Top News

    ಕಾವಳಮೂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಪದ್ಮಶೇಖರ ಜೈನ್‌ ಅವಿರೋಧ ಪುನರಾಯ್ಕೆ

    May 31, 2025

    ಸಹಕಾರ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ ರಮಣ್ ಕುಮಾರ್ ನೇಮಕ

    May 30, 2025

    ಸಹಕಾರ ಸಂಘಗಳಿಂದ ದೇಶದ ಆರ್ಥಿಕತೆ ಬಲಿಷ್ಠ

    May 29, 2025
    Facebook Twitter Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಎಸ್‌.ಕೆ ಗೋಲ್ಡ್‌ಸ್ಮಿತ್ಸ್‌ ಇಂಡಸ್ಟ್ರಿಯಲ್‌ ಕೋಆಪರೇಟಿವ್‌ ಸೊಸೈಟಿಯಿಂದ ಸ್ನೇಹ ಭಾರತಿ ವಿದ್ಯಾಸಂಸ್ಥೆಯ “ನಮ್ಮ ಹಿರಿಯರ ಮನೆಗೆ” ದಿನಬಳಕೆ ವಸ್ತುಗಳ ಹಸ್ತಾಂತರ
    News

    ಎಸ್‌.ಕೆ ಗೋಲ್ಡ್‌ಸ್ಮಿತ್ಸ್‌ ಇಂಡಸ್ಟ್ರಿಯಲ್‌ ಕೋಆಪರೇಟಿವ್‌ ಸೊಸೈಟಿಯಿಂದ ಸ್ನೇಹ ಭಾರತಿ ವಿದ್ಯಾಸಂಸ್ಥೆಯ “ನಮ್ಮ ಹಿರಿಯರ ಮನೆಗೆ” ದಿನಬಳಕೆ ವಸ್ತುಗಳ ಹಸ್ತಾಂತರ

    adminBy adminSeptember 13, 2024

    ಮಂಗಳೂರು: ಎಸ್.ಕೆ.ಗೋಲ್ಡ್‌ಸ್ಮಿತ್ಸ್‌ ಇಂಡಸ್ಟ್ರಿಯಲ್ ಕೋಆಪರೇಟಿವ್ ಸೊಸೈಟಿ ಲಿ., ಮಂಗಳೂರು ಇದರ ವಜ್ರಮಹೋತ್ಸವ ಸಂಭ್ರಮಾಚರಣೆ 2024ರ ಪ್ರಯುಕ್ತ ಮಂಗಳವಾರ ಬಂಟ್ವಾಳ ತಾಲೂಕಿನ ಗುಡ್ಡೆ ಅಂಗಡಿ, ಅರಳದ ಸ್ನೇಹ ಭಾರತಿ ವಿದ್ಯಾಸಂಸ್ಥೆಯ “ನಮ್ಮ ಹಿರಿಯರ ಮನೆ”, ವೃದ್ಧಾಶ್ರಮಕ್ಕೆ ಭೇಟಿ ನೀಡಿ 60 ವರ್ಷ ದಾಟಿದ ವೃದ್ದರಿಗೆ ನಮ್ಮ ಸಂಸ್ಥೆಯ ವತಿಯಿಂದ 50 ಬೆಡ್‌ಶೀಟ್‌ ನೀಡಲಾಯಿತು.

    https://translate.google.com/website?sl=en&tl=kn&hl=kn&client=srp&u=https://chat.whatsapp.com/KMsVn4jxIFJ7RG1gTWHCLK

    ಸಂಸ್ಥೆಯ  ನಿರ್ದೇಶಕರಾದ ವೈ.ವಿ.ವಿಶ್ವಜ್ಞಮೂರ್ತಿ, ರೋಹಿಣಿ ಎಂ.ಪಿ, ಯು.ರಮೇಶ್ ರಾವ್ ಮತ್ತು ಪ್ರಧಾನ ವ್ಯವಸ್ಥಾಪಕರಾದ ಯಜ್ಞೇಶ್ವರ ಹಾಗೂ ಸಿಬ್ಬಂದಿ ಪ್ರವೀಣ್ ಆಚಾರ್ಯ ಉಪಸ್ಥಿತರಿದ್ದರು. ಸ್ನೇಹಭಾರತಿಯ “ನಮ್ಮ ಹಿರಿಯರ ಮನೆ” ಆಶ್ರಮದ ನಿರ್ವಾಹಕರಾದ ರಾಮೇಗೌಡ ವಿಜಾಪುರ ಸಂಸ್ಥೆಗೆ ಶುಭ ಹಾರೈಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Banking Co Operative ministry Cooperative Cooperative Department Cooperative Registrar S K Goldsmiths Industrial Co Operative Society Sahakara Spandana Spandana Cooperative Spandana Trust
    Previous Articleಸೆ.15ರಂದು ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಸಂಘದ ಕೆ.ಸುಬ್ಬಣ್ಣಯ್ಯ ಸ್ಮಾರಕ ಸಹಕಾರ ಸೌಧ ಲೋಕಾರ್ಪಣೆ
    Next Article ಸಹಕಾರ ವಲಯದಲ್ಲೇ ವಿಭಿನ್ನ ಯೋಜನೆ, ಮಾನವೀಯ ಕಾರ್ಯಕ್ಕೆ ಉತ್ತಮ ನಿದರ್ಶನ

    Related Posts

    News

    ಕಾವಳಮೂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಪದ್ಮಶೇಖರ ಜೈನ್‌ ಅವಿರೋಧ ಪುನರಾಯ್ಕೆ

    May 31, 2025
    News

    ಸಹಕಾರ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ ರಮಣ್ ಕುಮಾರ್ ನೇಮಕ

    May 30, 2025
    News

    ಸಹಕಾರ ಸಂಘಗಳಿಂದ ದೇಶದ ಆರ್ಥಿಕತೆ ಬಲಿಷ್ಠ

    May 29, 2025
    Add A Comment

    Leave A Reply Cancel Reply

    https://www.youtube.com/watch?v=_NK5IdvdV7E
    https://www.youtube.com/watch?v=DKXuwVhZPGA

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    https://www.youtube.com/watch?v=4MXVgp0wfP4
    https://www.youtube.com/watch?v=CWhi20oYsrc
    https://www.youtube.com/watch?v=mqot4bOMPpI
    Top Post

    ಕಾವಳಮೂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಪದ್ಮಶೇಖರ ಜೈನ್‌ ಅವಿರೋಧ ಪುನರಾಯ್ಕೆ

    May 31, 2025

    ಸಹಕಾರ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ ರಮಣ್ ಕುಮಾರ್ ನೇಮಕ

    May 30, 2025

    ಸಹಕಾರ ಸಂಘಗಳಿಂದ ದೇಶದ ಆರ್ಥಿಕತೆ ಬಲಿಷ್ಠ

    May 29, 2025
    Facebook Twitter YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.