Top News

    ಕಾವಳಮೂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಪದ್ಮಶೇಖರ ಜೈನ್‌ ಅವಿರೋಧ ಪುನರಾಯ್ಕೆ

    May 31, 2025

    ಸಹಕಾರ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ ರಮಣ್ ಕುಮಾರ್ ನೇಮಕ

    May 30, 2025

    ಸಹಕಾರ ಸಂಘಗಳಿಂದ ದೇಶದ ಆರ್ಥಿಕತೆ ಬಲಿಷ್ಠ

    May 29, 2025
    Facebook Twitter Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಅನುಗ್ರಹ ಕ್ರೆಡಿಟ್‌ ಸೌಹಾರ್ದ ಅಧ್ಯಕ್ಷರಾಗಿ ರಾಬರ್ಟ್‌ ಡಿಸೋಜ ಆಯ್ಕೆ
    News

    ಅನುಗ್ರಹ ಕ್ರೆಡಿಟ್‌ ಸೌಹಾರ್ದ ಅಧ್ಯಕ್ಷರಾಗಿ ರಾಬರ್ಟ್‌ ಡಿಸೋಜ ಆಯ್ಕೆ

    adminBy adminJuly 3, 2024

    ಮಂಗಳೂರು: ಉಪ್ಪಿನಂಗಡಿಯ ಅನುಗ್ರಹ ಕ್ರೆಡಿಟ್‌ ಸೌಹಾರ್ದ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ರಾಬರ್ಟ್‌ ಡಿಸೋಜ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಇವರನ್ನು ಅಧ್ಯಕ್ಷರನ್ನಾಗಿ ಘೋಷಿಸಲಾಯಿತು.

    ಇವರು 1978ರಿಂದ 2004ರವರೆಗೆ 26 ವರ್ಷ ಕಾಲ ಗ್ರಾಮಲೆಕ್ಕಿಗರಾಗಿ, 2004ರಿಂದ ಎಂಟು ವರ್ಷ ಪುತ್ತೂರು ತಾಲೂಕು ಕಚೇರಿಯ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಪ್ರಥಮದರ್ಜೆ ಸಹಾಯಕರಾಗಿ, 2012ರಿಂದ ಉಪತಹಸೀಲ್ದಾರ್‌ ಆಗಿ 2013ರಲ್ಲಿ ಸೇವೆಯಿಂದ ನಿವೃತ್ತರಾಗಿದ್ದರು. ಒಟ್ಟು 35 ವರ್ಷ ಕಾಲ ಸರಕಾರಿ ಕರ್ತವ್ಯದಲ್ಲಿ ತೊಡಗಿಸಿಕೊಂಡಿದ್ದರು. ಈ ಅವಧಿಯಲ್ಲಿ ಉಪ್ಪಿನಂಗಡಿ ಕ್ರೈಸ್ತ ದೇವಾಲಯದ ಪಾಲನಾ ಸಮಿತಿಯ ಉಪಾಧ್ಯಕ್ಷರಾಗಿ ಒಟ್ಟು 9 ವರ್ಷ(ಮೂರು ವರ್ಷದ ಮೂರು ಅವಧಿ) ಸೇವೆ ಸಲ್ಲಿಸಿದ್ದರು. ಅನುಗ್ರಹ ಕ್ರೆಡಿಟ್‌ ಸೌಹಾರ್ದ ಸಹಕಾರಿಯಲ್ಲಿ ಎಂಟು ವರ್ಷಗಳಿಂದ ನಿರ್ದೇಶಕರಾಗಿದ್ದ ಈಗ ಅಧ್ಯಕ್ಷರಾಗಿದ್ದಾರೆ. ಉಪ್ಪಿನಂಗಡಿ ಕೆಥೊಲಿಕ್‌ ವಿವಿಧೋದ್ದೇಶ ಸಹಕಾರಿ ಸಂಘದಲ್ಲೂ ನಿರ್ದೇಶಕರಾಗಿದ್ದಾರೆ.

    ಸಹಕಾರಿ ಸಂಸ್ಥೆಗಳ ಸುದ್ದಿ ಪ್ರಕಟಣೆಗಾಗಿ ಈ ಕೆಳಗಿನ ಮೇಲ್ ಮಾಡಿ:
    ಇಮೇಲ್:   editor@sahakaraspandana.in
      ,   sahakaraspandana@gmail.com
    ಮಾಹಿತಿಗೆ ಸಂಪರ್ಕಿಸಿ: 9901319694.

    Anugraha Credit Society Cooperative Robert Dsouza Sahakara Spandana Spandana Cooperative Uppinangady
    Previous Articleಅಡಿಕೆ ಮೇಲಿನ ಜಿಎಸ್‌ಟಿ ಇಳಿಸಲು ಕ್ಯಾಂಪ್ಕೊ ಆಗ್ರಹ
    Next Article ಜುಲೈ 24ರಂದು ಕೇಂದ್ರ ಬಜೆಟ್‌?

    Related Posts

    News

    ಕಾವಳಮೂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಪದ್ಮಶೇಖರ ಜೈನ್‌ ಅವಿರೋಧ ಪುನರಾಯ್ಕೆ

    May 31, 2025
    News

    ಸಹಕಾರ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ ರಮಣ್ ಕುಮಾರ್ ನೇಮಕ

    May 30, 2025
    News

    ಸಹಕಾರ ಸಂಘಗಳಿಂದ ದೇಶದ ಆರ್ಥಿಕತೆ ಬಲಿಷ್ಠ

    May 29, 2025
    Add A Comment

    Leave A Reply Cancel Reply

    https://www.youtube.com/watch?v=_NK5IdvdV7E
    https://www.youtube.com/watch?v=DKXuwVhZPGA

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    https://www.youtube.com/watch?v=4MXVgp0wfP4
    https://www.youtube.com/watch?v=CWhi20oYsrc
    https://www.youtube.com/watch?v=mqot4bOMPpI
    Top Post

    ಕಾವಳಮೂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಪದ್ಮಶೇಖರ ಜೈನ್‌ ಅವಿರೋಧ ಪುನರಾಯ್ಕೆ

    May 31, 2025

    ಸಹಕಾರ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ ರಮಣ್ ಕುಮಾರ್ ನೇಮಕ

    May 30, 2025

    ಸಹಕಾರ ಸಂಘಗಳಿಂದ ದೇಶದ ಆರ್ಥಿಕತೆ ಬಲಿಷ್ಠ

    May 29, 2025
    Facebook Twitter YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.