Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಎಸ್‌.ಕೆ ಗೋಲ್ಡ್‌ಸ್ಮಿತ್ಸ್‌ ಇಂಡಸ್ಟ್ರಿಯಲ್‌ ಕೋ-ಆಪರೇಟಿವ್ ಸೊಸೈಟಿಯಿಂದ ಸಾಧಕರಿಗೆ ಸನ್ಮಾನ
    News

    ಎಸ್‌.ಕೆ ಗೋಲ್ಡ್‌ಸ್ಮಿತ್ಸ್‌ ಇಂಡಸ್ಟ್ರಿಯಲ್‌ ಕೋ-ಆಪರೇಟಿವ್ ಸೊಸೈಟಿಯಿಂದ ಸಾಧಕರಿಗೆ ಸನ್ಮಾನ

    adminBy adminSeptember 9, 2024

    ಮಂಗಳೂರು: ಕಳೆದ ಆಗಸ್ಟ್‌ 25ರಂದು ಜರಗಿದ ಎಸ್.ಕೆ. ಗೋಲ್ಡ್‌ಸ್ಮಿತ್ಸ್‌ ಇಂಡಸ್ಟ್ರಿಯಲ್‌ ಕೋ-ಆಪರೇಟಿವ್ ಸೊಸೈಟಿಯ 2023-24ನೇ ಸಾಲಿನ 58ನೇ ವಾರ್ಷಿಕ ಮಹಾಸಭೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರನ್ನು ಗೌರವಿಸಲಾಯಿತು.
    ಸಾಧಕರಾದ ಪಿ.ನಾರಾಯಣ ಆಚಾರ್ -ಕುಳಾಯಿ (ವೈದಿಕ ಕ್ಷೇತ್ರ), ಡಾ||ಎಸ್.ಪಿ.ಗುರುದಾಸ್ -ಮಂಗಳೂರು (ಹರಿಕಥಾ ಕ್ಷೇತ್ರ), ರಮೇಶ್ ಕೆ. -ಕಲ್ಲಡ್ಕ (ಕಲಾ ಕ್ಷೇತ್ರ), ಮೀನಾಕ್ಷಿ ನಾರಾಯಣ ಆಚಾರ್- ಬಂಟ್ವಾಳ (ನಾಟಿ ವೈದ್ಯೆ), ಶ್ರೇಯ ಎ.- ಅಲಂಕಾರು (ಯಕ್ಷಗಾನ ಕ್ಷೇತ್ರ) ಇವರಿಗೆ ಸಂಸ್ಥೆಯ ಅಧ್ಯಕ್ಷ ಪಿ.ಉಪೇಂದ್ರ ಆಚಾರ್ಯ, ಉಪಾಧ್ಯಕ್ಷ ಎ.ಆನಂದ ಆಚಾರ್ಯ, ಪ್ರಧಾನ ವ್ಯವಸ್ಥಾಪಕ ಯಜ್ಞೇಶ್ವರ ಹಾಗೂ ಆಡಳಿತ ಮಂಡಳಿಯ ನಿರ್ದೇಶಕರು ಸನ್ಮಾನ ನೀಡಿ ಗೌರವಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 ಇಮೇಲ್: sahakaraspandana@gmail.com

    Banking Co Operative ministry Cooperative Cooperative Department Cooperative Registrar S K Goldsmiths Industrial Co Operative Society Sahakara Spandana Spandana NEws
    Previous Articleಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ 303.31 ಲಕ್ಷ ರೂ. ನಿವ್ವಳ ಲಾಭ
    Next Article ನೂತನ ರಾಷ್ಟ್ರೀಯ ಸಹಕಾರಿ ನೀತಿ 2-3 ತಿಂಗಳಲ್ಲಿ ಜಾರಿ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.