Top News

    ಸಹಕಾರ ಸಂಘಗಳಿಂದ ದೇಶದ ಆರ್ಥಿಕತೆ ಬಲಿಷ್ಠ

    May 29, 2025

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ನೀರುಮಾರ್ಗ ಶಾಖೆ ಗ್ರಾಹಕರ ಸಭೆ

    May 29, 2025

    ಆತ್ಮಶಕ್ತಿ ಮಾಡೂರು ಶಾಖೆಯಲ್ಲಿ ಸ್ವ-ಉದ್ಯೋಗ ತರಬೇತಿ ಕಾರ್ಯಾಗಾರ

    May 28, 2025
    Facebook Twitter Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ನಿಂತಿಕಲ್ಲಿನಲ್ಲಿ ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಂಘದ 21ನೇ ಶಾಖೆ ನಾಳೆ ಆರಂಭ
    News

    ನಿಂತಿಕಲ್ಲಿನಲ್ಲಿ ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಂಘದ 21ನೇ ಶಾಖೆ ನಾಳೆ ಆರಂಭ

    adminBy adminAugust 29, 2024

    ಮಂಗಳೂರು: ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಂಘ ನಿಯಮಿತದ 21ನೇ ನೂತನ ಶಾಖೆ ಆಗಸ್ಟ್‌ 30ರಂದು ನಿಂತಿಕಲ್ಲಿನಲ್ಲಿ ಉದ್ಘಾಟನೆಯಾಗಲಿದೆ.
    ಬೆಳಗ್ಗೆ 10.30ಕ್ಕೆ ಮುರುಳ್ಯ -ಎಣ್ಮೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಾಧನಾ ಸಹಕಾರ ಸೌಧದಲ್ಲಿ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಪರಮಪೂಜ್ಯ ಶ್ರೀ ಗುರುದೇವಾನಂದ ಸ್ವಾಮೀಜಿ ಉದ್ಘಾಟಿಸಿ ಆಶೀರ್ವಚನ ನೀಡುವರು. ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಂಘದ ಗೌರವ ಮಾರ್ಗದರ್ಶಕಿ ಸಾಧ್ವಿ ಶ್ರೀ ಮಾತಾನಂದಮಯಿ ಅನುಗ್ರಹ ಸಂದೇಶ ನೀಡುವರು. ಸಂಘದ ಅಧ್ಯಕ್ಷ ಸಹಕಾರ ರತ್ನ ಲಯನ್‌ ಎ.ಸುರೇಶ್‌ ರೈ ಅಧ್ಯಕ್ಷತೆ ವಹಿಸುವರು.

    https://translate.google.com/website?sl=en&tl=kn&hl=kn&client=srp&u=https://chat.whatsapp.com/KMsVn4jxIFJ7RG1gTWHCLK

    ಶಾಸಕಿ ಭಾಗೀರಥಿ ಮುರುಳ್ಯ, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ನಿರ್ದೇಶಕಿ ಭಾರತಿ ಜಿ.ಭಟ್‌, ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವಸಂತ ನಡುಬೈಲ್‌, ಮುರುಳ್ಯ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವನಿತಾ ಸುವರ್ಣ ಬಾಮೂಲೆ, ಮುರುಳ್ಯ -ಎಣ್ಮೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷೆ ಕುಸುಮಾವತಿ ರೈ ಕೆ.ಜಿ ಎಣ್ಮೂರುಗುತ್ತು, ಎಣ್ಮೂರು ಕೋಟಿ ಚೆನ್ನಯ ನಗರದ ಶ್ರೀ ಸೀತಾ-ರಾಮಚಂದ್ರ ಸೇವಾ ಪ್ರತಿಷ್ಠಾನದ ಅಧ್ಯಕ್ಷ ರಘುನಾಥ ರೈ ಕೆ.ಎನ್‌.ಕಟ್ಟಬೀಡು, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಜಿಲ್ಲಾ ಸಂಯೋಜಕ ವಿಜಯ ಬಿ.ಎಸ್‌, ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆಯ ಪಿಆರ್‌ಒ ಮಾತೇಶ್‌ ಭಂಡಾರಿ, ಮುರುಳ್ಯ -ಎಣ್ಮೂರು ವಲಯ ಶ್ರೀ ಗುರುದೇವಾ ಸೇವಾ ಬಳಗದ ಅಧ್ಯಕ್ಷ ಮಹಾಬಲ ರೈ ಎಂ.ಕೊಡ್ಡೋಳು, ಸಂಘದ ಉಪಾಧ್ಯಕ್ಷ ಲಿಂಗಪ್ಪ ಗೌಡ ಪನೆಯಡ್ಕ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಯಾನಂದ ಶೆಟ್ಟಿ ಬಾಕ್ರಬೈಲ್‌ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
    ಇಮೇಲ್: sahakaraspandana@gmail.com

    Banking Cooperative Cooperative Department Lion Suresh Rai Odiyooru Souharda Cooperative Society Sahakara Spandana Souharda Sahakari
    Previous Articleಸಹಕಾರ‌ ಸಂಸ್ಥೆಗಳಿಗೆ ಗ್ರಾಹಕರೇ ಜೀವಾಳ: ಒಡಿಯೂರು ಶ್ರೀ
    Next Article ಸಹಕಾರ ಸಂಘಗಳ ಕೇಂದ್ರ ರಿಜಿಸ್ಟ್ರಾರ್‌ ರವೀಂದ್ರ ಕುಮಾರ್‌ ಅಗರ್ವಾಲ್‌ ನೇಮಕ

    Related Posts

    News

    ಸಹಕಾರ ಸಂಘಗಳಿಂದ ದೇಶದ ಆರ್ಥಿಕತೆ ಬಲಿಷ್ಠ

    May 29, 2025
    News

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ನೀರುಮಾರ್ಗ ಶಾಖೆ ಗ್ರಾಹಕರ ಸಭೆ

    May 29, 2025
    News

    ಆತ್ಮಶಕ್ತಿ ಮಾಡೂರು ಶಾಖೆಯಲ್ಲಿ ಸ್ವ-ಉದ್ಯೋಗ ತರಬೇತಿ ಕಾರ್ಯಾಗಾರ

    May 28, 2025
    Add A Comment

    Leave A Reply Cancel Reply

    https://www.youtube.com/watch?v=_NK5IdvdV7E
    https://www.youtube.com/watch?v=DKXuwVhZPGA

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    https://www.youtube.com/watch?v=4MXVgp0wfP4
    https://www.youtube.com/watch?v=CWhi20oYsrc
    https://www.youtube.com/watch?v=mqot4bOMPpI
    Top Post

    ಸಹಕಾರ ಸಂಘಗಳಿಂದ ದೇಶದ ಆರ್ಥಿಕತೆ ಬಲಿಷ್ಠ

    May 29, 2025

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ನೀರುಮಾರ್ಗ ಶಾಖೆ ಗ್ರಾಹಕರ ಸಭೆ

    May 29, 2025

    ಆತ್ಮಶಕ್ತಿ ಮಾಡೂರು ಶಾಖೆಯಲ್ಲಿ ಸ್ವ-ಉದ್ಯೋಗ ತರಬೇತಿ ಕಾರ್ಯಾಗಾರ

    May 28, 2025
    Facebook Twitter YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.