Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಮಂಡ್ಯ ಜಿಲ್ಲಾ ಸೌಹಾರ್ದ ಸಹಕಾರಿ ಸಂಘಗಳ ಒಕ್ಕೂಟ ಸಂಸ್ಥಾಪಕ ಅಧ್ಯಕ್ಷರಾಗಿ ಬಿ.ಟಿ.ಗುರುರಾಜ ಶೆಟ್ಟಿ, ಉಪಾಧ್ಯಕ್ಷರಾಗಿ ಎಸ್. ಸಿದ್ದಲಿಂಗಯ್ಯ ಆಯ್ಕೆ
    News

    ಮಂಡ್ಯ ಜಿಲ್ಲಾ ಸೌಹಾರ್ದ ಸಹಕಾರಿ ಸಂಘಗಳ ಒಕ್ಕೂಟ ಸಂಸ್ಥಾಪಕ ಅಧ್ಯಕ್ಷರಾಗಿ ಬಿ.ಟಿ.ಗುರುರಾಜ ಶೆಟ್ಟಿ, ಉಪಾಧ್ಯಕ್ಷರಾಗಿ ಎಸ್. ಸಿದ್ದಲಿಂಗಯ್ಯ ಆಯ್ಕೆ

    adminBy adminAugust 26, 2024

    ಮಂಡ್ಯ: ಮಂಡ್ಯ ಜಿಲ್ಲಾ ಸೌಹಾರ್ದ ಸಹಕಾರಿ ಸಂಘಗಳ ಒಕ್ಕೂಟ ನಿ., ಮಂಡ್ಯ ಇದರ ಸಂಸ್ಥಾಪಕ ಅಧ್ಯಕ್ಷರಾಗಿ ಶ್ರೀ ವೀರ ಮಡಿವಾಳ ಮಾಚಿದೇವ ಸೌಹಾರ್ದ ಸಹಕಾರಿ ಸಂಘ ನಿ., ದ ಅಧ್ಯಕ್ಷ ಬಿ.ಟಿ.ಗುರುರಾಜ ಶೆಟ್ಟಿ ಮತ್ತು ಸಮೃದ್ಧಿ ಭಾರತಿ ಸೌಹಾರ್ದ ಸಹಕಾರಿ ಸಂಘ ನಿ., ಭಾರತೀನಗರ ಇದರ ಅಧ್ಯಕ್ಷ ಎಸ್. ಸಿದ್ದಲಿಂಗಯ್ಯ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅವರಿಗೆ ಅಭಿನಂದನೆ ಸಲ್ಲಿಸಲಾಯಿತು.

    https://translate.google.com/website?sl=en&tl=kn&hl=kn&client=srp&u=https://chat.whatsapp.com/KMsVn4jxIFJ7RG1gTWHCLK

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
    ಇಮೇಲ್: sahakaraspandana@gmail.com

    gururaja Shetty Mandya Mandya District Souharda sahakarai Sanghagala Okkuta S.Siddalingayya
    Previous Articleಭತ್ತ ಕೃಷಿಗೆ ಪ್ರೋತ್ಸಾಹ ನೀಡುವುದು ಶ್ಲಾಘನೀಯ
    Next Article ಎಸ್.ಕೆ. ಗೋಲ್ಡ್‌ ಸ್ಮಿತ್ಸ್‌ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಸದಸ್ಯರಿಗೆ ಶೇ.20 ಡಿವಿಡೆಂಡ್

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.