Author: admin

ವಿಜಯಪುರ: ವಿಜಯಪುರ ಸೌಹಾರ್ದ ಸಹಕಾರಿ ಒಕ್ಕೂಟದ ನೂತನ ಅಧ್ಯಕ್ಷರಾಗಿ ಸಂಜಯ ಪಾಟೀಲ (ಕನಮಡಿ) ಹಾಗೂ ಉಪಾಧ್ಯಕ್ಷರಾಗಿ ಚಂದ್ರಶೇಖರ ಕವಟಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. https://chat.whatsapp.com/JVAtKKe2M19AFO3W5629ZS?mode=ems_copy_t ಶನಿವಾರ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಹೊಸ ಆಡಳಿತ ಮಂಡಳಿಯನ್ನು ರಚಿಸಲಾಯಿತು. ಚುನಾವಣಾಧಿಕಾರಿ ವಿ.ಸಿ.ಕುದಾಪುರ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಯನ್ನು ಪ್ರಕಟಿಸಿದರು. ವಿಜಯಪುರ ಸೌಹಾರ್ದ ಸಹಕಾರಿ ಸಂಘಗಳ ಒಕ್ಕೂಟದ ನೂತನ ಆಡಳಿತ ಮಂಡಳಿ ಸದಸ್ಯರಾದ ಅರುಣ ವಾರದ್, ಸುರೇಶ ಬಿರಾದಾರ್, ಸಿದ್ದು ಮಲ್ಲಿಕಾರ್ಜುನಮಠ, ಅರುಣ ಮಠ, ಮೋನೇಶ ಪತ್ತಾರ, ಸತೀಶ ಶಿಂತ್ರೆ, ವಿವೇಕಾನಂದ ಶಿರೋಳ್ಕರ್, ಯಮನಪ್ಪ ಸಾತಿಹಾಳ್ (ವಿಜಯಪುರ ಗ್ರಾಮಾಂತರ), ಬಾಲಚಂದ್ರ ಮುಂಜಾನೆ (ಬಸವನ ಬಾಗೇವಾಡಿ), ರಾಜು ಹಂಚಾಟೆ (ಮುದ್ದೇಬಿಹಾಳ ), ಆರ್.ಡಿ.ಕುಲಕರ್ಣಿ (ಸಿಂದಗಿ), ಚಂದ್ರಕಾಂತ ಪಾಟೀಲ (ಚಡಚಣ ಇಂಡಿ), ಮಲಕಪ್ಪ ರೊಟ್ಟಿ (ತಾಂಬಾ, ಇಂಡಿ) ಹಾಗೂ ಸಹಕಾರ ಭಾರತಿ ಜಿಲ್ಲಾ ಸಂಘಟನೆ ಕಾರ್ಯದರ್ಶಿ ದೀಪಕ ಶಿಂತ್ರೆ ಮತ್ತು ಪ್ರಧಾನ ಕಾರ್ಯದರ್ಶಿ ಪರಶ್ರಾಮ ಚಿಂಚಲಿ ಉಪಸ್ಥಿತರಿದರು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

Read More

ಮಂಗಳೂರು: ಭಾನುವಾರ ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆದ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಉತ್ತಮ ಸಹಕಾರ ಸಂಘ ಪ್ರಶಸ್ತಿ ಪ್ರದಾನ ಮಾಡಲಾಯಿತು. https://chat.whatsapp.com/JVAtKKe2M19AFO3W5629ZS?mode=ems_copy_t ಸಂಘದ ಅಧ್ಯಕ್ಷರಾದ ಕೃಷ್ಣ ಶೆಟ್ಟಿ ಕೆಳಗಿನ ಕೋಟೆಕಾರುಗುತ್ತು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹರ್ಷವರ್ಧನ್ ಪುರಸ್ಕಾರ ಸ್ವೀಕರಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಅಧ್ಯಕ್ಷರಾದ ಡಾ.ಎಂ.ಎನ್ ರಾಜೇಂದ್ರ ಕುಮಾರ್, ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲದ ಅಧ್ಯಕ್ಷರಾದ ಜಿ.ಟಿ ದೇವೇಗೌಡ, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ಕಿಶೋರ್ ಕುಮಾರ್ ಬೊಟ್ಯಾಡಿ, ಐವನ್ ಡಿಸೋಜ, ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್‌, ಉಡುಪಿ ಶಾಸಕ, ಮೀನು ಮಾರಾಟ ಮಹಾಮಂಡಳದ ಅಧ್ಯಕ್ಷ ಯಶ್‌ಪಾಲ್‌ ಸುವರ್ಣ, ವಿಧಾನ ಪರಿಷತ್‌ ಸದಸ್ಯರಾದ ಐವನ್‌ ಡಿಸೋಜ, ಕಿಶೋರ್‌ ಕುಮಾರ್‌ ಬೊಟ್ಯಾಡಿ, ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ರವಿರಾಜ್‌ ಹೆಗ್ಡೆ, ನಬಾರ್ಡ್‌…

