Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಹಳೇಕೋಟೆ ವಾಣಿ ಸೌಹಾರ್ದ ಕೋ ಆಪರೇಟಿವ್‌ ಸೊಸೈಟಿ ಅಧ್ಯಕ್ಷರಾಗಿ ಎಚ್‌.ಪದ್ಮ ಗೌಡ ಉಪಾಧ್ಯಕ್ಷರಾಗಿ ಕುಶಾಲಪ್ಪ ಗೌಡ ಪೂವಾಜೆ ಆಯ್ಕೆ
    News

    ಹಳೇಕೋಟೆ ವಾಣಿ ಸೌಹಾರ್ದ ಕೋ ಆಪರೇಟಿವ್‌ ಸೊಸೈಟಿ ಅಧ್ಯಕ್ಷರಾಗಿ ಎಚ್‌.ಪದ್ಮ ಗೌಡ ಉಪಾಧ್ಯಕ್ಷರಾಗಿ ಕುಶಾಲಪ್ಪ ಗೌಡ ಪೂವಾಜೆ ಆಯ್ಕೆ

    adminBy adminSeptember 3, 2024

    ಬೆಳ್ತಂಗಡಿ: ಹಳೇಕೋಟೆ ವಾಣಿ ಸೌಹಾರ್ದ ಕೋ ಆಪರೇಟಿವ್‌ ಸೊಸೈಟಿ ಅಧ್ಯಕ್ಷರಾಗಿ ಎಚ್‌.ಪದ್ಮ ಗೌಡ ಉಪಾಧ್ಯಕ್ಷರಾಗಿ ಕುಶಾಲಪ್ಪ ಗೌಡ ಪೂವಾಜೆ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

    https://translate.google.com/website?sl=en&tl=kn&hl=kn&client=srp&u=https://chat.whatsapp.com/KMsVn4jxIFJ7RG1gTWHCLK
    ನಿರ್ದೇಶಕರಾಗಿ ಗೋಪಾಲಕೃಷ್ಣ ಬಿ.ಗುಲ್ಲೋಡಿ, ಜಯಾನಂದ ಗೌಡ ಟಿ ಪ್ರಜ್ವಲ್, ನಾರಾಯಣ ಗೌಡ ದೇವಸ್ಯ, ಕೃಷ್ಣಪ್ಪ ಗೌಡ ದೇವಸ, ಮಾಧವ ಗೌಡ ಬೆಳ್ತಂಗಡಿ, ಸುರೇಶ್ ಬಿ.ಕೌಡಂಗೆ, ಯಶವಂತ ಬಿ.ಟಿ ಬೆಳಾಲು, ಸುನೀಲ್ ಅಣವು, ಪುರಂದರ ಗೌಡ ಎನ್. ಮೊಗ್ರು, ಉಷಾದೇವಿ ಕಿನ್ಯಾಜೆ, ಭವಾನಿ ಕೆ.ಗೌಡ ಮೂಡಾಯೂರು, ಶ್ರೀನಾಥ್ ಕೆ.ಎಂ ನಡ ಆಯ್ಕೆಯಾಗಿದ್ದಾರೆ. ಸಹಕಾರಿಯ ಚುನಾವಣಾ ರಿಟರ್ನಿಂಗ್ ಅಧಿಕಾರಿ ನವೀನ್ ಕುಮಾರ್ ಎಂ.ಎಸ್ ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು. ಮುಖ್ಯಕಾರ್ಯನಿರ್ವಹಣಾಧಿಕಾರಿ ಧನಂಜಯ ಕುಮಾರ್ ಟಿ ಎಸ್ ಹಾಗೂ ಸಿಬ್ಬಂದಿ ವರ್ಗ ಸಹಕರಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
    ಇಮೇಲ್: sahakaraspandana@gmail.com

    Banking Co Operative ministry Cooperative Cooperative Department Cooperative Registrar Sahakara Spandana Souharda Sahakari Spandana NEws Spandana Trust Vani Souharda Co perative Society
    Previous Articleಸೈಂಟ್ ಅಲ್ಫೋನ್ಸಾ ಸೌಹಾರ್ದ ಸಹಕಾರಿ ಸಂಘದ ಮಹಾಸಭೆ
    Next Article ರಾಷ್ಟ್ರ  ಕಾಯುವ ಯೋಧರ ಹಿತರಕ್ಷಣೆಗೆ ಆದ್ಯತೆ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.