Close Menu
    Top News

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಸ್ಪಂದನ ಕೋ ಆಪರೇಟಿವ್‌ ಸೊಸೈಟಿ ಲಿ. ಮಡಂತ್ಯಾರು ಶಾಖೆಯ ಉದ್ಘಾಟನೆ
    News

    ಸ್ಪಂದನ ಕೋ ಆಪರೇಟಿವ್‌ ಸೊಸೈಟಿ ಲಿ. ಮಡಂತ್ಯಾರು ಶಾಖೆಯ ಉದ್ಘಾಟನೆ

    adminBy adminSeptember 28, 2023

    ಮಡಂತ್ಯಾರು : ಸ್ಪಂದನ ಕೋ ಆಪರೇಟಿವ್‌ ಸೊಸೈಟಿ ಲಿ . ಇದರ ಮಡಂತ್ಯಾರು ಶಾಖೆಯು ದಿನಾಂಕ 24 ಅಗಸ್ಟ್‌ 2023 ರಂದು ಉದ್ಘಾಟನೆಗೊಂಡಿತು. ಮಹಿಷಮರ್ದಿನಿ ದೇವಸ್ಥಾನ ಪಾರೆಂಕಿ ಇದರ ಆಡಳಿತ ಮುಖ್ಯಸ್ಥರಾದ ಶ್ರೀ ಎಂ. ವಿಠಲ ಶೆಟ್ಟಿ ಇವರು ಶಾಖೆಯನ್ನು ಉದ್ಘಾಟಿಸಿದರು. ಸೊಸೈಟಿಯ ಅಧ್ಯಕ್ಷರಾದ ಶ್ರೀನಿವಾಸ ಪಿ.ಶೇಟ್ ರವರು ಅತಿಥಿಗಳನ್ನು ಸ್ವಾಗತಿಸಿದರು. ವಿಶ್ವಕರ್ಮ ಸಹಕಾರ ಬ್ಯಾಂಕ್ ನ ಅಧ್ಯಕ್ಷರಾದ ಡಾ.ಎಸ್‌ ಆರ್‌ ಹರೀಶ್‌ ಆಚಾರ್ಯರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನುವಹಿಸಿದರು . ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಹರೀಶ್‌ ಪೂಂಜಾ, ಮಡಂತ್ಯಾರು ಸೇಕ್ರೆಡ್‌ ಹಾರ್ಟ್‌ ಪದವಿ ಕಾಲೇಜಿನ ಪ್ರಾಂಶುಪಾಲರಾದ ಶ್ರೀ. ಅಲೆಕ್ಸ್‌ ಐವನ್‌ ಸಿಕ್ವೆರಾ, ಮಡಂತ್ಯಾರು ಗ್ರಾಮ ಪಂಚಾಯತ್‌ನ ಉಪಾಧ್ಯಕ್ಷರಾದ ಶ್ರೀ ಗೋಪಾಲಕ್ರಷ್ಣ ಕುಕ್ಕಳ ಹಾಗೂ ಮತ್ತಿತರ ಗಣ್ಯರು, ಸಂಘದ ನಿರ್ದೇಶಕರು, ಹಾಗೂ ಸ್ವ ಸಹಾಯ ಗುಂಪುಗಳ ಪ್ರಬಂಧಕರು ಉಪಸ್ಥಿತರಿದ್ದರು. ಸೊಸೈಟಿಯ ನಿರ್ದೇಶಕರಾದ ಶ್ರೀ ಜಯಕುಮಾರ್ ಅವರು ಧನ್ಯವಾದಗಳನ್ನು ಸಲ್ಲಿಸಿದರು.

    Previous Articleಬಂಗಾಡಿ ಸಹಕಾರ ವ್ಯವಸಾಯಿಕ  ಸಂಘದ  ಮಹಾಸಭೆ
    Next Article ಕರ್ನಾಟಕ ರಾಜ್ಯ ವಿದ್ಯುತ್ ಗುತ್ತಿಗೆದಾರರ ಸೌಹಾರ್ದ ಸಹಕಾರಿ ಸಂಘ ನಿ. ಮಂಗಳೂರುವಾರ್ಷಿಕ ಮಹಾಸಭೆ

    Related Posts

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.