Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಬ್ರಹ್ಮಚಾರಿಣಿ: ನವರಾತ್ರಿ ಹಬ್ಬದ ಎರಡನೇ ದಿನದಂದು ತಾಯಿ ದುರ್ಗಾ ದೇವಿಯ ಎರಡನೇ ಅವತಾರ ತಪಸ್ಸಿನ ರೂಪಕವಾದ ಬ್ರಹ್ಮಚಾರಿಣಿ ಪೂಜಿಸಲಾಗುವುದು.
    News

    ಬ್ರಹ್ಮಚಾರಿಣಿ: ನವರಾತ್ರಿ ಹಬ್ಬದ ಎರಡನೇ ದಿನದಂದು ತಾಯಿ ದುರ್ಗಾ ದೇವಿಯ ಎರಡನೇ ಅವತಾರ ತಪಸ್ಸಿನ ರೂಪಕವಾದ ಬ್ರಹ್ಮಚಾರಿಣಿ ಪೂಜಿಸಲಾಗುವುದು.

    adminBy adminOctober 16, 2023

    ಹೆಸರೇ ಸೂಚಿಸುವಂತೆ
    ʻಬ್ರಹ್ಮಚಾರಿಣಿ’
    ಬ್ರಹ್ಮ:-ಎಂದರೆ ತಪಸ್ಸು ಅಥವ ಜ್ಞಾನ ಎಂದು ಅರ್ಥ
    ಚಾರಿಣಿ:- ಎಂದರೆ ನಡೆಯುವುದು.
    “ಬ್ರಹ್ಮಚಾರಿಣಿ” :- ಎಂದರೆ ಜ್ಞಾನಮಾರ್ಗದಲ್ಲಿ ನಡೆಯವುದು ಎಂದರ್ಥ.

    ತಾಯಿ ಬ್ರಹ್ಮಚಾರಿಣಿ ದೇವಿಯು ದೃಢತೆ ಮತ್ತು ನಡವಳಿಕೆಯ ಸಂಕೇತ. ತಾಯಿಯು ಒಂದು ಕೈಯಲ್ಲಿ ಜಪಮಾಲೆಯನ್ನು ಮತ್ತು ಇನ್ನೊಂದು ಕೈಯಲ್ಲಿ ಕಮಂಡಲವನ್ನು ಹಿಡಿದಿರುತ್ತಾಳೆ.

    ಪಾರ್ವತಿ ದೇವಿಯು ಶಿವನನ್ನು ಪತಿಯಾಗಿ ಪಡೆಯಲು ನಾರದರ ಉಪದೇಶದಂತೆ ಕಠಿಣ ತಪಸ್ಸನ್ನು ಮಾಡುತ್ತಾಳೆ ಈ ಕಾರಣದಿಂದ ದೇವಿಗೆ ತಪಶ್ಚಾರಿಣೀ ಅರ್ಥಾತ್‌ ಬ್ರಹ್ಮಚಾರಿಣೀ ಎನ್ನುವ ಹೆಸರು ಬಂತು. ತಪಸ್ಸು ಮಾಡುತ್ತಿರುವ ಕಾಲದಲ್ಲಿ ಬರೀ ಹೂವು, ಹಣ್ಣುಗಳನ್ನು ಹಾಗೂ ಎಲೆಗಳನ್ನು ಮಾತ್ರ ಒಂದು ಕಾಲದವರೆಗೂ ಸೇವಿಸುತ್ತಿದ್ದಳು, ನಂತರದಲ್ಲಿ ಎಲೆಯ ಸೇವನೆಯನ್ನೂ ನಿಲ್ಲಿಸಿದಳು, ʻಪರ್ಣʼವೆಂದರೆ ಎಲೆ, ಹಾಗಾಗಿ ಈಕೆಯನ್ನು ʻಅಪರ್ಣಾʼ ಎಂದೂ ಕರೆಯುತ್ತಾರೆ.ನಂತರ ಶಿವನೇ ಒಂದು ಸನ್ಯಾಸಿಯ ರೂಪವನ್ನು ತಾಳಿ ಈಕೆಯ ನಿಷ್ಠೆಯನ್ನು ಪರೀಕ್ಷಿಸುವನು ಹಾಗು ಪಾರ್ವತಿಯ ಅಖಂಡ ನಿಷ್ಠೆಗೆ ಮೆಚ್ಚಿ ಶಿವನು ಆಕೆಗೆ ಒಲಿಯುತ್ತಾನೆ.

    ನವರಾತ್ರಿಯ ಸಂದರ್ಭದಲ್ಲಿ ಬ್ರಹ್ಮಚಾರಿಣಿ ದೇವಿಯನ್ನು ಪೂಜಿಸುವುದರಿಂದ ಸಂಯಮ, ಪರಿತ್ಯಾಗ ಮತ್ತು ನಿರ್ಲಿಪ್ತತೆಯೊಂದಿಗೆ ವ್ಯಕ್ತಿಯಲ್ಲಿ ಸದ್ಗುಣದ ಭಾವನೆಗಳು ಸಹ ಬೆಳೆಯುತ್ತವೆ ಎನ್ನುವ ನಂಬಿಕೆಯಿದೆ.

    ಬ್ರಹ್ಮಚಾರಿಣಿ ದೇವಿಯು ಸಕಲರಿಗೂ ಸನ್ಮಂಗಳವನ್ನು ಕರುಣಿಸಲಿ.

    Bramhacharini Dasara NavarathrI
    Previous Articleಮರೆಯ ಬಾರದಿತ್ತು ಈ ದಿನ!
    Next Article ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ(ನಿ.)ಉಚಿತ ನೇತ್ರ ತಪಾಸಣಾ, ದಂತ ಚಿಕಿತ್ಸಾ ಮತ್ತು ಸಾಮಾನ್ಯ ವೈದ್ಯಕೀಯ ಶಿಬಿರ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.