Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಬಂಟ್ವಾಳ ಕಥೋಲಿಕ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಪ್ರಧಾನ ಕಛೇರಿಯ ನೂತನ ಕಟ್ಟಡಕ್ಕೆ ಶಿಲಾನ್ಯಾಸ
    News

    ಬಂಟ್ವಾಳ ಕಥೋಲಿಕ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಪ್ರಧಾನ ಕಛೇರಿಯ ನೂತನ ಕಟ್ಟಡಕ್ಕೆ ಶಿಲಾನ್ಯಾಸ

    adminBy adminSeptember 11, 2024

    ಬಂಟ್ವಾಳ: ಬಂಟ್ವಾಳ ಕಥೋಲಿಕ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ನಿ. ಇದರ ಪ್ರಧಾನ ಕಛೇರಿ ಹಾಗೂ ಬಿ.ಸಿ ರೋಡ್ ಶಾಖೆಯ ನೂತನ ಕಟ್ಟಡದ ಶಿಲಾನ್ಯಾಸ ಸಮಾರಂಭ ಕೈಕಂಬ ಬಿ.ಸಿರೋಡ್ ಬಳಿ ಇರುವ ಸಂಘದ ನೂತನ ನಿವೇಶನದಲ್ಲಿ ಶನಿವಾರ ನಡೆಯಿತು.

    ಮೊಡಂಕಾಪು ವಲಯದ ಧರ್ಮಗುರು ವಂ|ಫಾ। ವಲೇರಿಯನ್ ಡಿಸೋಜ ಆಶೀರ್ವಚನ ನೆರವೇರಿಸುವ ಮೂಲಕ ಶುಭ ಹಾರೈಸಿದರು. ಸಂಘದ ಅಧ್ಯಕ್ಷ ಜೀವನ್ ಲೋಯ್ಡ್ ಪಿಂಟೊ ಹಾಗೂ ಉಪಾಧ್ಯಕ್ಷ ವಲೇರಿಯನ್ ಬರೆಟ್ರೊ ಶಿಲಾನ್ಯಾಸ ಕಾರ್ಯಕ್ರಮ ನೆರವೇರಿಸಿದರು.

    https://translate.google.com/website?sl=en&tl=kn&hl=kn&client=srp&u=https://chat.whatsapp.com/KMsVn4jxIFJ7RG1gTWHCLKಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್‌ ಸದಸ್ಯ ಐವನ್ ಡಿಸೋಜ, ಶಾಸಕ ರಾಜೇಶ್ ನಾಯ್ಕ್‌ ಯು, ಮಾಜಿ ಸಚಿವ ಬಿ.ರಮಾನಾಥ ರೈ, ಬಂಟ್ವಾಳ ಪುರಸಭೆ ಸದಸ್ಯ ಮಹಮ್ಮದ್ ನಂದರಬೆಟ್ಟು ಭಾಗವಹಿಸಿದ್ದರು. ಸಂಘದ ಪರವಾಗಿ ಐವನ್ ಡಿಸೋಜ ಅವರನ್ನು ಸನ್ಮಾನಿಸಲಾಯಿತು. ಸಂಘದ ನಿರ್ದೇಶಕರಾದ ವಿನ್ಸೆಂಟ್ ಕ್ಲಾಡಿ ಕಾರ್ಲೊ ವಂದಿಸಿದರು. ಸಿಬ್ಬಂದಿ ವಿವಿಯನ್ ಮೊರಾಸ್ ಕಾರ್ಯಕ್ರಮ ನಿರೂಪಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    B. Ramananath Rai Banking Bantwala Catholic Credit Cooperative Society Cooperative Cooperative Department Cooperative Registrar Ivan Dsouza Jeevan Loyd Pinto Modankapu Rajesh Naik MLA Souharda Sahakari Spandana NEws
    Previous Articleಸ್ವಸ್ತಿಕ್‌ ಸೌಹಾರ್ದ ಸೊಸೈಟಿಯ ಏಳನೇ ವಾರ್ಷಿಕ ಮಹಾಸಭೆ  
    Next Article ಬಂಟ್ವಾಳ ಕಥೋಲಿಕ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಗೆ 2.10 ಕೋಟಿ ರೂ. ಲಾಭ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.