Close Menu
    Top News

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಸೆ.1ರಂದು ಸೈಂಟ್‌ ಅಲ್ಫೋನ್ಸಾ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ
    News

    ಸೆ.1ರಂದು ಸೈಂಟ್‌ ಅಲ್ಫೋನ್ಸಾ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

    adminBy adminAugust 29, 2024

    ಮಂಗಳೂರು: ಸೈಂಟ್‌ ಅಲ್ಫೋನ್ಸಾ ಸೌಹಾರ್ದ ಸಹಕಾರಿ ಸಂಘದ ಮೊದಲನೇ ವಾರ್ಷಿಕ ಮಹಾಸಭೆಯು ಸೆಪ್ಟೆಂಬರ್‌ 1ರಂದು ಭಾನುವಾರ ಬೆಳಗ್ಗೆ 11 ಗಂಟೆಯಿಂದ ಕಂಕನಾಡಿಯ ಸೈಂಟ್‌ ಅಲ್ಫೋನ್ಸಾ ಚರ್ಚ್‌ ಹಾಲ್‌ನಲ್ಲಿ ನಡೆಯಲಿದೆ.

    ಸಂಘದ ಅಧ್ಯಕ್ಷ ಮುಂಡಟ್ಟು ವರ್ಕೀ ಜೇಮ್ಸ್‌ ಅಧ್ಯಕ್ಷತೆ ವಹಿಸಲಿದ್ದಾರೆ. ಪ್ರಾರ್ಥನೆ, ಸ್ವಾಗತದ ಬಳಿಕ ಸಾಮಾನ್ಯ ಸಭೆಯ ನೋಟಿಸ್‌ ಓದಿ ಅನುಮೋದಿಸಿದ ಬಳಿಕ ಹಿಂದಿನ ಸಭೆಯ ನಡಾವಳಿ ಓದಿ ಅನುಮೋದಿಸವುದು. 2023-24ನೇ ಸಾಲಿನ ಆಡಳಿತ ಮಂಡಳಿಯ ವರದಿ ಮಂಡನೆಯ ಬಳಿಕ ಅನುಮೋದಿಸಿದ ನಂತರ, 2023-24ನೇ ಲೆಕ್ಕ ಪರಿಶೋಧನಾ ವರದಿಯ ಮಂಡನೆ ಹಾಗೂ ಪರಿಶೋಧಿತ ಲೆಕ್ಕಪತ್ರ ಮಂಡನೆ ಮತ್ತು ಅನುಮೋದನೆ, 2024-25ನೇ ಸಾಲಿನ ಲೆಕ್ಕಪರಿಶೋಧಕರ ನೇಮಕಾತಿ, ಕೊನೆಯಲ್ಲಿ ಅಧ್ಯಕ್ಷರ ಭಾಷಣ ನಡೆಯಲಿದೆ ಎಂದು ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಯಾನಂದ ಟಿ.ಬಂಗೇರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    https://translate.google.com/website?sl=en&tl=kn&hl=kn&client=srp&u=https://chat.whatsapp.com/KMsVn4jxIFJ7RG1gTWHCLK

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
    ಇಮೇಲ್: sahakaraspandana@gmail.com

    Banking Cooperative Cooperative Department Souharda Sahakari Spandana Cooperative Spandana NEws Spandana Trust St.Alphonsa Souharda Co op Society
    Previous Articleಸಹಕಾರ ಸಂಘಗಳ ಕೇಂದ್ರ ರಿಜಿಸ್ಟ್ರಾರ್‌ ರವೀಂದ್ರ ಕುಮಾರ್‌ ಅಗರ್ವಾಲ್‌ ನೇಮಕ
    Next Article ಪ್ರಿಯದರ್ಶಿನಿ ಕೋ-ಆಪರೇಟಿವ್ ಸೊಸೈಟಿಯಿಂದ ಬಡ ಅಂಗವಿಕಲರಿಗೆ ವೀಲ್‌ಚೇರ್‌ ಉಚಿತ ವಿತರಣೆ

    Related Posts

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.