Close Menu
    Top News

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಮೊಬೈಲ್ ಬಳಕೆದಾರರೆ ಗಮನಿಸಿ !ಇಂದು ನಿಮ್ಮ ಮೊಬೈಲ್ ನಲ್ಲಿ ಒಂದು ‘ಬೀಪ್ ಶಬ್ದ’ ಬರಲಿದೆ!
    News

    ಮೊಬೈಲ್ ಬಳಕೆದಾರರೆ ಗಮನಿಸಿ !ಇಂದು ನಿಮ್ಮ ಮೊಬೈಲ್ ನಲ್ಲಿ ಒಂದು ‘ಬೀಪ್ ಶಬ್ದ’ ಬರಲಿದೆ!

    adminBy adminOctober 11, 2023

    ತಾ:11-10-2023,ಬೆಂಗಳೂರು:

    ಮುಂದಿನ ದಿನಗಳಲ್ಲಿ ನಡೆಯಬಹುದಾದ ವಿಕೋಪಗಳ ಕುರಿತು ಮುನ್ಸೂಚನೆ ನೀಡುವ ಸಲುವಾಗಿ ಟೆಲಿಕಮ್ಯುನಿಕೇಶನ್‌ ಇಲಾಖೆ ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣ ಪ್ರಾಧಿಕಾರವು, ವಿಶಿಷ್ಟವಾದ ಧ್ವನಿ ಮತ್ತು ಕಂಪನ ಮೂಲಕ ಮುನ್ನೆಚ್ಚರಿಕೆ ನೀಡಲು ಮುಂದಾಗಿದೆ. ಅದರಂತೆ ರಾಜ್ಯದಲ್ಲಿ ಇಂದು ಅಂದರೆ ಅ. 12ರಂದು ಸದ್ರಿ ವ್ಯವಸ್ಥೆಯ ಪರೀಕ್ಷೆ ನಡೆಸಲಿದೆ.

    ಈಗಾಗಲೇ ಮೊಬೈಲ್‌ ಬಳಕೆದಾರರಿಗೆ ಈ ಕುರಿತಾದ ಸಂದೇಶಗಳು ರವಾನೆಯಾಗಿದೆ. ಫೋನ್‌ನಲ್ಲಿ ಜೋರಾಗಿ ಎಚ್ಚರಿಕೆಯ ರೀತಿಯ ಬೀಪ್‌ ಶಬ್ದ ಹಾಗೂ ಸಂದೇಶ ಫ್ಲಾಶ್‌ ಆಗಲಿದೆ. ಬಳಕೆದಾರರು ಸರಿ ಎಂದು ಒತ್ತುವವರೆಗೂ ಈ ಬೀಪ್‌ ಇರಲಿದೆ.

    ಇದು ದೂರಸಂಪರ್ಕ ಇಲಾಖೆಯ ಸೆಲ್‌ ಬ್ರಾಡ್‌ಕಾಸ್ಟಿಂಗ್‌ ಸಿಸ್ಟಮ್‌ ಮೂಲಕ ಕಳುಹಿಸಿದ ಸ್ಯಾಂಪಲ್‌ ಪರೀಕ್ಷಾ ಸಂದೇಶವಾಗಿದ್ದು, ಇದನ್ನು ನಿರ್ಲಕ್ಷಿಸಬಹುದಾಗಿದೆ ಮತ್ತು ಬಳಕೆದಾರರು ಯಾವುದೇ ಪ್ರತಿಕ್ರಿಯೆ ನೀಡುವ ಅಗತ್ಯವಿಲ್ಲ. ಇದು ಸಾರ್ವಜನಿಕ ಸುರಕ್ಷತೆಯನ್ನು ಹೆಚ್ಚಿಸುವ ಮತ್ತು ತುರ್ತು ಸಂದರ್ಭಗಳಲ್ಲಿ ಎಚ್ಚರಿಕೆಯನ್ನು ಹಾಗೂ ಮಾಹಿತಿಯನ್ನು ನೀಡುವ ಉದ್ದೇಶವನ್ನು ಹೊಂದಿದೆ.

    ಭೂಕಂಪ, ಸುನಾಮಿ, ಅಥವಾ ಯಾವುದೇ ಇನ್ನಿತರ ಅನಾಹುತಗಳು ನಡೆಯಬಹುದಾದ ಸಂದರ್ಭಗಳಲ್ಲಿ ವಿಪತ್ತು ನಿರ್ವಹಣ ಪ್ರಾಧಿಕಾರವನ್ನು ಸನ್ನದ್ಧರಾಗಿಸಲು ಹಾಗೂ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲು ಈ ವ್ಯವಸ್ಥೆ ಬಳಸಬಹುದಾಗಿದೆ ಎಂದು ಮೂಲಗಳು ತಿಳಿಸಿವೆ.

    App Mobile phone software technology
    Previous Articleಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.)ನಾಟೆಕಲ್ ಶಾಖೆಯ ಗ್ರಾಹಕರ ಸಭೆ
    Next Article ಆತ್ಮಶಕ್ತಿ ಮುಡಿಪು ಶಾಖೆಯಲ್ಲಿಉಚಿತ ವೈದ್ಯಕೀಯ ಹಾಗೂ ದಂತ ಚಿಕಿತ್ಸಾ ಶಿಬಿರ

    Related Posts

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.