Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ
    News

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ

    adminBy adminAugust 21, 2024

    ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘ ಮಂಗಳೂರು ವತಿಯಿಂದ ಬ್ರಹ್ಮಶ್ರೀ ನಾರಾಯಣಗುರುಗಳ 170ನೇ ಜಯಂತಿ ಆಚರಣೆಯನ್ನು ಸಂಘದ ಪ್ರಧಾನ ಕಛೇರಿಯಲ್ಲಿ ಮಂಗಳವಾರ ಅರ್ಥಪೂರ್ಣವಾಗಿ ಆಚರಿಸಲಾಯಿತು

    ಧಾರ್ಮಿಕ ಚಿಂತಕ ಹಾಗೂ ಸಂಘದ ಹಿರಿಯ ಸದಸ್ಯ ಮಾಧವ ಸುವರ್ಣ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ ಸಿಬ್ಬಂದಿ ಭಜನಾ ಕಾರ್ಯಕ್ರಮ ನಡೆಸಿಕೊಟ್ಟರು. ಪುರೋಹಿತರಾದ ರಾಜೇಶ್ ಶಾಂತಿ ಗುರುಪೂಜೆ ನಡೆಸಿದರು. ಸಂಘದ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್, ಉಪಾಧ್ಯಕ್ಷ ನೇಮಿರಾಜ್ ಪಿ, ನಿರ್ದೇಶಕರಾದ ಜಿ.ಪರಮೇಶ್ವರ್ ಪೂಜಾರಿ, ಸೀತಾರಾಮ್ ಎನ್., ರಮಾನಾಥ್ ಸನಿಲ್, ಗೋಪಾಲ್ ಎಮ್, ಉಮಾವತಿ, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್, ಸಲಹೆಗಾರರಾದ ಅಶೋಕ್ ಕುಮಾರ್, ಬ್ರಹ್ಮಶ್ರೀ ನಾರಾಯಣಗುರು ಸ್ವಾಮಿ ಪ್ರಕಾಶನ ಮತ್ತು ಚಾರಿಟೇಬಲ್ ಟ್ರಸ್ಟ್ ಇದರ ಅಧ್ಯಕ್ಷ ವಾಮನ್ ಕೆ ಹಾಗೂ ಸಂಘದ ಸದಸ್ಯರು ಹಾಗೂ ಸಂಘದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

    https://translate.google.com/website?sl=en&tl=kn&hl=kn&client=srp&u=https://chat.whatsapp.com/KMsVn4jxIFJ7RG1gTWHCLK

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
    ಇಮೇಲ್: sahakaraspandana@gmail.com

    Athmashakthi Chitharanjan Bolar Chittaranjan Bolar Cooperative Narayana Guru Sahakara Spandana Souharda Sahakari Spandana NEws Spandana Trust
    Previous Articleಡಿ.6ರಿಂದ ಸಹಕಾರ ಭಾರತಿ ರಾಷ್ಟ್ರೀಯ ಅಧಿವೇಶನ
    Next Article ಸೆಪ್ಟೆಂಬರ್‌ 15ರಂದು ಕೆ.ಸುಬ್ಬಣ್ಣಯ್ಯ ಸ್ಮಾರಕ ಕೋಟೆಕಾರು ಸಹಕಾರ ಸೌಧ ಉದ್ಘಾಟನಾ ಸಮಾರಂಭ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.