕಾರಿ ಸಂಘ ಪ್ರಶಸ್ತಿ ಪ್ರದಾನ

    November 21, 2026

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ಉತ್ತಮ ಸಹಕಾರ ಸಂಘ ಪ್ರಶಸ್ತಿ

    November 21, 2026

    ಉಡುಪಿ ಕಥೋಲಿಕ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ಉತ್ತಮ ಪತ್ತಿನ ಸಹಕಾರಿ ಸಂಘ ಪ್ರಶಸ್ತಿ ಪ್ರದಾನ

    November 20, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಸಪ್ತಶ್ರೀ ಸೌಹಾರ್ದ ಸಹಕಾರಿ ಸಂಘದಿಂದ ಸಹಕಾರಿ ಸಪ್ತಾಹ, ಕನ್ನಡ ರಾಜ್ಯೋತ್ಸವ, ಪ್ರತಿಭಾ ಪುರಸ್ಕಾರ

    November 21, 2026

    ಬಂಟ್ವಾಳ ಕಥೋಲಿಕ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ಪತ್ತಿನ ಸಹಕಾರಿ ಸಂಘ ಪ್ರಶಸ್ತಿ ಪ್ರದಾನ

    November 21, 2026

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ಉತ್ತಮ ಸಹಕಾರ ಸಂಘ ಪ್ರಶಸ್ತಿ

    November 21, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.