Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಕಿನ್ನಿಗೋಳಿಯಲ್ಲಿ ಆರಂಭವಾಗಲಿದೆ ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ 20ನೇ ಶಾಖೆ
    News

    ಕಿನ್ನಿಗೋಳಿಯಲ್ಲಿ ಆರಂಭವಾಗಲಿದೆ ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ 20ನೇ ಶಾಖೆ

    adminBy adminAugust 27, 2024

    ಮಂಗಳೂರು: ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ 20ನೇ ಶಾಖೆ ಕಿನ್ನಿಗೋಳಿಯಲ್ಲಿ ಆಗಸ್ಟ್‌ 28ರಂದು ಕಿನ್ನಿಗೋಳಿ ಬಸ್‌ಸ್ಟ್ಯಾಂಡ್‌ ಬಳಿಯ ದುರ್ಗಾದಯಾ ಬಿಲ್ಡಿಂಗ್‌ನಲ್ಲಿ ಬೆಳಗ್ಗೆ 10.30ಕ್ಕೆ ಉದ್ಘಾಟನೆಯಾಗಲಿದೆ.


    ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಉದ್ಘಾಟಿಸಿ ಆಶೀರ್ವಚನ ನೀಡಲಿದ್ದಾರೆ. ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ ನಿಯಮಿತದ ಗೌರವ ಮಾರ್ಗದರ್ಶಕಿ, ಸಾಧ್ವಿ ಶ್ರೀ ಮಾತಾನಂದಮಯೀ ದಿವ್ಯ ಉಪಸ್ಥಿತಿ ವಹಿಸುವರು. ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ ನಿಯಮಿತದ ಅಧ್ಯಕ್ಷ ಸಹಕಾರ ರತ್ನ ಲಯನ್‌ ಎ.ಸುರೇಶ್‌ ರೈ ಅಧ್ಯಕ್ಷತೆ ವಹಿಸುವರು. ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕ ಕೆ.ಲಕ್ಷ್ಮೀನಾರಾಯಣ ಆಸ್ರಣ್ಣ, ಶಾಸಕ ಉಮಾನಾಥ ಕೋಟ್ಯಾನ್‌, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ನಿರ್ದೇಶಕಿ ಭಾರತಿ ಜಿ.ಭಟ್‌, ದುರ್ಗಾದಯ ಕಾಂಪ್ಲೆಕ್ಸ್‌ನ ಮಾಲಕ ಕೆ.ಸೀತಾರಾಮ್‌ ಶೆಟ್ಟಿ, ಯುಗಪುರುಷದ ಸಂಪಾದಕ ಭುವನಾಭಿರಾಮ ಉಡುಪ, ಗುತ್ತಿಗೆದಾರ, ಕಿನ್ನಿಗೋಳಿ ಬಂಟರ ಸಂಘದ ಮಾಜಿ ಅಧ್ಯಕ್ಷ ಸಂತೋಷ್‌ ಹೆಗ್ಡೆ, ಕಟೀಲು ಶ್ರೀ ಡೆವಲಪರ್ಸ್‌ನ ಮಾಲಕ ಗಿರೀಶ್‌ ಎಂ.ಶೆಟ್ಟಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಶೈಲಾ ಸಿಕ್ವೇರ, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಜಿಲ್ಲಾ ಸಂಯೋಜಕ ವಿಜಯ್‌ ಬಿ.ಎಸ್‌., ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆಯ ಯೋಜನಾ ನಿರ್ದೇಶಕ ಕಿರಣ್‌ ಯು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

    21ನೇ ಶಾಖೆ ನಿಂತಿಕಲ್ಲಿನಲ್ಲಿ
    ಸುಳ್ಯ ತಾಲೂಕಿನ ನಿಂತಿಕಲ್ಲಿನಲ್ಲಿ ಒಡಿಯೂರು ಸೊಸೈಟಿಯ 21ನೇ ಶಾಖೆ ಆಗಸ್ಟ್‌ 30ರಂದು ಶುಕ್ರವಾರ ಉದ್ಘಾಟನೆಯಾಗಲಿದೆ. ಮುರುಳ್ಯ -ಎಣ್ಮೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಾಧನಾ ಸಹಕಾರ ಸೌಧದಲ್ಲಿ ಬೆಳಗ್ಗೆ 10.30ಕ್ಕೆ ಉದ್ಘಾಟನಾ ಸಮಾರಂಭ ನಡೆಯಲಿದೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
    ಇಮೇಲ್: sahakaraspandana@gmail.com

    Cooperative Department Lion Suresh Rai Odiyooru Souharda Cooperative Society Sahakara Spandana Souharda Sahakari Spandana Cooperative Spandana NEws Spandana Trust
    Previous Articleಮುಗಿದೇ ಹೋಯ್ತಾ ಒಟಿಪಿಗಳ ಆಟ…?
    Next Article ಸಹಕಾರ‌ ಸಂಸ್ಥೆಗಳಿಗೆ ಗ್ರಾಹಕರೇ ಜೀವಾಳ: ಒಡಿಯೂರು ಶ್ರೀ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.