Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಆಗಸ್ಟ್‌ 25ರಂದು ಭತ್ತ ಕೃಷಿಗೆ ಪ್ರೋತ್ಸಾಹ ಧನ ವಿತರಣೆ
    News

    ಆಗಸ್ಟ್‌ 25ರಂದು ಭತ್ತ ಕೃಷಿಗೆ ಪ್ರೋತ್ಸಾಹ ಧನ ವಿತರಣೆ

    adminBy adminAugust 19, 2024

    ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

    ಮಂಗಳೂರು: ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್‌ ನಿಯಮಿತ ಇದರ ಅಂಗವಾಗಿ ಆಗಸ್ಟ್‌ 25ರಂದು ಭಾನುವಾರ ಬೆಳಗ್ಗೆ 9.30ರಿಂದ ಬ್ಯಾಂಕಿನ ಸಭಾಂಗಣದಲ್ಲಿ ಭತ್ತದ ಕೃಷಿಗೆ ಪ್ರೋತ್ಸಾಹ ಧನ ವಿತರಣೆ ಮತ್ತು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಲಿದೆ.
    ಗೆಜ್ಜೆಗಿರಿ ದೇಯಿ ಬೈದೆತಿ ಕೋಟಿ ಚೆನ್ನಯರ ಮೂಲಕ್ಷೇತ್ರದ ಮೊಕ್ತೇಸರ ಚಂದ್ರಶೇಖರ್‌ ಉಚ್ಚಿಲ್‌ ಕಾರ್ಯಕ್ರಮ ಉದ್ಘಾಟಿಸುವರು. ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಕೃಷ್ಣ ಶೆಟ್ಟಿ ಕೆಳಗಿನ ಕೋಟೆಕಾರುಗುತ್ತು ಅಧ್ಯಕ್ಷತೆ ವಹಿಸುವರು. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮಾಜಿ ನಿರ್ದೇಶಕ ರಮೇಶ್‌ ಶೆಟ್ಟಿ ಬೋಳಿಯಾರ್‌, ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್‌ನ ಮಾಜಿ ಅಧ್ಯಕ್ಷರಾದ ಎಂ.ಎ.ಮಹಮ್ಮದ್‌ ಬಶೀರ್‌, ಹರ್ಷರಾಜ್‌ ಮುದ್ಯ, ಜಿಲ್ಲಾ ಪಂಚಾಯತ್‌ ಮಾಜಿ ಸದಸ್ಯ ವಿನಯ ಕುಮಾರ್‌ ನಾಯಕ್‌, ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಯಾದವ ಶೆಟ್ಟಿ, ಕೆಥೊಲಿಕ್‌ ಸಭಾ ಮಂಗಳೂರಿನ ಅಧ್ಯಕ್ಷ ಆಲ್ವಿನ್‌ ಡಿಸೋಜ, ಸೋಮೇಶ್ವರ ಪುರಸಭೆ ಸದಸ್ಯೆ ಲತಾ, ಸೋಮೇಶ್ವರ ಪುರಸಭೆ ಮುಖ್ಯಾಧಿಕಾರಿ ಮತ್ತಡಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.

    Cooperative Cooperative Department Kotekaru vyavasaya seva sahakari sangha Sahakara Spandana Spandana Cooperative Spandana Trust
    Previous Articleಎಸ್.ಕೆ. ಗೋಲ್ಡ್‌ಸ್ಮಿತ್ಸ್ ಇಂಡಸ್ಟ್ರಿಯಲ್ ಕೋಆಪರೇಟಿವ್ ಸಹಕಾರಿಯಿಂದ ಪ್ರತಿಭಾ ಪುರಸ್ಕಾರ
    Next Article ಡಿ.6ರಿಂದ ಸಹಕಾರ ಭಾರತಿ ರಾಷ್ಟ್ರೀಯ ಅಧಿವೇಶನ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.