Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಮುಗಿದೇ ಹೋಯ್ತಾ ಒಟಿಪಿಗಳ ಆಟ…?
    News

    ಮುಗಿದೇ ಹೋಯ್ತಾ ಒಟಿಪಿಗಳ ಆಟ…?

    adminBy adminAugust 27, 2024
    • ನವದೆಹಲಿ: ಮೊಬೈಲ್ ನಂಬರ್ ಗಳಿಗೆ ಬ್ಯಾಂಕ್ ಹಾಗೂ ಇತರ ಕಡೆಗಳಿಂದ ಬರುವ ಒನ್ ಟೈಮ್ ಪಾಸ್ ವರ್ಡ್(ಒಟಿಪಿ) ಶೀಘ್ರ ಸ್ಥಗಿತಗೊಳ್ಳುವ ಸಾಧ್ಯತೆ ಇದೆ.

    https://translate.google.com/website?sl=en&tl=kn&hl=kn&client=srp&u=https://chat.whatsapp.com/KMsVn4jxIFJ7RG1gTWHCLK
    ಸೆಪ್ಟೆಂಬರ್ ಒಂದರಿಂದಲೇ ಅಂದರೆ ಮುಂದಿನ ಭಾನುವಾರದಿಂದಲೇ ಇದು ಜಾರಿಯಾಗುವ ಸಾಧ್ಯತೆ ಇದೆ. ಒಂದು ವೇಳೆ ಇದು ಜಾರಿಯಾದಲ್ಲಿ ಮುಂದೆ ಲಾಗ್‌ಇನ್, ಆರ್ಥಿಕ ವಹಿವಾಟುಗಳಿಗೆ ಸಂಬಂಧಿಸಿ ಕೊಂಚಮಟ್ಟಿಗೆ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ.

    ಸ್ಪಾಮ್ ಮೆಸೇಜ್‌ಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಟ್ರಾಯ್ (ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ) ಹೊರಡಿಸಿದ್ದ ಆದೇಶ ಸೆ.1ರಿಂದ ಜಾರಿಯಾಗಲಿದೆ. ಮೊಬೈಲ್ ಕಂಪೆನಿಗಳ ಜತೆ ನೋಂದಣಿ ಮಾಡಿಕೊಂಡಿಲ್ಲದಿದ್ದರೆ, ಅಂತಹ ಕಂಪೆನಿಗಳ ಮೆಸೇಜನ್ನು ನಿರ್ಬಂಧಿಸುವಂತೆ ಟ್ರಾಯ್ ಸೂಚಿಸಿತ್ತು. ಆದರೆ ಕಂಪನಿಗಳು ಇನ್ನೂ ಸಹ ತಮ್ಮ ಮೆಸೇಜ್‌ನ ಶೈಲಿಯನ್ನು ಮೊಬೈಲ್ ನೆಟ್ವರ್ಕ್‌ ಕಂಪೆನಿಗಳಿಗೆ ನೀಡಿ ನೋಂದಣಿ ಮಾಡಿಕೊಂಡಿಲ್ಲ. ಹೀಗಾಗಿ ಇಂತಹ ಮೆಸೇಜ್‌ಗಳಿಗೆ ನಿರ್ಬಂಧ ಹೇರುವ ಸಾಧ್ಯತೆಗಳಿವೆ ಎಂದು ಮೂಲಗಳು ಹೇಳಿವೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
    ಇಮೇಲ್: sahakaraspandana@gmail.com

    Banking OTP SPAM Spandana Cooperative Spandana NEws Spandana Trust TRAI
    Previous Articleಆತ್ಮಶಕ್ತಿ ಸಹಕಾರಿಯಿಂದ ಜನರ ಆರೋಗ್ಯದ ಬಗ್ಗೆ ಕಾಳಜಿ
    Next Article ಕಿನ್ನಿಗೋಳಿಯಲ್ಲಿ ಆರಂಭವಾಗಲಿದೆ ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ 20ನೇ ಶಾಖೆ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.