Read More

ಮಂಗಳೂರು: ಹಳೆಯಂಗಡಿಯ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಗೆ ಭಾನುವಾರ ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆದ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಉತ್ತಮ ಪತ್ತಿನ ಸಹಕಾರಿ ಸಂಘ ಪುರಸ್ಕಾರ ಪ್ರದಾನ ಮಾಡಲಾಯಿತು. https://chat.whatsapp.com/JVAtKKe2M19AFO3W5629ZS?mode=ems_copy_t ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷರಾದ ವಸಂತ ಬೆರ್ನಾಡ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುದರ್ಶನ್ ಪ್ರಶಸ್ತಿ ಸ್ವೀಕರಿಸಿದರು. ಪ್ರತಿಷ್ಠಿತ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಅಧ್ಯಕ್ಷರಾದ ಡಾ.ಎಂ.ಎನ್ ರಾಜೇಂದ್ರ ಕುಮಾರ್, ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲದ ಅಧ್ಯಕ್ಷರಾದ ಜಿ.ಟಿ ದೇವೇಗೌಡ, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ಕಿಶೋರ್ ಕುಮಾರ್ ಬೊಟ್ಯಾಡಿ, ಐವನ್ ಡಿಸೋಜ, ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್‌, ಉಡುಪಿ ಶಾಸಕ, ಮೀನು ಮಾರಾಟ ಮಹಾಮಂಡಳದ ಅಧ್ಯಕ್ಷ ಯಶ್‌ಪಾಲ್‌ ಸುವರ್ಣ, ವಿಧಾನ ಪರಿಷತ್‌ ಸದಸ್ಯರಾದ ಐವನ್‌ ಡಿಸೋಜ, ಕಿಶೋರ್‌ ಕುಮಾರ್‌ ಬೊಟ್ಯಾಡಿ, ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ರವಿರಾಜ್‌ ಹೆಗ್ಡೆ, ನಬಾರ್ಡ್‌ ಮುಖ್ಯ…

