Top News

    ಕಾವಳಮೂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಪದ್ಮಶೇಖರ ಜೈನ್‌ ಅವಿರೋಧ ಪುನರಾಯ್ಕೆ

    May 31, 2025

    ಸಹಕಾರ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ ರಮಣ್ ಕುಮಾರ್ ನೇಮಕ

    May 30, 2025

    ಸಹಕಾರ ಸಂಘಗಳಿಂದ ದೇಶದ ಆರ್ಥಿಕತೆ ಬಲಿಷ್ಠ

    May 29, 2025
    Facebook Twitter Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಶ್ರೀ ವಿಶ್ವಕರ್ಮ ಅರ್ಬನ್‌ ಕ್ರೆಡಿಟ್‌ ಸೌಹಾರ್ದ ಸಹಕಾರಿಯಲ್ಲಿ ಮಹಾಲಕ್ಷ್ಮೀ ಪೂಜೆ
    News

    ಶ್ರೀ ವಿಶ್ವಕರ್ಮ ಅರ್ಬನ್‌ ಕ್ರೆಡಿಟ್‌ ಸೌಹಾರ್ದ ಸಹಕಾರಿಯಲ್ಲಿ ಮಹಾಲಕ್ಷ್ಮೀ ಪೂಜೆ

    adminBy adminAugust 17, 2024

    ಗೋಕಾಕ್:‌ ಬೆಳಗಾವಿ ಜಿಲ್ಲೆಯ ಗೋಕಾಕದ ಶ್ರೀ ವಿಶ್ವಕರ್ಮ ಅರ್ಬನ್‌ ಕ್ರೆಡಿಟ್‌ ಸೌಹಾರ್ದ ಸಹಕಾರಿ ನಿಯಮಿತದ 23ನೇ ವರ್ಷದ ಶ್ರೀ ಮಹಾಲಕ್ಷ್ಮೀ ಪೂಜೆ ಹಾಗೂ ಶ್ರೀ ಮಹಾಸರಸ್ವತಿ ಪೂಜೆ ಆಗಸ್ಟ್‌ 18ರಂದು ಗೋಕಾಕದ ರವಿವಾರಪೇಟೆಯ ಕಡಲಗಿಕರ ಕಾಂಪ್ಲೆಕ್ಸ್‌ನಲ್ಲಿರುವ ಸಂಘದ ಕಚೇರಿಯಲ್ಲಿ ನಡೆಯಲಿದೆ. ಬೆಳಗ್ಗೆ 9.30ಕ್ಕೆ ಪೂಜಾ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

    https://translate.google.com/website?sl=en&tl=kn&hl=kn&client=srp&u=https://chat.whatsapp.com/KMsVn4jxIFJ7RG1gTWHCLK
    ಸಂಘದ ಆಡಳಿತ ಮಂಡಳಿ: ವಿನಾಯಕ ಎಸ್‌.ಚಿಪ್ಪಲಕಟ್ಟಿ (ಅಧ್ಯಕ್ಷರು), ವಿನೋದ ಎಸ್‌. ಡೊಂಗರೆ (ಉಪಾಧ್ಯಕ್ಷರು), ಅರವಿಂದ ಎಸ್. ಬಡಿಗೇರ (ಕಾರ್ಯದರ್ಶಿ), ನಿರ್ದೇಶಕರು: ಅರುಣ ಎಂ.ಸಾಲಳ್ಳಿ, ಶ್ರೀಕಾಂತ ಎಂ.ಪತ್ತಾರ, ಮಹಾದೇವ ಎ.ಪತ್ತಾರ, ದತ್ತು ಜಿ.ಭೂಸಾರಿ, ಪ್ರದೀಪ ಜೆ.ಮೆಳವಂಕಿ, ಸುರೇಶ ವಿ.ಪತ್ತಾರ, ಬಸಪ್ಪಾ ಐ.ಬಡಿಗೇರ, ಲತಾ ಎಸ್.ಪವಾರ, ಬಿ.ಎಂ.ಪುಷ್ಪಾ, ಸುನೀಲ ಎ.ಹಿರಗಣ್ಣವರ, ಗುರುರಾಜ ಆರ್.ನಿಡೋಣಿ, ಶ್ರೀಕಾಂತ ಎ.ಮೋಹರೆ. ಸಲಹಾ ಮಂಡಳಿ ಸದಸ್ಯರು: ಸಂತೋಷ ಪಿ.ಮುಗಳಿಹಾಳ, ಶಿವಾನಂದ ಎಸ್.ಪತ್ತಾರ. ಕಾನೂನು ಸಲಹೆಗಾರರು: ಬಿ.ಎಸ್.ಕುಂಬಾರ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆಗಾಗಿ ಮೇಲ್ ಮಾಡಿ:
    ಇಮೇಲ್: sahakaraspandana@gmail.com
    ಮಾಹಿತಿಗೆ: 9901319694

    Cooperative Shree Vishwakarma Urban Credit Co Operative Society Souharda Sahakari Spandana Cooperative Spandana NEws
    Previous Articleಹಳೆಯಂಗಡಿ ಪ್ರಿಯದರ್ಶಿನಿ ಕೋ ಆಪರೇಟಿವ್‌ ಜನಸ್ನೇಹಿ ಸೇವೆ
    Next Article ಎಸ್.ಕೆ. ಗೋಲ್ಡ್‌ಸ್ಮಿತ್ಸ್ ಇಂಡಸ್ಟ್ರಿಯಲ್ ಕೋಆಪರೇಟಿವ್ ಸಹಕಾರಿಯಿಂದ ಪ್ರತಿಭಾ ಪುರಸ್ಕಾರ

    Related Posts

    News

    ಕಾವಳಮೂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಪದ್ಮಶೇಖರ ಜೈನ್‌ ಅವಿರೋಧ ಪುನರಾಯ್ಕೆ

    May 31, 2025
    News

    ಸಹಕಾರ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ ರಮಣ್ ಕುಮಾರ್ ನೇಮಕ

    May 30, 2025
    News

    ಸಹಕಾರ ಸಂಘಗಳಿಂದ ದೇಶದ ಆರ್ಥಿಕತೆ ಬಲಿಷ್ಠ

    May 29, 2025
    Add A Comment

    Leave A Reply Cancel Reply

    https://www.youtube.com/watch?v=_NK5IdvdV7E
    https://www.youtube.com/watch?v=DKXuwVhZPGA

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    https://www.youtube.com/watch?v=4MXVgp0wfP4
    https://www.youtube.com/watch?v=CWhi20oYsrc
    https://www.youtube.com/watch?v=mqot4bOMPpI
    Top Post

    ಕಾವಳಮೂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಪದ್ಮಶೇಖರ ಜೈನ್‌ ಅವಿರೋಧ ಪುನರಾಯ್ಕೆ

    May 31, 2025

    ಸಹಕಾರ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ ರಮಣ್ ಕುಮಾರ್ ನೇಮಕ

    May 30, 2025

    ಸಹಕಾರ ಸಂಘಗಳಿಂದ ದೇಶದ ಆರ್ಥಿಕತೆ ಬಲಿಷ್ಠ

    May 29, 2025
    Facebook Twitter YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.