Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಸ್ವರ್ಣಕುಂಭ ವಿವಿಧೋದ್ದೇಶ ಸಹಕಾರ ಸಂಘ ಶೇ.18 ಡಿವಿಡೆಂಡ್‌
    News

    ಸ್ವರ್ಣಕುಂಭ ವಿವಿಧೋದ್ದೇಶ ಸಹಕಾರ ಸಂಘ ಶೇ.18 ಡಿವಿಡೆಂಡ್‌

    adminBy adminAugust 3, 2024

    ಲೆಕ್ಕಪರಿಶೋಧನೆಯಲ್ಲಿ ಎ ಶ್ರೇಣಿ

    ಸುರತ್ಕಲ್: ಸ್ವರ್ಣಕುಂಭ ವಿವಿಧೋದ್ದೇಶ ಸಹಕಾರಿ ಸಂಘ 2023-24ನೇ ಸಾಲಿನಲ್ಲಿ ವಾರ್ಷಿಕ 217 ಕೋಟಿ ರೂ. ಒಟ್ಟು ವ್ಯವಹಾರ ನಡೆಸಿದ್ದು, 41,26,686.43 ರೂ. ನಿವ್ವಳ ಲಾಭ ಗಳಿಸಿದೆ. ಪ್ರಸ್ತುತ ಸಾಲಿನಲ್ಲಿ ಸಂಘವು ಗ್ರಾಹಕರಿಗೆ ಶೇ.18 ಡಿವಿಡೆಂಡ್‌ ನೀಡಲು ನಿರ್ಧರಿಸಿದೆ.
    ಸ್ವರ್ಣಕುಂಭ ವಿವಿಧೋದ್ದೇಶ ಸಹಕಾರಿ ಸಂಘದ 2023-24ನೇ ಸಾಲಿನ ವಾರ್ಷಿಕ ಮಹಾಸಭೆ ಸಹಕಾರಿ ಸಂಘದ ಅಧ್ಯಕ್ಷ ನಾಗೇಶ್ ಕುಲಾಲ್ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಸುರತ್ಕಲ್ ಸಿಟಿ ಸ್ಕ್ವೇರ್ ನಲ್ಲಿ ನಡೆದಿದ್ದು ಈ ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಗಿದೆ. ಸಂಘವು 16 ವರ್ಷಗಳಿಂದ ನಿರಂತರ ಲಾಭ ಗಳಿಸುತ್ತಿದ್ದು, ಲೆಕ್ಕಪರಿಶೋಧನೆಯಲ್ಲಿ ಎ ಶ್ರೇಣಿಯಲ್ಲಿ ವರ್ಗೀಕರಣಗೊಂಡಿದೆ. ಸಂಘವು ಕ್ಲೌಡ್ ತಂತ್ರಾಂಶವನ್ನು ಹಾಗೂ ಆರ್‌ಟಿಜಿಎಸ್/ನೆಫ್ಟ್ ಸೇವೆ, ವಾಹನ ವಿಮಾ ಸೌಲಭ್ಯ ಹಾಗೂ ಇ-ಸ್ಟಾಂಪಿಂಗ್ ಸೇವೆ ಹೊಂದಿದ್ದು ಗ್ರಾಹಕರು ಇದರ ಸದುಪಯೋಗ ಪಡೆದುಕೊಳ್ಳಬಹುದು ಎಂದು ಸಂಘದ ಅಧ್ಯಕ್ಷ ನಾಗೇಶ್ ಕುಲಾಲ್ ತಿಳಿಸಿದರು. ಸಂಘವು ತನ್ನ ಕ್ಷಿಪ್ರ ಹಾಗೂ ಪಾರದರ್ಶಕ ಬೆಳವಣಿಗೆಯ ಮೂಲಕ ಎಸ್‌ಸಿಡಿಸಿಸಿ ಬ್ಯಾಂಕ್‌ 2022-23ನೇ ಸಾಲಿನ ಸಾಧನಾ ಪ್ರಶಸ್ತಿ ಹಾಗೂ ಧಾರವಾಡದ ಕಲಘಟಗಿಯಲ್ಲಿ ನಡೆದ 70ನೇ ಅಖಿಲ ಭಾರತ ಸಹಕಾರ ಸಪ್ತಾಹದಲ್ಲಿ ಉತ್ತಮ ಸಹಕಾರಿ ಸಂಘ ಪ್ರಶಸ್ತಿ ಪಡೆದುಕೊಂಡಿರುವುದನ್ನು ಪ್ರಸ್ತಾಪಿಸಲಾಯಿತು.

    https://chat.whatsapp.com/Ge11n7QCiMj5QyPvCc0H19
    ಸಂಸ್ಥೆಯ ಪ್ರಧಾನ ವ್ಯವಸ್ಥಾಪಕ ಸಂಜೀವ ಮೂಲ್ಯ ವಾರ್ಷಿಕ ವರದಿ ಮತ್ತು ಲೆಕ್ಕಪತ್ರ ಮಂಡಿಸಿದರು. ಸಹಕಾರಿ ಸಂಘದ ಉಪಾಧ್ಯಕ್ಷ ಮಾಧವ ಬಂಗೇರ ಹಾಗೂ ನಿರ್ದೇಶಕರಾದ ಮುದ್ದು ಎಸ್.ಮೂಲ್ಯ, ಭೋಜ ಬಂಗೇರ, ಮೋಹನ್ ಐ.ಮೂಲ್ಯ , ಬಾಬುಚಂದ್ರ ಐ, ಲೀಲಾ ಬಂಜನ್, ರತ್ನಾವತಿ, ಹಾಗೂ ಉಷಾ ಆರ್.ಬಂಗೇರ, ಗಂಗಾಧರ್ ಬಂಜನ್ ಹಾಗೂ ದಯಾನಂದ ಪಡ್ರೆ ಮತ್ತು ಆಂತರಿಕ ಲೆಕ್ಕಪರಿಶೋಧಕರಾದ ಜಗಜೀವನ್‌ದಾಸ್ ಉಪಸ್ಥಿತರಿದ್ದರು. ನಿರ್ದೇಶಕ ಮುರಲೀದಾಸ್ ಎಂ.ಕುಲಾಲ್ ವಂದಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆಗಾಗಿ ಈ ಕೆಳಗಿನ ಮೇಲ್ ಮಾಡಿ:
    ಇಮೇಲ್: sahakaraspandana@gmail.com
    ಮಾಹಿತಿಗೆ: 9901319694

     

    Cooperative Sahakara Spandana Souharda Sahakari Spandana Cooperative Spandana NEws Spandana Trust suratkal swarnakumbha vividhoddesha sahakara sangha
    Previous Articleಎಸ್.ಕೆ.ಗೋಲ್ಡ್‌ಸ್ಮಿತ್ಸ್‌ ಇಂಡಸ್ಟ್ರಿಯಲ್‌ ಕೋ-ಆಪರೇಟಿವ್ ಸೊಸೈಟಿಯಿಂದ ಬೆಳ್ಳಂಪಳ್ಳಿ ಶಾಲೆಯ ಮಕ್ಕಳ ಅಗತ್ಯ ವಸ್ತುಗಳ ಹಸ್ತಾಂತರ
    Next Article ಕೌಶಲ್ಯಭರಿತ, ಸ್ವಚ್ಛ ಭಾರತ ನಿರ್ಮಾಣದ ಆಶಯ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.