Read More

ಶ್ರೀ ವೆಂಕಟರಮಣ ದೇವಸ್ಥಾನದ ಆಡಳಿತ ಮೊಕ್ತೇಸರ ಕೆ.ಜಯರಾಮ ಪ್ರಭು ಅಭಿಪ್ರಾಯ ಕಾರ್ಕಳ: ಪರಿಸರವನ್ನು ಸಂರಕ್ಷಣೆ ಮಾಡಿ ಸ್ವಚ್ಛ ಸುಂದರ ಪರಿಸರ ನಿರ್ಮಾಣದ ಜವಾಬ್ಧಾರಿ ಪ್ರತಿಯೋರ್ವ ನಾಗರಿಕನ ಆದ್ಯ ಕರ್ತವ್ಯವಾಗಬೇಕು ಎಂದು ಶ್ರೀ ವೆಂಕಟರಮಣ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಕೆ.ಜಯರಾಮ ಪ್ರಭು ಹೇಳಿದರು. https://chat.whatsapp.com/JVAtKKe2M19AFO3W5629ZS?mode=ems_copy_t ಅವರು ವಿಶ್ವಕರ್ಮ ಸಹಕಾರ ಬ್ಯಾಂಕ್ ಕಾರ್ಕಳ ಶಾಖೆಯ ಆಶ್ರಯದಲ್ಲಿ “ಸ್ವಚ್ಛತಾ ಹೀ ಸೇವಾ“ ಧ್ಯೇಯದೊಂದಿಗೆ ನಡೆದ ಸ್ವಚ್ಛ ಭಾರತ್ ಶ್ರಮದಾನ ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರಿಸಿ ಮಾತನಾಡಿದರು. ರೋಟರಿ ಕ್ಲಬ್ ಅಧ್ಯಕ್ಷರಾದ ಕೆ.ನವೀನ್ ಚಂದ್ರ ಶೆಟ್ಟಿ ಮಾತನಾಡಿ, ಪರಿಸರ ಸಂರಕ್ಷಣೆಯ ಪ್ರತಿಯೊಬ್ಬ ನಾಗರಿಕನ ಕರ್ತವ್ಯವನ್ನು ಜಾಗೃತಗೊಳಿಸುವ ನಿಟ್ಟಿನಲ್ಲಿ ವಿಶ್ವಕರ್ಮ ಬ್ಯಾಂಕ್ ಅತ್ಯುತ್ತಮ ಕಾರ್ಯವನ್ನು ಮಾಡುತ್ತಿದೆ ಎಂದು ಹರ್ಷ ವ್ಯಕ್ತಪಡಿಸಿದರು. ವಿಶ್ವಕರ್ಮ ಸಹಕಾರ ಬ್ಯಾಂಕಿನ ಉಪಾಧ್ಯಕ್ಷರಾದ ಜಗದೀಶ್ ಆಚಾರ್ಯ ಪಡುಪಣಂಬೂರು, ನಿರ್ದೇಶಕರಾದ ಭರತ್ ನಿಡ್ಪಳ್ಳಿ ಮತ್ತು ಬಿಜು ಜಯ, ಲಯನ್ಸ್ ಕ್ಲಬ್ ಕಾರ್ಕಳ ಸಿಟಿ ಇದರ ಅಧ್ಯಕ್ಷರಾದ ಗೋಪಾಲ್ ಅಂಚನ್, ಸ್ಥಾಪಕ ಅಧ್ಯಕ್ಷರಾದ ಜ್ಯೋತಿ ರಮೇಶ್ ಹಾಗೂ ಸದಸ್ಯರು,…

Read More

ಮಂಗಳೂರಿನಲ್ಲಿ ಸಹಕಾರ ಸಪ್ತಾಹ ಉದ್ಘಾಟಿಸಿ ವಿಧಾನಸಭೆಯ ಸ್ಪೀಕರ್‌ ಯು.ಟಿ ಖಾದರ್‌ ಅಭಿಪ್ರಾಯ ಮಂಗಳೂರು: ದೇಶದಲ್ಲಿ ಸಹಕಾರದಿಂದ ಮಾತ್ರ ಸ್ವಾವಲಂಬನೆ ಸಾಧ್ಯ. ಗ್ರಾಮಗಳ ಅಭಿವೃದ್ಧಿಯಿಂದ ದೇಶದ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಮಹಾತ್ಮ ಗಾಂಧಿಯವರು ಹೇಳಿದ್ದರು. ದೇಶದಲ್ಲಿ ಗ್ರಾಮೀಣ ಭಾಗಗಳಿಗೆ ಶಕ್ತಿ ತುಂಬುವ ಕೆಲಸವನ್ನು ಸಹಕಾರ ಕ್ಷೇತ್ರ ಮಾಡುತ್ತ ಬಂದಿದೆ. ಶಕ್ತಿ ಇಲ್ಲದವರಿಗೆ ಶಕ್ತಿ ತುಂಬುವ ಕೆಲಸ, ಧ್ವನಿ ಇಲ್ಲದವರಿಗೆ ಧ್ವನಿ ನೀಡುವ ಕೆಲಸವನ್ನು ಸಹಕಾರ ಕ್ಷೇತ್ರ ಮಾಡುತ್ತಿದೆ ಎಂದು ಕರ್ನಾಟಕ ವಿಧಾನಸಭೆಯ ಸ್ಪೀಕರ್‌ ಯು.ಟಿ ಖಾದರ್‌ ಹೇಳಿದರು. https://chat.whatsapp.com/JVAtKKe2M19AFO3W5629ZS?mode=ems_copy_t ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ. ಬೆಂಗಳೂರು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ. ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ., ಮಂಗಳೂರು ಇದರ ನೇತೃತ್ವದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ನಿ., ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿ. ಮಂಗಳೂರು, ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ಮಂಗಳೂರು,…

