Top News

    ಗದಗ ಜಿಲ್ಲಾ ಸಹಕಾರ ಸಂಘಗಳ ವತಿಯಿಂದ ಸಹಕಾರದಿಂದ ಸ್ವಚ್ಛತಾ ಅಭಿಯಾನ

    June 6, 2025

    ನಿರೀಕ್ಷೆಗೂ ಮೀರಿ ರೆಪೋ ದರ ಕಡಿತಗೊಳಿಸಿದ ಆರ್‌ಬಿಐ

    June 6, 2025

    ಜೂನ್‌ 8ರಂದು ಬಂಟ್ವಾಳ ವ್ಯವಸಾಯ ಸೇವಾ ಸಹಕಾರಿ ಸಂಘದ ಅಕ್ಷಯ ಸೌಧ ಕಟ್ಟಡ ಉದ್ಘಾಟನೆ

    June 5, 2025
    Facebook Twitter Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಜುಲೈ 21ರಂದು ದ.ಕ. ವರ್ತಕರ ವಿವಿಧೋದ್ದೇಶ ಸಹಕಾರಿ ಸಂಘದ ವಿಂಶತಿ ಸಂಭ್ರಮ ಉದ್ಘಾಟನೆ
    News

    ಜುಲೈ 21ರಂದು ದ.ಕ. ವರ್ತಕರ ವಿವಿಧೋದ್ದೇಶ ಸಹಕಾರಿ ಸಂಘದ ವಿಂಶತಿ ಸಂಭ್ರಮ ಉದ್ಘಾಟನೆ

    adminBy adminJuly 19, 2024

    ಬಂಟ್ವಾಳ: ದಕ್ಷಿಣ ಕನ್ನಡ ವರ್ತಕರ ವಿವಿಧೋದ್ದೇಶ ಸಹಕಾರಿ ಸಂಘದ ಬಂಟ್ವಾಳ ಇದರ ವಿಂಶತಿ ಸಂಭ್ರಮ ಮತ್ತು ಸದಸ್ಯರ ಆಟೋಟ ಸ್ಪರ್ಧೆಗಳ ಸಮಾಗಮದ ಉದ್ಘಾಟನಾ ಕಾರ್ಯಕ್ರಮ ಜುಲೈ 21ರಂದು ಭಾನುವಾರ ಬೆಳಗ್ಗೆ 8.30ರಿಂದ ಬಿ.ಸಿ.ರೋಡ್‌ನ ಸ್ಪರ್ಶಾ ಕಲಾಮಂದಿರದಲ್ಲಿ ನಡೆಯಲಿದೆ.

    https://chat.whatsapp.com/Ge11n7QCiMj5QyPvCc0H19

    ಸಂಸ್ಥೆಯು 21ನೇ ಆರ್ಥಿಕ ವರ್ಷಕ್ಕೆ ಪದಾರ್ಪಣೆ ಮಾಡುತ್ತಿದ್ದು, 2023-24ನೇ ವರ್ಷದಲ್ಲಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಸದಸ್ಯರಿಗೆ ಪ್ರೊತ್ಸಾಹ ನೀಡುವ ನಿಟ್ಟಿನಲ್ಲಿ ಶಾಖಾವಾರು ಕಾರ್ಯಕ್ರಮ ನಡೆಸುತ್ತಿದೆ. ಸಂಸ್ಥೆಯ ಅಧ್ಯಕ್ಷ ಸುಭಾಶ್ಚಂದ್ರ ಜೈನ್‌ ಅಧ್ಯಕ್ಷತೆ ವಹಿಸಲಿದ್ದು, ಉಪಾಧ್ಯಕ್ಷ ಮಂಜನಾಥ ರೈ ದೀಪ ಪ್ರಜ್ವಲನೆ ಮಾಡುವರು. ಸಂಸ್ಥೆಯ ಹಿರಿಯ ಸದಸ್ಯ, ಉದ್ಯಮಿ ಗಣೇಶ್‌ ಶೆಣೈ, ಹಿರಿಯ ಸ್ಥಾಪಕ ಸದಸ್ಯರಾದ ಬಾಬು ಭಂಡಾರಿ ಅಜೆಕಲ, ವೆಂಕಪ್ಪ ಪೂಜಾರಿ ಬೈಪಾಸ್‌ ಬಂಟ್ವಾಳ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.

    ಸಹಕಾರಿ ಸಂಸ್ಥೆಗಳ ಸುದ್ದಿ ಪ್ರಕಟಣೆಗಾಗಿ ಈ ಕೆಳಗಿನ ವಿಳಾಸಕ್ಕೆ ಮೇಲ್ ಮಾಡಿ:
    Email: sahakaraspandana@gmail.com
    ಮಾಹಿತಿಗೆ: 9901319694

    Cooperative Sahakara Spandana Spandana Cooperative Spandana Trust
    Previous Articleಸಹಕಾರ ಕ್ಷೇತ್ರದಿಂದ ತಳಮಟ್ಟದ ಸೇವೆ
    Next Article ಮಕ್ಕಳ ಕಲಿಕೆಗೆ ಎಸ್‌ಸಿಡಿಸಿಸಿ ಬ್ಯಾಂಕ್ ನಿರಂತರ ಪ್ರೋತ್ಸಾಹ: ಡಾ.ಎಂ.ಎನ್.ರಾಜೇಂದ್ರ ಕುಮಾರ್ ಹೇಳಿಕೆ

    Related Posts

    News

    ಗದಗ ಜಿಲ್ಲಾ ಸಹಕಾರ ಸಂಘಗಳ ವತಿಯಿಂದ ಸಹಕಾರದಿಂದ ಸ್ವಚ್ಛತಾ ಅಭಿಯಾನ

    June 6, 2025
    News

    ನಿರೀಕ್ಷೆಗೂ ಮೀರಿ ರೆಪೋ ದರ ಕಡಿತಗೊಳಿಸಿದ ಆರ್‌ಬಿಐ

    June 6, 2025
    News

    ಜೂನ್‌ 8ರಂದು ಬಂಟ್ವಾಳ ವ್ಯವಸಾಯ ಸೇವಾ ಸಹಕಾರಿ ಸಂಘದ ಅಕ್ಷಯ ಸೌಧ ಕಟ್ಟಡ ಉದ್ಘಾಟನೆ

    June 5, 2025
    Add A Comment

    Leave A Reply Cancel Reply

    https://www.youtube.com/watch?v=_NK5IdvdV7E
    https://www.youtube.com/watch?v=DKXuwVhZPGA

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    https://www.youtube.com/watch?v=4MXVgp0wfP4
    https://www.youtube.com/watch?v=CWhi20oYsrc
    https://www.youtube.com/watch?v=mqot4bOMPpI
    Top Post

    ಗದಗ ಜಿಲ್ಲಾ ಸಹಕಾರ ಸಂಘಗಳ ವತಿಯಿಂದ ಸಹಕಾರದಿಂದ ಸ್ವಚ್ಛತಾ ಅಭಿಯಾನ

    June 6, 2025

    ನಿರೀಕ್ಷೆಗೂ ಮೀರಿ ರೆಪೋ ದರ ಕಡಿತಗೊಳಿಸಿದ ಆರ್‌ಬಿಐ

    June 6, 2025

    ಜೂನ್‌ 8ರಂದು ಬಂಟ್ವಾಳ ವ್ಯವಸಾಯ ಸೇವಾ ಸಹಕಾರಿ ಸಂಘದ ಅಕ್ಷಯ ಸೌಧ ಕಟ್ಟಡ ಉದ್ಘಾಟನೆ

    June 5, 2025
    Facebook Twitter YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.