Browsing: News
ಸಹಕಾರಿ ಬ್ಯಾಂಕ್‌ಗಳ ಸೇವಾ ನಿಯಮ ತಿದ್ದುಪಡಿಗೆ ನೋಂದಣಾಧಿಕಾರಿಗೆ ಕಾನೂನುಬದ್ಧ ಅಧಿಕಾರ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
ಎಸ್.ಪಿ. ಚಂದ್ರಕರ್ ಪ್ರಕರಣದಲ್ಲಿ ಬಡ್ತಿ ಮರುಸ್ಥಾಪನೆ; ಸಹಕಾರಿ ಸಂಸ್ಥೆಗಳ ಸೇವಾ ನಿಯಮ ರೂಪಿಸುವ ಅಧಿಕಾರ ಪುನರುಚ್ಚರಿಸಿದ ಸುಪ್ರೀಂಕೋರ್ಟ್ ನವದೆಹಲಿ: ಸಹಕಾರಿ ಬ್ಯಾಂಕ್‌ಗಳ ಸೇವಾ ನಿಯಮಗಳನ್ನು ತಿದ್ದುಪಡಿ ಮಾಡುವ…
ಸಹಕಾರಿ ಬ್ಯಾಂಕ್‌ಗಳ ನಿರ್ದೇಶಕರ ಅಧಿಕಾರಾವಧಿ ಸುತ್ತೋಲೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಆಗಸ್ಟ್ 6ಕ್ಕೆ ಮುಂದೂಡಿದ ಹೈಕೋರ್ಟ್
ಬೆಂಗಳೂರು: ಸಹಕಾರಿ ಬ್ಯಾಂಕ್‌ಗಳ ನಿರ್ದೇಶಕರ ಅಧಿಕಾರಾವಧಿಗೆ ಸಂಬಂಧಿಸಿ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಹೊರಡಿಸಿರುವ ಸುತ್ತೋಲೆಯನ್ನು ಪ್ರಶ್ನಿಸಿ ನ್ಯಾಯಮಿತ್ರ ಸಹಕಾರಿ ಬ್ಯಾಂಕ್ ನಿಯಮಿತ ಸಲ್ಲಿಸಿರುವ ರಿಟ್ ಅರ್ಜಿಯ…
ಹಿರಿಯೂರು: ಹಿರಿಯೂರು ವೀರಶೈವ ಪತ್ತಿನ ಸಹಕಾರ ಸಂಘದ ರಜತ ಮಹೋತ್ಸವ ಹಾಗೂ 27ನೇ ವಾರ್ಷಿಕ ಮಹಾಸಭೆಯು ಭಾನುವಾರ ಗಿರೀಶ ವೀರಶೈವ ವಿದ್ಯಾವರ್ಧಕ ಸಂಘದಲ್ಲಿ ನಡೆಯಿತು. https://chat.whatsapp.com/FCEnlTkAKCC0MGPhXtX4i4 ಚಿತ್ರದುರ್ಗ…
ಕಟಪಾಡಿಯಲ್ಲಿ ಎಂಸಿಸಿ ಬ್ಯಾಂಕ್‌ನ 23ನೇ ಶಾಖೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಹಕಾರ ರತ್ನ ಅನಿಲ್ ಲೋಬೊ ಅಭಿಮತ ಮಂಗಳೂರು: ಸಹಕಾರ ಬ್ಯಾಂಕಿಂಗ್, ಗ್ರಾಹಕ ಕೇಂದ್ರಿತ ಸೇವೆ ಹಾಗೂ ಸುಸ್ಥಿರ…
ನವದೆಹಲಿ: ಸಹಕಾರಿ ಕ್ಷೇತ್ರವನ್ನು ಇನ್ನಷ್ಟು ಬಲಿಷ್ಠಗೊಳಿಸುವ ಉದ್ದೇಶದಿಂದ ಹಲವು ವರ್ಷಗಳಿಂದ ನಿಷ್ಕ್ರಿಯವಾಗಿರುವ ಸಹಕಾರಿ ತರಬೇತಿ ಕೇಂದ್ರಗಳನ್ನು ಪುನರುಜ್ಜೀವನಗೊಳಿಸಲು ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. https://chat.whatsapp.com/FCEnlTkAKCC0MGPhXtX4i4 ನಿಷ್ಕ್ರಿಯವಾಗಿರುವ ಸಹಕಾರಿ…
ಪ್ರಕರಣದ ಹಿನ್ನೆಲೆ, ಪ್ರಮುಖ ವಾದಗಳು, 10 ವರ್ಷ–3 ವರ್ಷ ನಿಯಮ ಮತ್ತು ಸಹಕಾರಿ ಕ್ಷೇತ್ರದ ಆತಂಕಗಳು ಬೆಂಗಳೂರು: ಪಟ್ಟಣ ಸಹಕಾರಿ ಬ್ಯಾಂಕ್‌ಗಳ (UCB) ನಿರ್ದೇಶಕರ ಅಧಿಕಾರಾವಧಿಗೆ ಸಂಬಂಧಿಸಿ…
ಬೆಂಗಳೂರು: ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್‌ಗಳ (UCB) ನಿರ್ದೇಶಕರ ಅಧಿಕಾರಾವಧಿಗೆ ಸಂಬಂಧಿಸಿದಂತೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ಹೊರಡಿಸಿರುವ ನೂತನ ನಿಯಮಾವಳಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು…
ಆರ್‌ಬಿಐ ಮಾದರಿ ಬೈಲಾ ಸಮಾಲೋಚನಾ ಸಭೆಯಲ್ಲಿ ಸಹಕಾರಿ ಕ್ಷೇತ್ರದ ಪ್ರಮುಖರ ಅಭಿಪ್ರಾಯ ಪುಣೆ: ಪಟ್ಟಣ ಸಹಕಾರಿ ಬ್ಯಾಂಕ್‌ಗಳ (UCB) ಪ್ರಸ್ತಾವಿತ ಮಾದರಿ ಬೈಲಾಗಳ ಕುರಿತು ಭಾರತೀಯ ರಿಸರ್ವ್…
ಮಂಗಳೂರು: ಗ್ರಾಹಕರ ಅನುಕೂಲತೆಯನ್ನು ಗಮನದಲ್ಲಿಟ್ಟುಕೊಂಡು, ಎಂಸಿಸಿ ಬ್ಯಾಂಕ್‌ನ ಮಾರ್ಗನ್ಸ್‌ಗೇಟ್ ಶಾಖೆಯನ್ನು ಮಂಗಳೂರಿನ ಮಾರ್ನಮಿಕಟ್ಟೆ ರಸ್ತೆಯಲ್ಲಿರುವ ಎಚ್.ಎಚ್. ಡೈಮಂಡ್ ಸಿಟಿ ಕಟ್ಟಡದ ನೆಲ ಮಹಡಿಯಲ್ಲಿ ಇರುವ ನೂತನ ಕಟ್ಟಡಕ್ಕೆ…
ರಾಜ್ಯಸಭೆಯಲ್ಲಿ ಸಹಕಾರ ಸಚಿವ ಅಮಿತ್ ಷಾ ಮಾಹಿತಿ ನವದೆಹಲಿ: ದೇಶದಲ್ಲಿ ಒಟ್ಟು 8.53 ಲಕ್ಷ ಸಹಕಾರ ಸಂಘಗಳು ನೋಂದಣಿಯಾಗಿದ್ದು, ಈ ಪೈಕಿ 6.63 ಲಕ್ಷ ಸಂಘಗಳು ಕಾರ್ಯನಿರ್ವಹಿಸುತ್ತಿವೆ,…