Read More

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಒಕ್ಕೂಟ ಸೌಹಾರ್ದ ಸಹಕಾರಿ ಮಂಗಳೂರು ಹಾಗೂ ದ.ಕ. ಜಿಲ್ಲೆಯ ಎಲ್ಲಾ ಸೌಹಾರ್ದ ಸಹಕಾರಿಗಳ ಸಂಯುಕ್ತ ಆಶ್ರಯದಲ್ಲಿ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌, ದ.ಕ. ಜಿಲ್ಲಾ ಸಹಕಾರಿ ಯೂನಿಯನ್‌ ಸಹಯೋಗದಲ್ಲಿ ನ.17ರಂದು ಮಂಗಳೂರಿನ ಉರ್ವಸ್ಟೋರ್ ಡಾ.ಬಿ.ಆರ್ ಅಂಬೇಡ್ಕರ್ ಭವನದಲ್ಲಿ 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ಆಚರಣೆ ನಡೆಯಲಿದೆ. https://chat.whatsapp.com/JVAtKKe2M19AFO3W5629ZS?mode=ems_copy_t ಬೆಳಗ್ಗೆ 10ಕ್ಕೆ ದ.ಕ. ಜಿಲ್ಲಾ ಸಹಕಾರಿ ಯೂನಿಯನ್‌ ಅಧ್ಯಕ್ಷರಾದ ಶಶಿಕುಮಾರ್‌ ರೈ ಬಾಲ್ಯೊಟ್ಟು ಅವರು ಸಹಕಾರ ಧ್ವಜಾರೋಹಣ ಮಾಡಲಿದ್ದಾರೆ. 10.15ಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಅಧ್ಯಕ್ಷರಾದ ಡಾ.ಎಂ.ಎನ್‌ ರಾಜೇಂದ್ರ ಕುಮಾರ್‌ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ದ.ಕ. ಜಿಲ್ಲಾ ಒಕ್ಕೂಟ ಸೌಹಾರ್ದ ಸಹಕಾರಿಯ ಅಧ್ಯಕ್ಷರಾದ ಭಾಸ್ಕರ ದೇವಸ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕರಾದ ಡಿ.ವೇದವ್ಯಾಸ ಕಾಮತ್‌, ಮಂಗಳೂರು ವಿದ್ಯುತ್‌ ಸರಬರಾಜು ಮಂಡಳಿಯ ಅಧ್ಯಕ್ಷರಾದ ಕೆ.ಹರೀಶ್‌ ಕುಮಾರ್‌, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ನಿರ್ದೇಶಕರಾದ ಮಂಜುನಾಥ ಎಸ್‌.ಕೆ, ಭಾರತಿ…

