News ಅಡಕೆಗೆ ಎಲೆಚುಕ್ಕೆ ರೋಗ ಬಾಧೆ; ಬೆಳೆಗಾರರಿಗೆ ನಷ್ಟ ಪರಿಹಾರ ನೀಡಲು ಮನವಿBy adminDecember 30, 2025 ಬಂಟ್ವಾಳ: ಕರಾವಳಿ ಜಿಲ್ಲೆಗಳ ಬಹುತೇಕ ಅಡಕೆ ಮರಗಳಿಗೆ ಎಲೆಚುಕ್ಕೆ ರೋಗ ಬಾಧಿಸಿದ್ದು ಇದನ್ನೇ ನಂಬಿಕೊಂಡಿರುವ ಬೆಳೆಗಾರರು ಸಂಕಷ್ಟದಲ್ಲಿದ್ದಾರೆ. ರೈತರು ಬ್ಯಾಂಕ್‌ಗಳಲ್ಲಿ ಸಾಲ ಮಾಡಿದ ಹಣ ತೀರಿಸಲಾಗದೆ ಪರದಾಡುತ್ತಿದ್ದು,…