Close Menu
    Top News

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಯುವ ಸ್ಪಂದನ ಅಧ್ಯಕ್ಷರಾಗಿ ಜಿತಿನ್‌ ಜೀಜೋ, ಉಪಾಧ್ಯಕ್ಷರಾಗಿ ಡಿ.ಎಂ.ದೀಕ್ಷಾ ಆಯ್ಕೆ
    News

    ಯುವ ಸ್ಪಂದನ ಅಧ್ಯಕ್ಷರಾಗಿ ಜಿತಿನ್‌ ಜೀಜೋ, ಉಪಾಧ್ಯಕ್ಷರಾಗಿ ಡಿ.ಎಂ.ದೀಕ್ಷಾ ಆಯ್ಕೆ

    adminBy adminJuly 13, 2024

    ಮಂಗಳೂರು: ಯುವ ಸ್ಪಂದನ ಸೌಹಾರ್ದ ಕೋ ಆಪರೇಟಿವ್‌ ಸೊಸೈಟಿ ಲಿ. ಇದರ ಅಧ್ಯಕ್ಷರಾಗಿ ಜಿತಿನ್‌ ಜೀಜೋ ಹಾಗೂ ಉಪಾಧ್ಯಕ್ಷರಾಗಿ ಡಿ.ಎಂ.ದೀಕ್ಷಾ ಅವರು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ.

    ದಿನಾಂಕ 12-7-2024ರಂದು ಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ನಡೆದ ಪದಾಧಿಕಾರಿಗಳ ಆಯ್ಕೆ ಸಭೆಯಲ್ಲಿ ಈ ಚುನಾವಣಾ ಪ್ರಕ್ರಿಯೆಯು ನಡೆಯಿತು. ರಿಟರ್ನಿಂಗ್ ಅಧಿಕಾರಿಯಾಗಿ ಲೆಕ್ಕ ಪರಿಶೋಧನಾ ಇಲಾಖೆಯ ಶ್ರೀಯುತ ನವೀನ್ ಎಂ.ಎಸ್. ಇವರು ಚುನಾವಣಾ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.
    ಯುವ ಸ್ಪಂದನ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಇದರ ನಿರ್ದೇಶಕ ಮಂಡಳಿಗೆ ನಡೆದ ಚುನಾವಣೆಯಲ್ಲಿ ನಿರ್ದೇಶಕರಾಗಿ ಚೇತನ್‌ ಕೊಟ್ಟಾರಿ ಎಚ್‌, ಪೃಥ್ವೀಶ್‌ ಗೌಡ, ಶೆಲ್ಡನ್‌ ಹರ್ಮನ್‌ ತಾವ್ರೊ, ಜಿತಿನ್ ಜೀಜೋ, ಮೇಘೇಶ್‌ ಯು.ಶೆಟ್ಟಿ, ಅನ್ಮೋಲ ಅ.ಬಾಳೇರಿ, ಗುರು ಆದಿತ್ಯ, ನಿಖಿತ್‌ ಕುಮಾರ್‌, ನಿಶ್ಮಾ ವಿ.ಕೆ, ನರಸಿಂಹ ಎಸ್‌.ಭಂಡಾರಿ, ಪೆನಜಾ ರೆಡ್ಡಿ, ಭರತ್‌ ನಿಡ್ಪಳ್ಳಿ ಮತ್ತು ಡಿ.ಎಂ.ದೀಕ್ಷಾ ಇವರುಗಳು ಅವಿರೋಧವಾಗಿ ಚುನಾಯಿತರಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

    ಸಹಕಾರಿ ಸಂಸ್ಥೆಗಳ ಸುದ್ದಿ ಪ್ರಕಟಣೆಗಾಗಿ ಈ ಕೆಳಗಿನ ಮೇಲ್ ಮಾಡಿ:
    ಇಮೇಲ್: sahakaraspandana@gmail.com
    ಮಾಹಿತಿಗೆ: 9901319694.

    Cooperative Cooperative Department Sahakara Spandana Souharda Sahakari Spandana Spandana Cooperative Spandana NEws Spandana Trust
    Previous Articleಜುಲೈ 15ಕ್ಕೆ ಆತ್ಮಶಕ್ತಿ ಸಹಕಾರಿ 33ನೇ ಶಾಖೆ ಉದ್ಘಾಟನೆ
    Next Article ಪ್ರಣವ ಸೌಹಾರ್ದದ ಬೆಳವಣಿಗೆ ಶ್ಲಾಘನೀಯ

    Related Posts

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.