Read More

ಪುತ್ತೂರು: ಪುತ್ತೂರು ಕೋ-ಆಪರೇಟಿವ್ ಟೌನ್ ಬ್ಯಾಂಕ್ ವತಿಯಿಂದ ಶುಕ್ರವಾರ ಬ್ಯಾಂಕಿನ ನೂತನ ವೆಬ್‌ಸೈಟ್ ಮತ್ತು ಸ್ಟೇಷನರಿ ಹಾಗೂ ರೆಕಾರ್ಡ್ ರೂಮ್ ಅನ್ನು ಅಧಿಕೃತವಾಗಿ ಉದ್ಘಾಟಿಸಲಾಯಿತು. https://chat.whatsapp.com/JVAtKKe2M19AFO3W5629ZS?mode=ems_copy_t ಬ್ಯಾಂಕಿನ ಅಧ್ಯಕ್ಷ ಎನ್. ಕಿಶೋರ್ ಕೊಳತ್ತಾಯ ಅವರು ಬ್ಯಾಂಕಿನ ನೂತನ ವೆಬ್‌ಸೈಟ್‌ ಅನ್ನು ಅಂತರ್ಜಾಲದಲ್ಲಿ ಅನಾವರಣಗೊಳಿಸಿ ಗ್ರಾಹಕರು ಮತ್ತು ಸದಸ್ಯರಿಗೆ ಇದು ಬಹು ಉಪಯುಕ್ತವಾಗಲಿದೆ ಎಂದು ತಿಳಿಸಿದರು. ಸಂಪೂರ್ಣ ಮಾಹಿತಿಯನ್ನು ಒಳಗೊಂಡಿರುವ ಈ ವೆಬ್‌ಸೈಟ್ ಮುಖಾಂತರ ಬ್ಯಾಂಕಿನ ವಿವಿಧ ಸೇವೆಗಳು, ಯೋಜನೆಗಳು ಮತ್ತು ಮಾಹಿತಿ ಸಾರ್ವಜನಿಕರಿಗೆ ಸುಲಭವಾಗಿ ಲಭ್ಯವಾಗಲಿದೆ. ಅವರು ಬ್ಯಾಂಕಿನ ನೂತನ ಸುಸಜ್ಜಿತ ಸ್ಟೇಷನರಿ ಮತ್ತು ರೆಕಾರ್ಡ್ ರೂಮ್ ಕೂಡ ಉದ್ಘಾಟಿಸಿದರು. ಕಾರ್ಯಕ್ರಮವನ್ನು ಬ್ಯಾಂಕಿನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಬಿ.ಶೇಖರ ಶೆಟ್ಟಿ ಅವರು ನಿರ್ವಹಿಸಿ ಮಾತನಾಡಿ, ನೂತನ ವೆಬ್‌ಸೈಟ್ ಗೆ ಭೇಟಿ ನೀಡುವ ಮೂಲಕ ಬ್ಯಾಂಕಿನ ಸೌಲಭ್ಯಗಳು ಮತ್ತು ಪ್ರಯೋಜನಗಳ ಬಗ್ಗೆ ಜನಸಾಮಾನ್ಯರು ಸಂಪೂರ್ಣ ಮಾಹಿತಿ ಪಡೆಯಬಹುದು ಎಂದು ತಿಳಿಸಿದರು. ಬ್ಯಾಂಕಿನ ಉಪಾಧ್ಯಕ್ಷ ಶ್ರೀಧರ ಗೌಡ, ನಿರ್ದೇಶಕರಾದ ಬಪ್ಪಳಿಗೆ ಚಂದ್ರಶೇಖರ ರಾವ್, ಕಿರಣ್…

Read More

ಗಂಗೊಳ್ಳಿ: ಇಲ್ಲಿನ ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿ ಸಂಘವು ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ನೀಡಲಾಗುವ ಉತ್ತಮ ಸೌಹಾರ್ದ ಸಹಕಾರಿ ಸಂಘ ಪುರಸ್ಕಾರಕ್ಕೆ ಆಯ್ಕೆಯಾಗಿದೆ. https://chat.whatsapp.com/JVAtKKe2M19AFO3W5629ZS?mode=ems_copy_t ಪ್ರತಿಷ್ಠಿತ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಅಧ್ಯಕ್ಷರಾದ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅವರು ನಾಳೆ ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆಯುವ 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿ ಸಂಘಕ್ಕೆ ಸಂಘಕ್ಕೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 EMAIL: sahakaraspandana@gmail.com

