Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಸಪ್ತರ್ಷಿ ಸೌಹಾರ್ದ ಪತ್ತಿನ ಸಹಕಾರಿ ಸಂಘದ ರಜತ ಮಹೋತ್ಸವ ಸಂಭ್ರಮ
    News

    ಸಪ್ತರ್ಷಿ ಸೌಹಾರ್ದ ಪತ್ತಿನ ಸಹಕಾರಿ ಸಂಘದ ರಜತ ಮಹೋತ್ಸವ ಸಂಭ್ರಮ

    adminBy adminAugust 24, 2024

    ಮೈಸೂರು: ಇಲ್ಲಿನ ಸಪ್ತರ್ಷಿ ಸೌಹಾರ್ದ ಪತ್ತಿನ ಸಹಕಾರಿ ಸಂಘ ನಿಯಮಿತದ ರಜತ ಮಹೋತ್ಸವ ಸಂಭ್ರಮ ಆಗಸ್ಟ್‌ 25ರಂದು ಭಾನುವಾರ ಮೈಸೂರಿನ ಕೃಷ್ಣಮೂರ್ತಿಪುರಂನ ಶಾರದಾ ವಿಲಾಸ ಶತಮಾನೋತ್ಸವ ಭವನದಲ್ಲಿ ಬೆಳಗ್ಗೆ 10.15ರಿಂದ ನಡೆಯಲಿದೆ.
    ಅವಧೂತ ದತ್ತಪೀಠಾಧಿಪತಿ ಜಗದ್ಗುರು ಪರಮಪೂಜ್ಯ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರು, ಕರಕಮಲ ಸಂಜಾತರು, ದತ್ತಪೀಠ ಉತ್ತರಾಧಿಕಾರಿ ಪರಮಹಂಸ ಪರಿವ್ರಾಜಕಾಚಾರ್ಯವರ್ಯ ಶ್ರೀ ದತ್ತ ವಿಜಯಾನಂದ ತೀರ್ಥ ಸ್ವಾಮೀಜಿಯವರು ಉದ್ಘಾಟನೆ ಹಾಗೂ ಆಶೀರ್ವಚನ ನೆರವೇರಿಸುವರು. ಸಪ್ತರ್ಷಿ ಸೌಹಾರ್ದ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಎಂ.ಎಸ್. ಚಂದ್ರಶೇಖರ್ ಅಧ್ಯಕ್ಷತೆ ವಹಿಸುವರು. ಲೋಕಸಭಾ ಸದಸ್ಯ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ಸಪ್ತಶ್ರೀ ಸವಿ ಸಂಚಿಕೆ ಬಿಡುಗಡೆ ಮಾಡುವರು.

    https://translate.google.com/website?sl=en&tl=kn&hl=kn&client=srp&u=https://chat.whatsapp.com/KMsVn4jxIFJ7RG1gTWHCLK

    ಶಾಸಕ ಜಿ.ಟಿ.ದೇವೇಗೌಡ ಮತ್ತು ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಅಧ್ಯಕ್ಷ ಜಿ.ನಂಜನಗೌಡ ಸಹಕಾರಿಗಳಿಗೆ ಅಭಿನಂದನೆ ಸಲ್ಲಿಸುವರು. ಶಾಸಕ ಟಿ.ಎಸ್. ಶ್ರೀವತ್ಸ ಅಂಚೆ ಚೀಟಿ ಬಿಡುಗಡೆ ಮಾಡುವರು. ಮೈಸೂರು ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಹೆಚ್.ವಿ. ರಾಜೀವ್ ಸಪ್ತರ್ಷಿ ಅಂಚೆ ಕಾರ್ಡ್ ಬಿಡುಗಡೆ ಮಾಡುವರು ಎಂದು ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಚ್‌.ಎ.ಪುರುಷೋತ್ತಮ ಹಾಗೂ ರಜತ ಮಹೋತ್ಸವ ಸಮಿತಿಯ ಪ್ರಕಟಣೆ ತಿಳಿಸಿದೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
    ಇಮೇಲ್: sahakaraspandana@gmail.com

    Banking Cooperative Sapthashri Souharda Pattina Sahakari Sangha Souharda Sahakari Spandana Cooperative Spandana NEws
    Previous Articleಈ ಹಳ್ಳಿಯ ಒಬ್ಬೊಬ್ಬರ ಎಫ್‌ಡಿಯೇ 15-20 ಲಕ್ಷ ರೂ.!
    Next Article ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ನಿರ್ದೇಶಕರ ಅವಿರೋಧ ಆಯ್ಕೆ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.