Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ನಾಳೆ ನೇತ್ರ ತಪಾಸಣಾ, ವೈದ್ಯಕೀಯ ಶಿಬಿರ.
    News

    ನಾಳೆ ನೇತ್ರ ತಪಾಸಣಾ, ವೈದ್ಯಕೀಯ ಶಿಬಿರ.

    adminBy adminJune 15, 2024

    ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಕೊಟ್ಟಾರ ಶಾಖೆಯ ವಾರ್ಷಿಕೋತ್ಸವದ ಪ್ರಯುಕ್ತ ಜೂನ್ ೧೬ರಂದು ಯುವವಾಹಿನಿ ಮಂಗಳೂರು ಘಟಕ, ಯುವವಾಹಿನಿ ಮಹಿಳಾ ಘಟಕ, ಪ್ರಗತಿ ಮಹಿಳಾ ಉರ್ವಸ್ಟೋರ್ ಹಾಗೂ ಬ್ರಹ್ಮಕುಮಾರೀಸ್ ಮಂಗಳೂರು ಸಂಯುಕ್ತ ಆಶ್ರಯದಲ್ಲಿ ಉರ್ವಸ್ಟೋರ್ ಶ್ರೀ ಮಹಾಗಣಪತಿ ದೇವಸ್ಥಾನ ಸಮೀಪದ ಪ್ರಗತಿ ಮಹಿಳಾ ಮಂಡಲ ಕಟ್ಟಡದಲ್ಲಿ ಕೆಎಂಸಿ ಆಸ್ಪತ್ರೆ ಅತ್ತಾವರ ಇದರ ನುರಿತ ತಜ್ಞ ವೈದ್ಯರಿಂದ ಬೆಳಗ್ಗೆ ೯.೩೦ರಿಂದ ಮಧ್ಯಾಹ್ನ ೧೨.೩೦ರ ತನಕ ನೇತ್ರ ಉಚಿತ ತಪಾಸಣೆ ಮತ್ತು ಸಾಮಾನ್ಯ ವೈದ್ಯಕೀಯ ತಪಾಸಣಾ ಶಿಬಿರ ನಡೆಯಲಿದೆ. ಶಿಬಿರದಲ್ಲಿ ಕಣ್ಣಿನ ತಪಾಸಣೆ, ಅಗತ್ಯವುಳ್ಳವರಿಗೆ ಕನ್ನಡಕ ಉಚಿತ ವಿತರಣೆ ಹಾಗೂ ಕಣ್ಣಿನ ಪೊರೆಯ ಶಸ್ತçಚಿಕಿತ್ಸೆ ಮಾಡಲಾಗುವುದು. ಬಿ.ಪಿ., ಮಧುಮೇಹ, ಸಾಮಾನ್ಯ ರೋಗ ತಪಾಸಣೆ ಮತ್ತು ಔಷಧ ವಿತರಣೆ ನಡೆಯಲಿದೆ. ಹೆಚ್ಚಿನ ಮಾಹಿತಿಗೆ: ೦೮೨೪-೨೦೦೩೨೦೦ ಇದಕ್ಕೆ ಸಂಪರ್ಕಿಸಬಹುದು.

    ಸಹಕಾರಿ ಸಂಸ್ಥೆಗಳ ಸುದ್ದಿ ಪ್ರಕಟಣೆಗಾಗಿ ಈ ಕೆಳಗಿನ ವಿಳಾಸಕ್ಕೆ ಮೇಲ್ ಮಾಡಿ: sahakaraspandana@gmail.com

    ಮಾಹಿತಿಗೆ: 9901319694.

    Athmashakthi Cooperative Sahakara Spandana Spandana Cooperative
    Previous Articleಸಿಬ್ಬಂದಿಗೆ ಉತ್ತಮ ಮನೋಭಾವ, ಕೆಲಸದ ಮೇಲೆ ತೃಪ್ತಿ: ಎಂಸಿಸಿ ಬ್ಯಾಂಕಿನ ವಾರ್ಷಿಕ ಪ್ರಗತಿ ಪರಿಶೀಲನೆ, ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಜಾನ್ ವಾಸ್ ಅಭಿಪ್ರಾಯ
    Next Article ಸಹಕಾರಿ ಸಂಘಗಳಿಂದ ಜನರಿಗೆ ಉತ್ತಮ ಸೇವೆಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಬಣ್ಣನೆ.

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.