Read More

ಐದು ಗ್ರಾಂ ಚಿನ್ನದ ಪದಕ, 10,000 ರೂ. ನಗದು, ಪಾರಿತೋಷಕ ನಾಳೆ ಮಂಗಳೂರಿನಲ್ಲಿ ಪ್ರದಾನ ಮಂಗಳೂರು: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಉತ್ತಮ ಸಹಕಾರಿ ಸಂಘಗಳನ್ನು ಗುರುತಿಸುವ ಉದ್ದೇಶದಿಂದ ನೀಡಲಾಗುವ ಸಹಕಾರ ಮಾಣಿಕ್ಯ ಪುರಸ್ಕಾರಕ್ಕೆ ಮಂಗಳೂರಿನ ಬಜ್ಪೆ ವ್ಯವಸಾಯ ಸೇವಾ ಸಹಕಾರಿ ಸಂಘ, ಉಡುಪಿ ಜಿಲ್ಲೆಯ ಕೋಟ ಸಹಕಾರಿ ವ್ಯವಸಾಯಿಕ ಸಂಘ ಹಾಗೂ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ವಲಯದಿಂದ ಉಡುಪಿ ಜಿಲ್ಲೆಯ ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗಳು ಆಯ್ಕೆಯಾಗಿವೆ. https://chat.whatsapp.com/JVAtKKe2M19AFO3W5629ZS?mode=ems_copy_t ನಾಳೆ ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆಯಲಿರುವ 2025ನೇ ಸಾಲಿನ ಅಖಿಲ ಭಾರತ ಸಹಕಾರ ಸಪ್ತಾಹದ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ಈ ಪುರಸ್ಕಾರಗಳನ್ನು ನೀಡಲಾಗುವುದು ಎಂದು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ಎಸ್ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷರಾದ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ‘ಸಹಕಾರ ಮಾಣಿಕ್ಯ ಪ್ರಶಸ್ತಿ’ಯು 5 ಗ್ರಾಂ ಚಿನ್ನದ ಪದಕ, 10,000 ರೂ. ನಗದು ಹಾಗೂ ಪಾರಿತೋಷಕವನ್ನು ಒಳಗೊಂಡಿದೆ. ಉತ್ತಮ ಸಹಕಾರ…

Read More

ಹಳೆಯಂಗಡಿ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯಲ್ಲಿ ಸಹಕಾರಿ ಸಪ್ತಾಹದ ಧ್ವಜಾರೋಹಣ ನೆರವೇರಿಸಿ ಗೋಪಿನಾಥ್ ಪಡoಗ ಅಭಿಪ್ರಾಯ ಮೂಲ್ಕಿ: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಹಕಾರಿ ಕ್ಷೇತ್ರವು ಉತ್ತುಂಗಕ್ಕೆ ಏರಲು ಸಹಕಾರಿಗಳು ಇತರೆ ಸಹಕಾರಿ ಸಂಸ್ಥೆಗಳಿಗೆ ನೀಡುತ್ತಿರುವ ಸಹಕಾರವೇ ಕಾರಣ ಎಂದು ಮೂಲ್ಕಿ ವಿವಿಧೋದ್ದೇಶ ಸಹಕಾರ ಸಂಘ ನಿಯಮಿತ (ಕ್ಷೀರ ಸಾಗರ) ಇದರ ಅಧ್ಯಕ್ಷರಾದ ಗೋಪಿನಾಥ್ ಪಡಂಗ ಹೇಳಿದರು. ಅವರು ಶುಕ್ರವಾರ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯಲ್ಲಿ ಸಹಕಾರಿ ಸಪ್ತಾಹದ ಧ್ವಜಾರೋಹಣದ ನೆರವೇರಿಸಿ ಮಾತನಾಡಿದರು. https://chat.whatsapp.com/JVAtKKe2M19AFO3W5629ZS?mode=ems_copy_t ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾದ ಎಚ್ ವಸಂತ್ ಬೆರ್ನಾಡ್, ಸುಮಾರು 80 ವರ್ಷಗಳ ಇತಿಹಾಸ ಇರುವ ಮೂಲ್ಕಿ ಕ್ಷೀರ ಸಾಗರದ ಅಧ್ಯಕ್ಷತೆಯನ್ನು ವಹಿಸಿದ್ದ ಗೋಪಿನಾಥ್ ಪಡಂಗರವರ ನಾಯಕತ್ವದಲ್ಲಿ ಈ ಸಂಸ್ಥೆ ಇನ್ನಷ್ಟು ಬೆಳೆಯಲಿ, ಸಹಕಾರಿಗಳೆಲ್ಲರೂ ನಿಮ್ಮೊಂದಿಗೆ ಇದ್ದೇವೆಂದು ಹೇಳಿದರು. ಹಿರಿಯ ಸಹಕಾರಿ, ಪಿಸಿಎ ಬ್ಯಾಂಕಿನ ಮಾಜಿ ಅಧ್ಯಕ್ಷರಾದ ಮಾಧವ ತಿಂಗಳಾಯ, ಹಳೆಯಂಗಡಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಸ್ಥಾಪಕ…

Read More