Close Menu
    Top News

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ನಾಳೆ ಉನ್ನತಿ ವಾಣಿಜ್ಯ ಕಟ್ಟಡ ಉದ್ಘಾಟನೆ
    News

    ನಾಳೆ ಉನ್ನತಿ ವಾಣಿಜ್ಯ ಕಟ್ಟಡ ಉದ್ಘಾಟನೆ

    adminBy adminJune 20, 2024

    ಬೆಳ್ತಂಗಡಿ: ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ವಾಣಿಜ್ಯ ಕಟ್ಟಡ “ಉನ್ನತಿ’ ಇದರ ಉದ್ಘಾಟನಾ ಸಮಾರಂಭ ಜೂನ್ ೨೧ರಂದು(ನಾಳೆ) ಬೆಳಗ್ಗೆ ೧೦.೩೦ಕ್ಕೆ ಕಲ್ಲೇರಿಯ ಸಂಘದ ವಠಾರದಲ್ಲಿ ನಡೆಯಲಿದೆ.

    ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ನೂತನ ಕಟ್ಟಡವನ್ನು ಲೋಕಾರ್ಪಣೆ ಮಾಡಲಿದ್ದಾರೆ. ರೈತ ಸಭಾಭವನವನ್ನು ರಾಜ್ಯ ಸಹಕಾರ ಮಹಾಮಂಡಳ ಹಾಗೂ ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಉದ್ಘಾಟಿಸಲಿದ್ದಾರೆ. ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರೀತಮ್ ಡಿ. ಅಧ್ಯಕ್ಷತೆ ವಹಿಸಲಿದ್ದಾರೆ. ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜ, ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಕ್ಯಾ.ಬ್ರಿಜೇಶ್ ಚೌಟ, ವಿಧಾನ ಪರಿಷತ್ ಸದಸ್ಯರಾದ ಪ್ರತಾಪಸಿಂಹ ನಾಯಕ್, ಕೆ.ಹರೀಶ್ ಕುಮಾರ್, ಎಸ್‌ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಕುಶಾಲಪ್ಪ ಗೌಡ ಪೂವಾಜೆ, ಮಂಗಳೂರು ಸಹಕಾರ ಸಂಘಗಳ ಉಪನಿಬಂಧಕ ರಮೇಶ್ ಎಚ್.ಎನ್., ಪುತ್ತೂರು ಸಹಕಾರ ಸಂಘಗಳ ಸಹಾಯಕ ಉಪನಿಬಂಧಕಿ ತ್ರಿವೇಣಿ ರಾವ್, ಸಹಕಾರ ಅಭಿವೃದ್ಧಿ ಅಧಿಕಾರಿ ಬಿ.ವಿ.ಪ್ರತಿಮಾ, ಧರ್ಮಸ್ಥಳ ಗ್ರಾಮ ಪಂಚಾಯತ್ ಅಧ್ಯಕ್ಷೆ ವಿಮಲಾ, ಉಪಾಧ್ಯಕ್ಷ ಶ್ರೀನಿವಾಸ ರಾವ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

    ಸಹಕಾರಿ ಸಂಸ್ಥೆಗಳ ಸುದ್ದಿ ಪ್ರಕಟಣೆಗಾಗಿ ಈ ಕೆಳಗಿನ ವಿಳಾಸಕ್ಕೆ ಮೇಲ್ ಮಾಡಿ:
    Email: editor@sahakaraspandana.in
    , sahakaraspandana@gmail.com
    ಮಾಹಿತಿಗೆ: 9901319694.

    Cooperative Dharmastala PACS Sahakara Spandana SCDCC Bank
    Previous Articleಕೇಂದ್ರ ಬಜೆಟ್ ವೈಶಿಷ್ಟ್ಯಗಳ ಮೆಲುಕು
    Next Article ಪಡುಬಿದ್ರಿಯಲ್ಲಿ ಭಾನುವಾರ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

    Related Posts

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.