Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ವಿವೇಕಸಿರಿ ಸೇವಾ ಸೌಹಾರ್ದ ಸಹಕಾರಿ ಅಧ್ಯಕ್ಷರಾಗಿ ಸ್ವಾಮಿ ಎಂ.ಎಸ್ ಆಯ್ಕೆ
    News

    ವಿವೇಕಸಿರಿ ಸೇವಾ ಸೌಹಾರ್ದ ಸಹಕಾರಿ ಅಧ್ಯಕ್ಷರಾಗಿ ಸ್ವಾಮಿ ಎಂ.ಎಸ್ ಆಯ್ಕೆ

    adminBy adminAugust 31, 2024

    ಮೈಸೂರು: ಗುಂಡ್ಲುಪೇಟೆಯಲ್ಲಿ ನೂತನವಾಗಿ ಸ್ಥಾಪನೆಯಾಗಿರುವ ವಿವೇಕಸಿರಿ ಸೇವಾ ಸೌಹಾರ್ದ ಸಹಕಾರಿ‌ ಸಂಘದ ಅಧ್ಯಕ್ಷರಾಗಿ ಸ್ವಾಮಿ ಎಂ.ಎಸ್ ಆಯ್ಕೆಯಾಗಿದ್ದಾರೆ.
    ಶುಕ್ರವಾರ ಸಹಕಾರಿ ಸಂಘದ ಅಧ್ಯಕ್ಷರು, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಿತು. ಸಂಘದ ಅಧ್ಯಕ್ಷರಾಗಿ ಸ್ವಾಮಿ ಎಂ.ಎಸ್., ಉಪಾಧ್ಯಕ್ಷರಾಗಿ ಬಿ.ಕೆ. ಮಹದೇವಸ್ವಾಮಿ ಆಯ್ಕೆಯಾದರು. ಚುನಾವಣಾಧಿಕಾರಿಯಾಗಿ ಲೆಕ್ಕಪರಿಶೋಧನಾ ಇಲಾಖೆಯ ನಾಗರಾಜು ಕಾರ್ಯ ನಿರ್ವಹಿಸಿದರು.

    ಸಹಕಾರಿ ಸಂಘದ ನಿರ್ದೇಶಕರಾಗಿ ಕುಮಾರ್ ಸಿ., ರವಿಕುಮಾರ ಬಿ., ಕಾರ್ತಿಕ್, ಬಸವಣ್ಣ ಆರ್.ಎಸ್., ಶಿವಮಲ್ಲಪ್ಪ, ಸಿದ್ದರಾಜು., ಶಾಂತಪ್ಪ ಎಸ್. ಮೀನಾಕ್ಷಿ , ಶಾಲಿನಿ ಇವರುಗಳು ಆಯ್ಕೆಯಾಗಿರುತ್ತಾರೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
    ಇಮೇಲ್: sahakaraspandana@gmail.com

    Banking Cooperative Cooperative Department Cooperative Registrar Sahakara Spandana Souharda Sahakari Spandana NEws Spandana Trust Swamy M S Vivekasiri seva souharda society
    Previous Articleಪ್ರಾಮಾಣಿಕ ಪ್ರಯತ್ನದಿಂದ ಸಂಸ್ಥೆಗೆ ಯಶಸ್ಸು
    Next Article ಸಹಕಾರಿ ಚಿಂತನೆಯಲ್ಲಿ ಆದರ್ಶ ರಾಷ್ಟ್ರ ನಿರ್ಮಾಣದ ಪರಿಕಲ್ಪನೆ: ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ.

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.