Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಪಂಚ ಕಸುಬುಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ ಐವರು ಶಿಲ್ಪಿಗಳಿಗೆ  ಎಸ್.ಕೆ.ಜಿ.ಐ. ಪಾಲ್ಕೆ ಪ್ರಶಸ್ತಿ ಪ್ರದಾನ
    News

    ಪಂಚ ಕಸುಬುಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ ಐವರು ಶಿಲ್ಪಿಗಳಿಗೆ  ಎಸ್.ಕೆ.ಜಿ.ಐ. ಪಾಲ್ಕೆ ಪ್ರಶಸ್ತಿ ಪ್ರದಾನ

    adminBy adminSeptember 3, 2024

    ಮಂಗಳೂರು: ಎಸ್‌.ಕೆ ಗೋಲ್ಡ್‌ಸ್ಮಿತ್ಸ್‌ ಇಂಡಸ್ಟ್ರಿಯಲ್‌ ಕೋ ಆಪರೇಟಿವ್‌ ಸೊಸೈಟಿಯ ವಾರ್ಷಿಕ ಮಹಾಸಭೆಯಲ್ಲಿ ಇತ್ತೀಚೆಗೆ ಪಂಚ ಕಸುಬುಗಳಲ್ಲಿ ಅದ್ವಿತೀಯ ಸಾಧನೆಗೈದ ಐವರು ಶಿಲ್ಪಿಗಳಿಗೆ ಎಸ್.ಕೆ.ಜಿ.ಐ.ಪಾಲ್ಕೆ – ಪ್ರಶಸ್ತಿ ಪ್ರದಾನ ಮಾಡಲಾಯಿತು.

    https://translate.google.com/website?sl=en&tl=kn&hl=kn&client=srp&u=https://chat.whatsapp.com/KMsVn4jxIFJ7RG1gTWHCLK

    ಸ್ವರ್ಣಶಿಲ್ಪ ಕ್ಷೇತ್ರ ಸಾಧಕ ಎಚ್.ಗೋಪಾಲ ಆಚಾರ್ಯ ಬೆಳ್ತಂಗಡಿ, ಕಾಷ್ಠಶಿಲ್ಪ ಕ್ಷೇತ್ರದ ಸಾಧಕ ಮಾಧವ ಆಚಾರ್ಯ ಸಂತೆಕಟ್ಟೆ, ಉಡುಪಿ, ಎರಕ ಶಿಲ್ಪದ ಸಾಧಕ ರಾಮಚಂದ್ರ ಆಚಾರ್ಯ ಕುಂಟಾಡಿ, ಕಾರ್ಕಳ, ಅಯಸ್ ಶಿಲ್ಪ ಕ್ಷೇತ್ರದ ಸಾಧಕ ಸೀತಾರಾಮ ಆಚಾರ್ಯ ಗುಂಡಮಜಲು ಮುಡಿಪು  ಮತ್ತು ಶಿಲಾ ಶಿಲ್ಪ ಕ್ಷೇತ್ರದ ಸಾಧಕ ಸೂರ್ಯಕಾಂತ ಆಚಾರ್ಯ ಶಿರ್ವ ಇವರಿಗೆ 2023-24ರ ಸಾಲಿನ ಪ್ರಶಸ್ತಿಯನ್ನು ಸಂಸ್ಥೆ ಅಧ್ಯಕ್ಷರಾದ ಶ್ಪಿ.ಉಪೇಂದ್ರ ಆಚಾರ್ಯ, ಉಪಾಧ್ಯಕ್ಷರಾದ ಎ.ಆನಂದ ಆಚಾರ್ಯ, ಪ್ರಧಾನ ವ್ಯವಸ್ಥಾಪಕರಾದ ಯಜ್ಞೇಶ್ವರ ಹಾಗೂ ಆಡಳಿತ ಮಂಡಳಿಯ ನಿರ್ದೇಶಕರು ನೀಡಿ ಗೌರವಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
    ಇಮೇಲ್: sahakaraspandana@gmail.com

    Banking Co Operative ministry Cooperative Cooperative Department Cooperative Registrar S K Goldsmiths Industrial Co Operative Society Sahakara Spandana Souharda Sahakari Spandana Cooperative
    Previous Articleರಾಷ್ಟ್ರ  ಕಾಯುವ ಯೋಧರ ಹಿತರಕ್ಷಣೆಗೆ ಆದ್ಯತೆ
    Next Article ಶ್ರೀ ರಾಮಕೃಷ್ಣ ಸೊಸೈಟಿ ಸದಸ್ಯರಿಗೆ ಶೇ.25 ಡಿವಿಡೆಂಡ್

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.